Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಷ್ಪಾ 2’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತಾ? ನಿರ್ಮಾಪಕ ಕೊಟ್ಟ ಸ್ಪಷ್ಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪುಷ್ಪಾ 2’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತಾ? ನಿರ್ಮಾಪಕ ಕೊಟ್ಟ ಸ್ಪಷ್ಟನೆ

Cinema

‘ಪುಷ್ಪಾ 2’ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತಾ? ನಿರ್ಮಾಪಕ ಕೊಟ್ಟ ಸ್ಪಷ್ಟನೆ

Public TV
Last updated: June 22, 2022 3:10 pm
Public TV
Share
1 Min Read
Rashmika Mandanna 1 1
SHARE

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಪುಷ್ಪಾ 2 ಸಿನಿಮಾದ ಬಗ್ಗೆ ದಿನಕ್ಕೊಂದು ಅಪ್ ಡೇಟ್ ಬರುತ್ತಿದೆ. ಮೊನ್ನೆಯಷ್ಟೇ ಈ ಸಿನಿಮಾದ ಕಥೆಯನ್ನು ಬದಲಾಯಿಸುತ್ತಿರುವುದಾಗಿ ನಿರ್ದೇಶಕರು ಹೇಳಿದ್ದಾರೆ ಎನ್ನುವ ಮಾತು ಇತ್ತು. ನಂತರದ ದಿನಗಳಲ್ಲಿ ಪಾತ್ರಗಳು ಬದಲಾವಣೆ ಆಗುತ್ತಿವೆ ಎಂದು ಹೇಳಲಾಗಿತ್ತು. ಈ ಸಲ ಡಾಲಿ ಧನಂಜಯ್ ಪಾತ್ರವನ್ನು ಹಿಗ್ಗಿಸುತ್ತಿರುವ ಮತ್ತು ರಶ್ಮಿಕಾ ಮಂದಣ್ಣ ಪಾತ್ರಕ್ಕೆ ಕತ್ತರಿ ಬೀಳಲಿದೆ ಎಂದೂ ಸುದ್ದಿ ಆಗಿತ್ತು.

allu arjun

ಇತ್ತೀಚಿಗೆ ಬಂದ ಸುದ್ದಿ ಏನೆಂದರೆ, ರಶ್ಮಿಕಾ ಮಂದಣ್ಣ ಪಾತ್ರ ಕೊನೆಯಲ್ಲಿ ಸಾಯುತ್ತದೆ ಎಂದು ಸುದ್ದಿ ಆಗಿತ್ತು. ಈ ಕುರಿತು ನಿರ್ಮಾಪಕ ವೈ.ರವಿಶಂಕರ್ ಗರಂ ಆಗಿದ್ದು, ಇಂತಹ ನಾನ್ಸೆನ್ಸ್ ಸುದ್ದಿಗಳನ್ನು ಯಾರು ಹಬ್ಬಿಸುತ್ತಾರೋ ಗೊತ್ತಿಲ್ಲ. ಬರುತ್ತಿರುವ ಸುದ್ದಿಗಳೆಲ್ಲವೂ ಸುಳ್ಳು. ಗಾಸಿಪ್ ಗಳನ್ನು ನಂಬಬೇಡಿ.  ಊಹಾಪೋಹ ಸುದ್ದಿಗಳನ್ನು ನಂಬಬೇಡಿ ಎಂದು ಅವರು ಹೇಳಿದ್ದಾರೆ. ಏನೇ ವಿಷಯವಿದ್ದರೂ ಅಧಿಕೃತವಾಗಿ ಸಿನಿಮಾ ತಂಡವೇ ಹೇಳುತ್ತದೆ ಎಂದೂ ಅವರು ತಿಳಿಸಿದ್ದಾರೆ ಇದನ್ನೂ ಓದಿ:ಇನ್ನೆರಡು ತಿಂಗಳಲ್ಲಿ ಶಿವರಾಜ್ ಕುಮಾರ್ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್ ಸಿನಿಮಾ: ರಮೇಶ್ ರೆಡ್ಡಿ

Allu Arjun

ಕಥೆಯನ್ನು ಮತ್ತೊಂದು ಲೇವೆಲ್ ಗೆ ತಗೆದುಕೊಂಡು ಹೋಗಿದ್ದು ನಿಜ ಎನ್ನಲಾಗುತ್ತಿದೆ. ರಕ್ತಚಂದನದ ಕಥೆಯು ಸದ್ಯ ಸ್ವದೇಶದಲ್ಲಿ ನಡೆಯುತ್ತಿದೆ. ಅದನ್ನು ವಿದೇಶಕ್ಕೂ ವಿಸ್ತರಿಸುವ ಕಥಾ ನಾಯಕ ಪುಷ್ಪ 2 ದಲ್ಲಿ ಇರಲಿದ್ದಾನೆ ಎನ್ನಲಾಗುತ್ತಿದೆ. ಹಾಗಾಗಿ ಈ ಬಾರಿ ಪುಷ್ಪಾ ಸಿನಿಮಾದ ಶೂಟಿಂಗ್ ವಿದೇಶದಲ್ಲೂ ನಡೆಯಲಿದೆಯಂತೆ.

Live Tv

TAGGED:allu arjunPushpa 2Rashmika Mandannatollywoodಅಲ್ಲು ಅರ್ಜುನ್ಟಾಲಿವುಡ್ಪುಷ್ಪಾ 2ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
3 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
7 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
22 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
25 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
40 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?