Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋನಿಯಾ, ಪವಾರ್, ಮಮತಾ ಬ್ಯಾನರ್ಜಿಗೆ ಕರೆ ಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸೋನಿಯಾ, ಪವಾರ್, ಮಮತಾ ಬ್ಯಾನರ್ಜಿಗೆ ಕರೆ ಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು

Latest

ಸೋನಿಯಾ, ಪವಾರ್, ಮಮತಾ ಬ್ಯಾನರ್ಜಿಗೆ ಕರೆ ಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು

Public TV
Last updated: June 24, 2022 4:20 pm
Public TV
Share
1 Min Read
Draupadi Murmu 4
SHARE

ನವದೆಹಲಿ: ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಎನ್‍ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ವಿಪಕ್ಷಗಳ ಕೆಲ ನಾಯಕರಿಗೆ ವೈಯಕ್ತಿಕವಾಗಿ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.

SoniaGandhi ians 7

ದ್ರೌಪದಿ ಮುರ್ಮು ಅವರು ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‍ಸಿಪಿ ವರಿಷ್ಠ ಶರದ್ ಪವಾರ್ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ವಿಪಕ್ಷಗಳ ಕೆಲ ಪ್ರಮುಖ ನಾಯಕರಿಗೆ ಕರೆ ಮಾಡಿ ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ಕೋರಿದ್ದಾರೆ. ಅಲ್ಲದೇ ದ್ರೌಪದಿ ಅವರಿಗೆ ಸೋನಿಯಾ ಗಾಂಧಿ, ಶರದ್ ಪವಾರ್ ಮತ್ತು ಮಮತಾ ಬ್ಯಾನರ್ಜಿ ಶುಭ ಕೋರಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು

FotoJet 3

ಪ್ರಧಾನಿ ನರೇಂದ್ರ ಮೋದಿ ಜೊತೆ ಆಗಮಿಸಿ ದ್ರೌಪದಿ ಅವರು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಈ ಸಂದರ್ಭ ಕೇಂದ್ರ ಸಚಿವರಾದ ಅಮಿತ್ ಶಾ, ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹ ಹಾಜರಿದ್ದರು.

Mamata Banerjee 1

ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌಹಾಣ್, ಮನೋಹರ್ ಲಾಲ್ ಖಟ್ಟರ್, ಜೈರಾಮ್ ಸಿಂಗ್ ಠಾಕೂರ್, ಪುಷ್ಕರ್ ಸಿಂಗ್ ದಾಮಿ ಸೇರಿದಂತೆ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎನ್‍ಡಿಎ ಬೆಂಬಲಿಸಿರುವ ವೈಎಸ್‍ಆರ್‌ಸಿಪಿ, ಬಿಜೆಡಿ, ಎಐಎಡಿಎಂಕೆ ಪಕ್ಷಗಳ ಮುಖಂಡರೂ ಉಪಸ್ಥಿತರಿದ್ದರು. ಇದನ್ನೂ ಓದಿ: BJP, RSS ನಾಯಕರು ತಮ್ಮ ಮಕ್ಕಳನ್ನು ಯಾಕೆ ಅಗ್ನಿಪಥ್ ಯೋಜನೆಯಡಿ ಸೈನ್ಯಕ್ಕೆ ಸೇರಿಸುತ್ತಿಲ್ಲ: ರೈತ ಮುಖಂಡರ ಕಿಡಿ 

Live Tv

TAGGED:Draupadi MurmuMamata Banerjeepresidentsharad pawarSonia Gandhiದ್ರೌಪದಿ ಮುರ್ಮುಮಮತಾ ಬ್ಯಾನರ್ಜಿರಾಷ್ಟ್ರಪತಿಶರದ್ ಪವಾರ್ಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
5 minutes ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
1 hour ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
1 hour ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?