Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೊಡಗಿನ ಕರಿಕೆ, ಸಂಪಾಜೆ, ಚೆಂಬು ಗ್ರಾಮದಲ್ಲಿ ಕಂಪಿಸಿದ ಭೂಮಿ

Public TV
Last updated: June 25, 2022 10:36 am
Public TV
Share
1 Min Read
Kodagu earthquake 2
SHARE

ಮಡಿಕೇರಿ: ಕೊಡಗಿನ ಮಡಿಕೇರಿ ತಾಲೂಕಿನ ಕರಿಕೆ ಶನಿವಾರ ಭೂಮಿ ಕಂಪಿಸಿದ ಅನುಭವವಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಬೆಳಗ್ಗೆ ಸುಮಾರು 9:10 ರ ವೇಳೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.

Kodagu earthquake

ಪಟ್ಟಿಘಾಟ್ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಭಾರೀ ಶಬ್ಧದ ಹಿನ್ನೆಲೆ ಜನರು ಭಯಭೀತರಾಗಿದ್ದಾರೆ. ಸಂಪಾಜೆ, ಚೆಂಬು, ಗೂನಡ್ಕ ಗ್ರಾಮಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

2 ದಿನಗಳ ಹಿಂದೆಯೂ ಕೊಡಗಿನ ಕೆಲವು ಗ್ರಾಮಗಳಲ್ಲಿ ಭೂಕಂಪನ ಅನುಭವವಾಗಿತ್ತು. ದೇವಸ್ತೂರು, ನೇಗಳ್ಳೆ ಹಾಗೂ ಸುತ್ತಮುತ್ತಲಿನ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿತ್ತು. ಇದನ್ನೂ ಓದಿ: ಅಸ್ಸಾಂ ಪ್ರವಾಹ- 10 ಮಂದಿ ಬಲಿ, ಸಾವಿನ ಸಂಖ್ಯೆ 118ಕ್ಕೆ ಏರಿಕೆ

Kodagu earthquake 1

ಹಾಸನದ ಹೊಳೆನರಸೀಪುರ ಗ್ರಾಮದಲ್ಲಿ 2 ದಿನಗಳ ಹಿಂದೆ 3.4 ತೀವ್ರತೆಯ ಲಘು ಭೂಕಂಪನ ಸಂಭವಿಸಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ(ಕೆಎಸ್‌ಎನ್‌ಡಿಎಂಸಿ) ಹೊಳೆನರಸೀಪುರ ತಾಲೂಕಿನ ಮಲುಗನಹಳ್ಳಿ ಗ್ರಾಮ ಕಂಪನದ ಕೇಂದ್ರಬಿಂದು ಆಗಿದ್ದು ಭೂಮಿ ಅಡಿ 0.800 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ. ಮಧ್ಯಮ ಕ್ರಮಾಂಕ ಕಂಪನ ಇದಾಗಿದ್ದು ಕೇಂದ್ರ ಬಿಂದುವಿನ 40-50 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಕಂಪನದ ಅನುಭವವಾಗಿದೆ. ಈ ಭೂಕಂಪನದಿಂದ ಯಾವುದೇ ಹಾನಿಯಾಗುವುದಿಲ್ಲ. ಸೆಸ್ಮಿಕ್ ವಲಯ 2ರಲ್ಲಿ ಈ ಜಾಗ ಬರುವುದರಿಂದ ಹಾನಿಯ ಸಾಧ್ಯತೆ ಕಡಿಮೆ. ಜನತೆ ಭಯಪಡುವ ಅಗತ್ಯವಿಲ್ಲ ಎಂದು ತಿಳಿಸಿತ್ತು. ಇದನ್ನೂ ಓದಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ತಾನ

Live Tv

TAGGED:earthquakeKodagumadikeriಕೊಡಗುಭೂಕಂಪಮಡಿಕೆರಿ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
9 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
9 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
12 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
13 hours ago

You Might Also Like

Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
3 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
3 hours ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
3 hours ago
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
Latest

ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Public TV
By Public TV
3 hours ago
Madikeri Death Sampath 1 1
Crime

Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Public TV
By Public TV
4 hours ago
harish injadi kukke subrahmanya temple
Dakshina Kannada

ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?