Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಬುಡಕಟ್ಟು ಸಮುದಾಯದ ಪರ ಎಂದ ಮಾಯಾವತಿ- ಬಿಎಸ್‍ಪಿಯಿಂದ ದ್ರೌಪದಿ ಮುರ್ಮುಗೆ ಬೆಂಬಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾವು ಬುಡಕಟ್ಟು ಸಮುದಾಯದ ಪರ ಎಂದ ಮಾಯಾವತಿ- ಬಿಎಸ್‍ಪಿಯಿಂದ ದ್ರೌಪದಿ ಮುರ್ಮುಗೆ ಬೆಂಬಲ

Latest

ನಾವು ಬುಡಕಟ್ಟು ಸಮುದಾಯದ ಪರ ಎಂದ ಮಾಯಾವತಿ- ಬಿಎಸ್‍ಪಿಯಿಂದ ದ್ರೌಪದಿ ಮುರ್ಮುಗೆ ಬೆಂಬಲ

Public TV
Last updated: June 25, 2022 12:45 pm
Public TV
Share
1 Min Read
mayawati
SHARE

ಲಕ್ನೋ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ತಿಳಿಸಿದರು.

ಬುಡಕಟ್ಟು ಸಮುದಾಯವನ್ನು ನಮ್ಮ ಚಳವಳಿಯ ಪ್ರಮುಖ ಭಾಗವಾಗಿದೆ. ಇದರಿಂದಾಗಿ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಬಿಎಸ್‍ಪಿ ಬೆಂಬಲಿಸುತ್ತದೆ ಎಂದು ಸ್ಪಷ್ಟಪಡಿಸಿದರು.

Draupadi Murmu 4

ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಲವು ಆಯ್ದ ಪಕ್ಷಗಳನ್ನು ಮಾತ್ರ ಕರೆದಿದ್ದರು. ಶರದ್ ಪವಾರ್ ಆಗಲಿ ಮಮತಾ ಬ್ಯಾನರ್ಜಿ ಅವರಾಗಲಿ ಬಿಎಸ್‍ಪಿಯನ್ನು ಚರ್ಚೆಗೆ ಆಹ್ವಾನಿಸಿರಲಿಲ್ಲ. ರಾಷ್ಟ್ರಪತಿ ಹಾಗೂ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳು ಒಮ್ಮತವನ್ನು ರೂಪಿಸಲು ಪ್ರಯತ್ನವು ನೆಪ ಮಾತ್ರ ಆಗಿತ್ತು ಎಂದು ಕಿಡಿಕಾರಿದ ಅವರು, ಯಶವಂತ್ ಸಿನ್ಹಾ ಅವರು ನಮ್ಮ ಪಕ್ಷವನ್ನು ಈವರೆಗೂ ಸಂಪರ್ಕಿಸಿಲ್ಲ ಎಂದು ವಾಗ್ದಾಳಿ ನಡೆಸಿದರು.

Yashwant Sinha 1

ಪ್ರತಿಪಕ್ಷಗಳು ತಮ್ಮ ಪಕ್ಷದ ವಿರುದ್ಧ ಜಾತಿವಾದಿ ಮನಸ್ಥಿತಿಯನ್ನು ಮುಂದುವರೆಸುತ್ತಿರುವುದರಿಂದ, ಬಿಎಸ್ಪಿ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರವಾಗಿದೆ ಎಂದರು. ಇದನ್ನೂ ಓದಿ: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಕೆದಕಿ, ಬರೆ ಹಾಕಿಸಿಕೊಂಡ ರಾಮ್ ಗೋಪಾಲ್ ವರ್ಮಾ

ಬಿಎಸ್‍ಪಿ ಮಾತ್ರ ದಲಿತರ ನಾಯಕತ್ವ ಹೊಂದಿರುವ ರಾಷ್ಟ್ರೀಯ ಪಕ್ಷವಾಗಿದೆ. ಬಿಎಸ್‍ಪಿಯು ಬಿಜೆಪಿ, ಕಾಂಗ್ರೆಸ್ ಹಾಗೂ ಕೈಗಾರಿಕೋದ್ಯಮಿಗಳೊಂದಿಗೆ ಶಾಮೀಲಾಗಿರುವ ಪಕ್ಷವಲ್ಲ. ನಾವು ಸಮಾಜದಲ್ಲಿ ತುಳಿತಕ್ಕೊಳಗಾಗಿರುವ ವರ್ಗಗಳ ಪರ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮೋದಿ, ರಾಜನಾಥ್ ಸಿಂಗ್‍ಗೆ ಕರೆ ಮಾಡಿ ಬೆಂಬಲ ಕೋರಿದ ಯಶವಂತ್ ಸಿನ್ಹಾ

Live Tv

TAGGED:Droupadi MurmuelectionMayawatipresidentಚುನಾವಣೆದ್ರೌಪದಿ ಮುರ್ಮುಮಾಯಾವತಿರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
3 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
36 minutes ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
53 minutes ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
57 minutes ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
2 hours ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?