Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಕ್ರಾಂತ್ ರೋಣ ಸಿನಿಮಾ ಆಗೋಕೆ ಇವರೇ ಸ್ಪೂರ್ತಿ: ಕಿಚ್ಚ ಹೀಗಂದಿದ್ದು ಯಾರ ಬಗ್ಗೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಕ್ರಾಂತ್ ರೋಣ ಸಿನಿಮಾ ಆಗೋಕೆ ಇವರೇ ಸ್ಪೂರ್ತಿ: ಕಿಚ್ಚ ಹೀಗಂದಿದ್ದು ಯಾರ ಬಗ್ಗೆ?

Bengaluru City

ವಿಕ್ರಾಂತ್ ರೋಣ ಸಿನಿಮಾ ಆಗೋಕೆ ಇವರೇ ಸ್ಪೂರ್ತಿ: ಕಿಚ್ಚ ಹೀಗಂದಿದ್ದು ಯಾರ ಬಗ್ಗೆ?

Public TV
Last updated: June 26, 2022 7:58 pm
Public TV
Share
1 Min Read
kiccha sudeep
SHARE

ಚಂದನವನದಲ್ಲಿ ಸದ್ಯ ಸಖತ್‌ ಹೈಪ್‌ ಸೃಷ್ಠಿಸಿರುವ `ವಿಕ್ರಾಂತ್ ರೋಣ’ ಇದೇ ಜುಲೈ 28ಕ್ಕೆ ತೆರೆಗೆ ಬರಲು ಸಜ್ಜಾಗಿದೆ. ಚಿತ್ರದ ಪ್ರಚಾರ ಕೂಡ ಭರ್ಜರಿಯಾಗಿ ಮಾಡಲಾಗುತ್ತಿದೆ. ಇದೀಗ ವಿಕ್ರಾಂತ್ ರೋಣ ಚಿತ್ರದ ಪಬ್ಲಿಕ್ ಟಿವಿ ಸಂದರ್ಶನದಲ್ಲಿ ನಟ ಸುದೀಪ್ `ವಿಕ್ರಾಂತ್ ರೋಣ’ ಸಿನಿಮಾ ಆಗೋಕೆ ಸ್ಫೂರ್ತಿ ಮತ್ತು ಕಿಚ್ಚನ ಹಿಂದಿನ ಶಕ್ತಿ ಯಾರು ಅಂತಾ ರಿವೀಲ್ ಮಾಡಿದ್ದಾರೆ.

Vikrantha ron 1ಬಹುಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ `ವಿಕ್ರಾಂತ್ ರೋಣ’ ಸದ್ಯದಲ್ಲೇ ತೆರೆಗೆ ಅಪ್ಪಳಿಸಲು ಸಜ್ಜಾಗಿದೆ. ಕಿಚ್ಚ ಸುದೀಪ್ ಕೂಡ ಸಿನಿಮಾಗಾಗಿ ಭರ್ಜರಿ ಪ್ರಚಾರ ಮಾಡ್ತಿದ್ದಾರೆ. ಸದ್ಯ ಚಿತ್ರದ ಕುರಿತು ಪಬ್ಲಿಕ್ ಟಿವಿಯಲ್ಲಿ ಮಾತನಾಡಿರುವ ಸುದೀಪ್ ಇಂಟರೆಸ್ಟಿಂಗ್ ಸಮಾಚಾರವೊಂದನ್ನು ರಿವೀಲ್ ಮಾಡಿದ್ದಾರೆ. `ವಿಕ್ರಾಂತ್ ರೋಣ’ ಸಿನಿಮಾ ಆಗೋಕೆ ಕಾರಣ ತಮ್ಮ ಪತ್ನಿ ಪ್ರಿಯಾ ಎಂದು ರಿವೀಲ್ ಮಾಡಿದ್ದಾರೆ. ಇದನ್ನೂ ಓದಿ: ಸಂಜನಾ ಗಲ್ರಾನಿ ಮಗುವಿನ ನಾಮಕರಣ: ಹೆಸರೇನು ಗೊತ್ತಾ?

kiccha sudeep 1 1

ನಿರ್ದೇಶಕ ಅನೂಪ್ ಭಂಡಾರಿ ಮೊದಲು ಬೇರೆಯೊಂದು ಕಥೆ ರೆಡಿ ಮಾಡಿಕೊಂಡಿದ್ದರಂತೆ. ಬಳಿಕ ನಿರ್ಮಾಪಕ ಜಾಕ್ ಮಂಜು ಮತ್ತು ಪ್ರಿಯಾ ಸುದೀಪ್ ಅವರ ಬಳಿ ಬೇರೆ ಕಥೆಯ ಬಗ್ಗೆ ಸಹಜವಾಗಿ ಮಾತನಾಡಿದ್ದರು.

sudeep

ಪ್ರಿಯಾ ಅವರಿಗೆ ಕಥೆ ಇಷ್ಟವಾಗಿ ಈ ಸಿನಿಮಾವನ್ನು ಸುದೀಪ್ ಅವರೇ ಯಾಕೆ ಮಾಡಬಾರದು ಎಂದೆನಿಸಿ, ಪತಿ ಸುದೀಪ್ ಬಳಿ ಹೇಳಿಕೊಂಡಿದ್ದರು. ನಂತರ ಕಿಚ್ಚನಿಗೂ ಕಂಟೆಂಟ್ ಇಷ್ಟವಾಗಿ, ವಿಕ್ರಾಂತ್ ರೋಣ ಚಿತ್ರ ಶುರುವಾಯಿತು. ಸಣ್ಣ ಬಜೆಟ್ ಸಿನಿಮಾ ಮಾಡೋಕೆ ಹೊರಟಿದ್ದ ಚಿತ್ರತಂಡ ದೊಡ್ಡದಾಗಿ ಆಲೋಚನೆ ಮಾಡಿ ಮುಂದೆ ಹೆಜ್ಜೆ ಇಟ್ರು ಅಂತಾ ನಟ ಸುದೀಪ್ ಪತ್ನಿ ತನ್ನ ಹಿಂದಿನ ಶಕ್ತಿ ಅಂತಾ ಹೇಳಿಕೊಂಡಿದ್ದಾರೆ.

ವಿಕ್ರಾಂತ್ ರೋಣನಾಗಿ ಸುದೀಪ್ ಖಡಕ್ ಆಗಿ ಕಾಣಿಸಿಕೊಂಡಿದ್ದಾರೆ. ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಸಾಥ್ ನೀಡಿದ್ದಾರೆ. ಚಿತ್ರದಲ್ಲಿ ರಾ ರಾ ರಕ್ಕಮ್ಮ ಆಗಿ ಜಾಕ್ವೆಲಿನ್ ಹೆಜ್ಜೆ ಹಾಕಿದ್ದಾರೆ. ಹೀಗೆ ಸಾಕಷ್ಟು ವಿಶೇಷತೆಗಳಿಂದ ಕೂಡಿದ ಸಿನಿಮಾ ಇದೇ ಜುಲೈ 28ಕ್ಕೆ ಬಹುಭಾಷೆಗಳಲ್ಲಿ ತೆರೆ ಕಾಣಲು ರೆಡಿಯಾಗಿದೆ.

Live Tv

TAGGED:jack manjuPriya Sudeepsandalwoodsudeepಅನೂಪ್ ಭಂಡಾರಿಕಿಚ್ಚ ಸುದೀಪ್ಪ್ರಿಯಾ ಸುದೀಪ್ವಿಕ್ರಾಂತ್ ರೋಣಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National

You Might Also Like

Voting
Latest

ಪಶ್ಚಿಮ ಬಂಗಾಳದಲ್ಲಿ ನಾಳೆ ಮೊದಲ ಹಂತದ ಚುನಾವಣೆ

Public TV
By Public TV
6 minutes ago
HC Balakrishna Magadi
Bengaluru City

ಕಾಂಗ್ರೆಸ್ ಮುಸ್ಲಿಂ ನಾಯಕರು ತಪ್ಪು ಮಾಡಿದ್ದರೆ ತಲೆದಂಡ ಮಾಡಲಿ: ಬಾಲಕೃಷ್ಣ

Public TV
By Public TV
31 minutes ago
Desh Garima
Latest

ಮುಂಬೈ ತಲುಪಿದ ಕಚ್ಚಾ ತೈಲ ಹೊತ್ತ `ದೇಶ್ ಗರಿಮಾ’ ಹಡಗು

Public TV
By Public TV
40 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

ಡಿಎಂಕೆ, ಎಐಎಡಿಎಂಕೆ ಮಧ್ಯೆ ನೇರ ಫೈಟ್ – ಸಂಚಲನ ಮೂಡಿಸಲಿದ್ದಾರಾ ವಿಜಯ್?

Public TV
By Public TV
1 hour ago
is royal challengers bengaluru player can play for chennai super kings under ipl loan rule
Cricket

ಏನಿದು ಐಪಿಎಲ್ ಲೋನ್ ನಿಯಮ – ಆರ್‌ಸಿಬಿ ಆಟಗಾರ ಟೂರ್ನಿ ಮಧ್ಯೆಯೇ ಸಿಎಸ್‌ಕೆ ಪರ ಆಡೋಕೆ ಸಾಧ್ಯನಾ?

Public TV
By Public TV
1 hour ago
011
Cricket

Explainer | ವೈಟ್‌ ಬಾಲ್‌ ಕ್ರಿಕೆಟ್‌ – ಟೀಂ ಇಂಡಿಯಾ ನಾಯಕತ್ವಕ್ಕೆ ಹೆಚ್ಚಿದ ಕೂಗು, ಅಯ್ಯರ್‌ಗೆ ಹೆಚ್ಚಿನ ಬೆಂಬಲ!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?