Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮುಂಬೈನಲ್ಲಿ ಕಟ್ಟಡ ಕುಸಿತ – ಓರ್ವ ಸಾವು, 11 ಮಂದಿಗೆ ಗಾಯ

Public TV
Last updated: June 28, 2022 9:05 am
Public TV
Share
1 Min Read
Mumbai Building Collapses
SHARE

ಮುಂಬೈ: ಮುಂಬೈನಲ್ಲಿ ಒಂದು ಕಡೆ ರಾಜಕೀಯ ಮೇಲಾಟ ನಡೆಯುತ್ತಿದೆ. ಇನ್ನೊಂದೆಡೆ, ಬೆಳ್ಳಂಬೆಳಗ್ಗೆ ಮುಂಬೈನ 4 ಅಂತಸ್ತಿನ ಕಟ್ಟಡ ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದು, 11 ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಮುಂಬೈನ ಹೃದಯಭಾಗ ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತವಾಗಿದೆ. ಅವಶೇಷಗಳಡಿ ಸಿಲುಕಿದ್ದ 12 ಮಂದಿಯನ್ನು ಈವರೆಗೆ ರಕ್ಷಿಸಿದ್ದು, 10 ಮಂದಿ ಸಿಲುಕಿರುವ ಶಂಕೆ ಇದೆ.

Mumbai: One dead, 8 rescued in Kurla building collapse, more feared trapped

Read @ANI Story: https://t.co/TequBtH13X#Mumbai #buildingcollapse #MumbaiBuildingCollapse #BMC pic.twitter.com/QWiIXEeb45

— ANI Digital (@ani_digital) June 28, 2022

ಅಗ್ನಿಶಾಮಕ ಸಿಬ್ಬಂದಿ ಮತ್ತು ಎನ್‍ಡಿಆರ್‌ಎಫ್ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಕಟ್ಟಡ ದುರಂತವಾದ ಸ್ಥಳಕ್ಕೆ ಆದಿತ್ಯ ಠಾಕ್ರೆ ಭೇಟಿ ಕೊಟ್ಟಿದ್ದಾರೆ. ಈ ಹಿಂದೆ, ಮುಂಬೈ ಪಾಲಿಕೆ ನೋಟಿಸ್ ಕೊಟ್ಟಿತ್ತು. ಆದರೆ ಕಟ್ಟಡದಲ್ಲಿದ್ದವರು ತೆರವು ಮಾಡಿರಲಿಲ್ಲ.   ಇದನ್ನೂ ಓದಿ: ಬರಿಗಾಲಲ್ಲಿ ಕಲ್ಲಿನಕೋಟೆ ಏರಿದ IPS ಅಧಿಕಾರಿ- ವೀಡಿಯೋ ವೈರಲ್

Mumbai Building Collapses 1

ಗಾಯಾಳುಗಳನ್ನು ಘಾಟ್‍ಕೋಪರ್ ಮತ್ತು ಸಿಯಾನ್‍ನಲ್ಲಿರುವ ನಾಗರಿಕ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದ್ದು, ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಮೇಲಧಿಕಾರಿ ವಿರುದ್ಧ ತಿರುಗಿಬಿದ್ದ ಕಾನ್ಸ್‌ಟೇಬಲ್‌ – ವಿಧಾನಸೌಧದ ಭದ್ರತಾ DCP ವಿರುದ್ಧ ದೂರು

Live Tv

TAGGED:buildingcollapsesmumbaiಆದಿತ್ಯ ಠಾಕ್ರೆಕಟ್ಟಡಮುಂಬೈಮುಂಬೈ ಪಾಲಿಕೆ
Share This Article
Facebook Whatsapp Whatsapp Telegram

Cinema Updates

Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories
Kantara Chapter 1
ಕಾಂತಾರ ಚಾಪ್ಟರ್‌ 1 – ಇದು ಬರೀ ಸಿನಿಮಾ ಅಲ್ಲ `ಶಕ್ತಿ’ ಎಂದ ರಿಷಬ್ ಶೆಟ್ಟಿ
Cinema Latest Top Stories
rishab shetty 1
3 ವರ್ಷದ ಸಿನಿ ಪಯಣದ ಒಂದು ಝಲಕ್: ಕಾಂತಾರ ಅದ್ಭುತ ಲೋಕ
Cinema Latest Main Post Sandalwood

You Might Also Like

Plastic Road
Latest

ದೇಶದಲ್ಲಿ ನಿರ್ಮಾಣವಾಗಿದೆ ವಿಶ್ವದ ಮೊದಲ ಪ್ಲಾಸ್ಟಿಕ್‌ ಹೈವೇ – ಪ್ಲಾಸ್ಟಿಕ್‌ ಮರುಬಳಕೆಗೆ ಸಿಕ್ಕೇಬಿಡ್ತು ಮಾರ್ಗೋಪಾಯ

Public TV
By Public TV
6 hours ago
Bidar rain
Bidar

ಬೀದರ್ | ಸತತ 1 ಗಂಟೆ ಧಾರಾಕಾರ ಮಳೆ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
8 hours ago
CRIME
Crime

ಮನೆಯಲ್ಲಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ; ಹಿಡಿದು ಪೊಲೀಸರಿಗೊಪ್ಪಿಸಿದ ಜನ

Public TV
By Public TV
8 hours ago
Hassan 3 Suspended For celebrating Birthday In Govt Office
Districts

ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

Public TV
By Public TV
8 hours ago
Davanagere Shruna Annual Fest
Davanagere

ದಾವಣಗೆರೆ ಶೃಂಗ ಸಮ್ಮೇಳನ – 15 ವರ್ಷಗಳ ಬಳಿಕ ಒಂದಾದ ಪಂಚಪೀಠಾಧೀಶರು

Public TV
By Public TV
8 hours ago
Maharashtra Murder
Crime

ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?