Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 40% ಕಮಿಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಗುತ್ತಿಗೆದಾರರ ಸಂಘದಿಂದ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 40% ಕಮಿಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಗುತ್ತಿಗೆದಾರರ ಸಂಘದಿಂದ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ

Bengaluru City

40% ಕಮಿಷನ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಗುತ್ತಿಗೆದಾರರ ಸಂಘದಿಂದ ದಾಖಲೆ ಕೇಳಿದ ಕೇಂದ್ರ ಗೃಹ ಸಚಿವಾಲಯ

Public TV
Last updated: June 28, 2022 11:26 am
Public TV
Share
2 Min Read
kempanna 2
SHARE

ಬೆಂಗಳೂರು: ಸಾಕಷ್ಟು ಸಂಚಲನ ಸೃಷ್ಟಿಸಿದ್ದ 40% ಟೆಂಡರ್ ಕಮಿಷನ್ ಪ್ರಕರಣ ಮತ್ತೆ ಜೀವ ಪಡೆದುಕೊಂಡಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿ ಗುತ್ತಿಗೆದಾರರ ಸಂಘಕ್ಕೆ ಕೇಂದ್ರದ ಗೃಹ ಸಚಿವಾಲಯದಿಂದ ಕರೆ ಬಂದಿದ್ದು, ಸಂಪೂರ್ಣ ವರದಿ ನೀಡುವಂತೆ ಸೂಚಿಸಿದೆ.

ರಾಜ್ಯ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರಿಗೆ ಕೇಂದ್ರ ಗೃಹ ಇಲಾಖೆಯಿಂದ ಕರೆ ಬಂದ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಕಳೆದ ಶುಕ್ರವಾರ ಕೆಂಪಣ್ಣ ಅವರಿಗೆ ಕೇಂದ್ರ ಗೃಹ ಇಲಾಖೆಯಿಂದ ಫೋನ್‌ ಕರೆ ಬಂದಿತ್ತು. ಬೆಂಗಳೂರಿನ ಕಚೇರಿಗೆ ಆಗಮಿಸಿ ದಾಖಲೆಗಳನ್ನು ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರು ಕಚೇರಿಗೆ ತೆರಳಿ ಅಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.

d. kempanna

ಸರ್ಕಾರದ ಸಚಿವರು, ಶಾಸಕರು, ಮುಖ್ಯ ಇಂಜಿನಿಯರ್‌ಗಳ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘವು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುತ್ತಿದೆ. ನಾಲ್ಕೈದು ಸಚಿವರು, ಸುಮಾರು 20 ಶಾಸಕರು, ಐದಾರು ಮುಖ್ಯ ಇಂಜಿನಿಯರ್‌ಗಳ ವಿರುದ್ಧ ದಾಖಲೆ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ದಾಖಲೆಗಳ ಸಂಗ್ರಹ ಮಾಡಿಕೊಂಡು ಗೃಹ ಸಚಿವಾಲಯ ತಿಳಿಸಿದ ದಿನದಂದು ಅವುಗಳನ್ನು ಕಳಿಸಿಕೊಡಲು ಸಂಘವು ನಿರ್ಧರಿಸಿದೆ. 2021ರ ಜುಲೈ 7ರಂದು ಪ್ರಧಾನಿ ಸಚಿವಾಲಯಕ್ಕೆ 40% ಕಮಿಷನ್ ಕುರಿತು ರಾಜ್ಯ ಗುತ್ತಿಗೆದಾರರ ಸಂಘದಿಂದ ದೂರು ನೀಡಲಾಗಿತ್ತು.

ಈ ಬಗ್ಗೆ ಪಬ್ಲಿಕ್ ಟಿವಿ ಜತೆ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಶುಕ್ರವಾರ ಕೇಂದ್ರ ಗೃಹ ಇಲಾಖೆಯ ಅಧಿಕಾರಿ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ರಾಜ್ಯ ಸರ್ಕಾರದ ಬಗ್ಗೆ ಮಾಡಲಾಗಿದ್ದ 40% ಆರೋಪದ ಬಗ್ಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದರು. ಆದರೆ ವೈಯಕ್ತಿಕ ಕಾರಣದಿಂದ ನಾನು ಭೇಟಿ ಮಾಡಲು ಸಾಧ್ಯವಾಗಿರಲಿಲ್ಲ. ಇಂದು ಅವರ ಬೆಂಗಳೂರು ಕಚೇರಿಗೆ ತೆರಳಿ ಮಾಹಿತಿಯನ್ನು ನೀಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಭಾರತ-ಪಾಕಿಸ್ತಾನ ಗಡಿಯಲ್ಲಿ ಡ್ರಗ್ಸ್ ವಶ – ಆರೋಪಿಗಳ ಬಗ್ಗೆ ಸಿಕ್ಕಿಲ್ಲ ಸುಳಿವು

Prime Ministers Office

40% ಕಮಿಷನ್ ಆರೋಪ ರಾಜ್ಯಾದ್ಯಂತ ಭಾರೀ ಗದ್ದಲಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಹೋರಾಟವನ್ನು ನಡೆಸಿದ್ದವು. ಪರಿಣಾಮ ಈ ಆರೋಪ ಸರ್ಕಾರಕ್ಕೂ ಸಾಕಷ್ಟು ಮುಜುಗರ ತಂದಿತ್ತು. ಈ ನಡುವೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧವೂ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಆತ್ಮಹತ್ಯೆ ಪ್ರಕರಣವೂ ಭಾರೀ ಸದ್ದು ಮಾಡಿತ್ತು. ಈ ನಡುವೆ ಕೇಂದ್ರ ಗೃಹ ಇಲಾಖೆಯಿಂದ ಕೆಂಪಣ್ಣ ಅವರಿಗೆ ಕರೆ ಬಂದು ದಾಖಲೆ ನೀಡುವಂತೆ ಕೇಳಿಕೊಂಡಿರುವುದು ಮುಂದಿನ ವಿದ್ಯಮಾನಗಳು ಕುತೂಹಲ ಮೂಡಿಸಿವೆ. ಇದನ್ನೂ ಓದಿ: ರಾತ್ರಿ ಚಿನ್ನಾಭರಣ ಕಳವು ಮಾಡ್ದ, ಬೆಳಗ್ಗೆ ಕದ್ದ ಚಿನ್ನವನ್ನು ವಾಪಸ್‌ ತಂದಿಟ್ಟು ಹೋದ

Live Tv

TAGGED:commissioncontractorkempannaprime minister officeಕಮಿಷನ್ಕೆಂಪಣ್ಣಗುತ್ತಿಗೆದಾರಪ್ರಧಾನಿ ಕಚೇರಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
2 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
2 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
2 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
2 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
3 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?