Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲಸ ಕೊಡಿಸುವುದಾಗಿ ವಂಚನೆ – ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡ ತಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೆಲಸ ಕೊಡಿಸುವುದಾಗಿ ವಂಚನೆ – ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡ ತಂಡ

Districts

ಕೆಲಸ ಕೊಡಿಸುವುದಾಗಿ ವಂಚನೆ – ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡ ತಂಡ

Public TV
Last updated: June 29, 2022 8:02 am
Public TV
Share
1 Min Read
TMK CHEATING 2
SHARE

ತುಮಕೂರು: ಇಲ್ಲಿನ ವಸಂತ ನರಸಾಪುರ ಹಾಗೂ ಅತಂರಸನಹಳ್ಳಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳ್ಳಿ ಕೆಲಸ ಕೊಡಿಸುತ್ತೆನೆಂದು ಹೇಳಿ ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡು, ಯುವಕರಿಂದ ದುಡ್ಡು ಪೀಕಿಕೊಂಡು ಅನಾಮಧೇಯ ತಂಡವೊಂದು ಮೋಸ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.

TMK CHEATING 1

ಶಿವಮೊಗ್ಗ, ಬೆಂಗಳೂರು ಹಾಗೂ ಚಾಮರಾಜ ನಗರದ 20 ಕ್ಕೂ ಹೆಚ್ಚು ಯುವಕರು, ಯುವತಿಯರು ಮೋಸ ಹೋಗಿದ್ದಾರೆ. ಯುವತಿಯರನ್ನು ಲೈಂಗಿಕವಾಗಿ ಬಳಸಿಕೊಂಡರೆ, ಯುವಕರಿಂದ ಪ್ರವೇಶ ಶುಲ್ಕ ಎಂದು ಸಾವಿರಾರು ರೂ. ಪೀಕಿದ್ದಾರೆ. ಹೀಗೆ ನೂರಾರು ಯುವಕರಿಂದ ಲಕ್ಷಾಂತರ ರೂ. ಪೀಕಿದ್ದರೆ, ಹಲವಾರು ಯುವತಿಯರನ್ನು ಲೈಂಗಿವಾಗಿ ಬಳಸಿಕೊಂಡಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ವರದಿ ಕೊಟ್ಟ ಬಳಿಕ ಕ್ವಾಲಿಟಿ ಚೆಕ್‍ಗಿಳಿದ ಬಿಬಿಎಂಪಿ

TMK CHEATING

ಇತ್ತ ಕೆಲಸ ಇಲ್ಲದೆ ಅತ್ತ ದುಡ್ಡೂ ಇಲ್ಲದೆ ಯುವಕ-ಯುವತಿಯರು ಸಂಕಷ್ಟ ಅನುಭವಿಸಿವಂತಾಗಿದೆ. ಕೆಲ ಯುವತಿಯರು ಲೈಂಗಿಕವಾಗಿ ಬಳಸಿಕೊಂಡ ಫೋಟೋ ವೀಡಿಯೋ ವೈರಲಾಗಿದೆ. ಹಾಗಾಗಿ ಮಾನ ಹರಾಜಾಗಿದೆ. ಈ ಸಂಬಂಧ ಯುವಕರು ತುಮಕೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು, ಕಾಮುಕ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.

ತುಮಕೂರು, ಯುವಕ, ಯುವತಿ, ಕೆಲಸ, ವಂಚನೆ, tumakuru, cheating, work

Live Tv

Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
16 minutes ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
18 minutes ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
30 minutes ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
59 minutes ago
Drugs Seize
Bengaluru City

ಡಿಆರ್‌ಐ ಅಧಿಕಾರಿಗಳ ಭರ್ಜರಿ ಬೇಟೆ – ಬೆಂಗಳೂರಲ್ಲಿ 9 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ

Public TV
By Public TV
2 hours ago
Ballary Police
Bellary

ಮಾರುಕಟ್ಟೆಗಿಂತ ಕಡಿಮೆ ಬೆಲೆಗೆ ಚಿನ್ನ ಕೊಡೋದಾಗಿ ವಂಚನೆ – 30 ಲಕ್ಷ ಪಡೆದು ಪರಾರಿಯಾಗಿದ್ದ ಆರೋಪಿಗಳು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?