Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲ್ಮಾನ್ ಖಾನ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಲ್ಮಾನ್ ಖಾನ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು

Bollywood

ಸಲ್ಮಾನ್ ಖಾನ್ ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು

Public TV
Last updated: July 1, 2022 7:00 pm
Public TV
Share
1 Min Read
ravi basruru
SHARE

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಸದ್ಯ `ಕಭಿ ಈದ್ ಕಭಿ ದಿವಾಲಿ’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಈಗ ಈ ಚಿತ್ರಕ್ಕೆ ಕನ್ನಡಿಗನ ಎಂಟ್ರಿಯಾಗಿದೆ. ಸಲ್ಲು ಭಾಯ್ ಸಿನಿಮಾಗೆ `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಂಗೀತ ನೀಡಲಿದ್ದಾರೆ.

ravi basruru 1

ಸಲ್ಮಾನ್ ಖಾನ್ ಗಮನ ಸದ್ಯ `ಕಭಿ ಈದ್ ಕಭಿ ದಿವಾಲಿ’ ಸಿನಿಮಾ ಮೇಲಿದೆ. ಚಿತ್ರೀಕರಣಕ್ಕಾಗಿ ಸದ್ಯ ಹೈದರಾಬಾದ್‌ನಲ್ಲಿ ಬೀಡು ಬಿಟ್ಟಿದೆ. ಕಲಾವಿದರ ಆಯ್ಕೆ ಜತೆ ಮ್ಯೂಸಿಕ್‌ಗೂ ಆಧ್ಯತೆ ಕೊಡಲಾಗಿದೆ. ಹಾಗಾಗಿ ಕನ್ನಡದ ಪ್ರತಿಭಾನ್ವಿತ ಸಂಗೀತ ನಿರ್ದೇಶ ರವಿ ಬಸ್ರೂರು ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಇದನ್ನೂ ಓದಿ:`ರಾ ರಾ ರಕ್ಕಮ್ಮ’ ನಂತರ ನಾಳೆ ಮತ್ತೊಂದು ಸಾಂಗ್ ರಿಲೀಸ್: ವಿಕ್ರಾಂತ್ ರೋಣ

ravi basruru`ಕೆಜಿಎಫ್’ ಚಾಪ್ಟರ್ 1 ಮತ್ತು 2 ಚಿತ್ರದ ಹಾಡಿನಿಂದ ಇಡೀ ದೇಶದ ಗಮನ ಸೆಳೆದಿರುವ ಕನ್ನಡಿಗ ರವಿ ಬಸ್ರೂರು ಅವರ ಸಂಗೀತಕ್ಕೆ ಈಗ ಬಾಲಿವುಡ್ ಕೂಡ ತಲೆಬಾಗಿದೆ. ಸಲ್ಮಾನ್ ಖಾನ್ ಚಿತ್ರಕ್ಕೆ ಸಂಗೀತ ನೀಡಲು `ಕೆಜಿಎಫ್’ ಖ್ಯಾತಿಯ ರವಿ ಬಸ್ರೂರು ಸಾಥ್ ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಕನ್ನಡದ ಪ್ರತಿಭೆ ಬಾಲಿವುಡ್ ರಂಗದಲ್ಲೂ ಹೇಗೆಲ್ಲಾ ಮೋಡಿ ಮಾಡಬಹುದು ಅಂತಾ ಕಾದು ನೋಡಬೇಕಿದೆ.

Live Tv

TAGGED:`ಕಭಿ ಈದ್ ಕಭಿ ದಿವಾಲಿbollywoodkabhi eid kabhi diwalikgfKGF-2ravi basrurusalman khanYashಕೆಜಿಎಫ್-2ಬಾಲಿವುಡ್ರವಿ ಬಸ್ರೂರುಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

sslc result
Bengaluru City

ಇಂದು SSLC ಪರೀಕ್ಷೆ- 1ರ ಫಲಿತಾಂಶ ಪ್ರಕಟ

Public TV
By Public TV
22 minutes ago
Elephant
Chamarajanagar

ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಕಾಡಾನೆ 3 ದಿನಗಳ ನಂತ್ರ ಸಾವು

Public TV
By Public TV
1 hour ago
Voting
Latest

Tamil Nadu Elections | 234 ಕ್ಷೇತ್ರಗಳಲ್ಲಿ ಮತದಾನ ಶುರು – 4.59 ಲಕ್ಷ ಫಸ್ಟ್‌ ಟೈಂ ವೋಟರ್ಸ್‌ ಹಕ್ಕು ಚಲಾವಣೆ

Public TV
By Public TV
2 hours ago
Ballari Hotel Cylinder Blast
Bellary

ಏಕಾಏಕಿ 2 ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Election vote ink
Latest

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ

Public TV
By Public TV
2 hours ago
HSR Layout Crime
Bengaluru City

ಚಿನ್ನ ಖರೀದಿಗೆ ಹೋಗಿದ್ದವನಿಂದ ಕೋಟಿ ಕೋಟಿ ಹಣ ಪಡೆದು ವಂಚನೆ – ಖತರ್ನಾಕ್‌ ಲೇಡಿ ಮಾಡಿದ್ದೇನು?

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?