Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮೋತ್ಸವವು ಸಿದ್ದರಾಮಯ್ಯ ಬ್ಯಾನರ್ ಅಡಿ ತಯಾರಾಗುತ್ತಿರುವ ಚಿತ್ರ: ಬಿಜೆಪಿ ವ್ಯಂಗ್ಯ

Public TV
Last updated: July 4, 2022 1:16 pm
Public TV
Share
2 Min Read
Siddramaiaha BJP
SHARE

ಬೆಂಗಳೂರು: ಸಿದ್ದರಾಮೋತ್ಸವ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಬಿಜೆಪಿ ಟಕ್ಕರ್ ನೀಡಿದ್ದು, ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ ಎಂದು ಕಾಲೆಳೆದಿದೆ.

ಟ್ವೀಟ್‍ನಲ್ಲಿ ಏನಿದೆ?: ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ. ಸಿದ್ದರಾಮೋತ್ಸವ ಎನ್ನುವುದು ಸಿದ್ದರಾಮಯ್ಯ ಬ್ಯಾನರ್ ಅಡಿ ತಯಾರಾಗುತ್ತಿರುವ ಚಿತ್ರವಾಗಿದೆ. ಈ ಚಿತ್ರದ ಮೂಲಕ ತಾವೇ ಮುಂದಿನ ಸಿಎಂ ಎಂಬ ಸಂದೇಶ ನೀಡುವುದು ಖಚಿತ.

ತಾವೇ ನಿರ್ದೇಶಿಸುತ್ತಿರುವ ಚಲನಚಿತ್ರಕ್ಕೆ ಸಿದ್ದರಾಮಯ್ಯ ನಾಯಕರಾಗಲು ಹೊರಟಿದ್ದಾರೆ.

ಸಿದ್ದರಾಮೊತ್ಸವ ಎನ್ನುವುದು ಸಿದ್ದರಾಮಯ್ಯ ಬ್ಯಾನರ್‌ ಅಡಿ ತಯಾರಾಗುತ್ತಿರುವ ಚಿತ್ರ. ಈ ಚಿತ್ರದ ಮೂಲಕ ತಾವೇ ಮುಂದಿನ ಸಿಎಂ ಎಂಬ ಸಂದೇಶ ನೀಡುವುದು ಖಚಿತ.

ಶ್ರಮ ಡಿಕೆಶಿ ಅವರದ್ದು, ಅಧಿಕಾರ ಮಾತ್ರ ಸಿದ್ದರಾಮಯ್ಯಗೆ!#ಕಾಂಗ್ರೆಸ್‌ಕಲಹ

— BJP Karnataka (@BJP4Karnataka) July 4, 2022

ಶ್ರಮ ಡಿಕೆಶಿ ಅವರದ್ದು, ಅಧಿಕಾರ ಮಾತ್ರ ಸಿದ್ದರಾಮಯ್ಯಗೆ! ಕನಕಪುರದ ಬಂಡೆಯೊಂದು ಪಕ್ಷ ಪೂಜೆಯೇ ಅಂತಿಮ, ವ್ಯಕ್ತಿ ಪೂಜೆಯಲ್ಲ ಎಂದು ಗುಡುಗುತ್ತಿದೆ. ಆ ಬಂಡೆಗೆ ಡೈನಾಮೈಟ್ ಇಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ.

ಕನಕಪುರದ ಬಂಡೆಯೊಂದು ಪಕ್ಷ ಪೂಜೆಯೇ ಅಂತಿಮ, ವ್ಯಕ್ತಿ ಪೂಜೆಯಲ್ಲ ಎಂದು ಗುಡುಗುತ್ತಿದೆ.

ಆ ಬಂಡೆಗೆ ಡೈನಾಮೆಟ್ ಇಡಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ.‌

ಸಿದ್ದರಾಮೋತ್ಸವದ ಬಳಿಕ ಕನಕಪುರದ ಬಂಡೆ ಛಿದ್ರವಾಗಲಿದೆಯೇ?#ಕಾಂಗ್ರೆಸ್‌ಕಲಹ

— BJP Karnataka (@BJP4Karnataka) July 4, 2022

ಸಿದ್ದರಾಮೋತ್ಸವದ ಬಳಿಕ ಕನಕಪುರದ ಬಂಡೆ ಛಿದ್ರವಾಗಲಿದೆಯೇ? ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ

ಕೆಪಿಸಿಸಿ ಅಧ್ಯಕ್ಷರ ವಿರೋಧ ನಡುವೆಯೂ ಸಿದ್ದರಾಮೋತ್ಸವ ನಡೆಯಲಿದೆ ಎಂದಾದರೆ ಡಿಕೆಶಿ ಇದ್ದೂ ಇಲ್ಲದಂತಾಗಿದ್ದಾರೆ.

ಸಿದ್ದರಾಮೊತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿ.

ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ @DKShivakumar ಹಲ್ಲಿಲ್ಲದ ಹಾವು!#ಕಾಂಗ್ರೆಸ್‌ಕಲಹ

— BJP Karnataka (@BJP4Karnataka) July 4, 2022

ಸಿದ್ದರಾಮೋತ್ಸವ ಕೇವಲ ಸಿದ್ದರಾಮಯ್ಯರ ಜನ್ಮದಿನೋತ್ಸವವಲ್ಲ. ಅದು ಡಿಕೆಶಿಯ ರಾಜಕೀಯ ಬೆಳವಣಿಗೆಗೆ ತೋಡುತ್ತಿರುವ ಗುಂಡಿಯಾಗಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿರುವ ಡಿಕೆಶಿ ಹಲ್ಲಿಲ್ಲದ ಹಾವು ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಭಾರೀ ಮಳೆ – ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಭಾಗಶಃ ಮುಳುಗಡೆ

Live Tv
[brid partner=56869869 player=32851 video=960834 autoplay=true]

TAGGED:bjpDK Shivakumarsiddaramaiahಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

TAAPSEE PANNU 2
ಮುಂಬೈನಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್ ಖರೀದಿಸಿದ ತಾಪ್ಸಿ ಪನ್ನು- ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
3 hours ago
prashanth neel
ಜ್ಯೂ.ಎನ್‌ಟಿಆರ್ ಹುಟ್ಟುಹಬ್ಬದಂದು ಪ್ರಶಾಂತ್ ನೀಲ್ ಜೊತೆಗಿನ ಚಿತ್ರದಿಂದ ಅಪ್‌ಡೇಟ್ ಸಿಗಲ್ಲ, ಯಾಕೆ?
4 hours ago
sreeleela 1
ಬಾಲಿವುಡ್ ಚಿತ್ರಕ್ಕಾಗಿ ಸಂಭಾವನೆ ಇಳಿಸಿಕೊಂಡ್ರಾ ‘ಕಿಸ್ಸಿಕ್’ ಬೆಡಗಿ?
5 hours ago
shamanth gowda 1 1
ಹಸೆಮಣೆ ಏರಿದ ‘ಬಿಗ್ ಬಾಸ್’ ಖ್ಯಾತಿಯ ಶಮಂತ್ ಗೌಡ
6 hours ago

You Might Also Like

TravisHead
Cricket

ಹೈದರಾಬಾದ್‌ಗೆ ಸನ್‌ ಸ್ಟ್ರೋಕ್‌ – ಟ್ರಾವಿಸ್‌ ಹೆಡ್‌ಗೆ ಕೊರೊನಾ ಪಾಸಿಟಿವ್‌!

Public TV
By Public TV
11 minutes ago
AndhraPradesh Car accident
Crime

ಆಂಧ್ರಪ್ರದೇಶದಲ್ಲಿ ಬಾವಿಗೆ ಬಿದ್ದ ಕಾರು – ಕರ್ನಾಟಕದ ಮೂವರು ದುರ್ಮರಣ

Public TV
By Public TV
13 minutes ago
Tiranga Yatra
Latest

ಆಪರೇಷನ್ ಸಿಂಧೂರ ಸಕ್ಸಸ್ – `ತಿರಂಗಾ ಯಾತ್ರೆ’ಯಲ್ಲಿ ಅಮಿತ್ ಶಾ ಭಾಗಿ

Public TV
By Public TV
24 minutes ago
Punjab 3
Cricket

ಯಶಸ್ವಿ, ವೈಭವ್‌ ಹೋರಾಟ ವ್ಯರ್ಥ, ಪಂಜಾಬ್‌ಗೆ 10 ರನ್‌ ರೋಚಕ ಜಯ – ಪ್ಲೇ ಆಫ್‌ಗೆ ಇನ್ನೂ ಹತ್ತಿರ!

Public TV
By Public TV
26 minutes ago
RCB Rain chinnaswamy stadium bengaluru
Cricket

ಭಾರೀ ಮಳೆಯಿಂದ ಪಂದ್ಯ ರದ್ದು – ನಿರಾಸೆಗೊಂಡಿದ್ದ ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಆರ್‌ಸಿಬಿ!

Public TV
By Public TV
42 minutes ago
R Ashok 5
Chikkamagaluru

ಕಾಂಗ್ರೆಸ್ ಬಿದ್ದು ಹೋಗುವ ನುಗ್ಗೆ ಮರ: ಆರ್.ಅಶೋಕ್ ಲೇವಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?