Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ಸಿಗೆ ಮತ ಹಾಕಿ ವ್ಯರ್ಥ ಮಾಡಬೇಡಿ, ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಿ: ಕೇಜ್ರಿವಾಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಂಗ್ರೆಸ್ಸಿಗೆ ಮತ ಹಾಕಿ ವ್ಯರ್ಥ ಮಾಡಬೇಡಿ, ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಿ: ಕೇಜ್ರಿವಾಲ್

Latest

ಕಾಂಗ್ರೆಸ್ಸಿಗೆ ಮತ ಹಾಕಿ ವ್ಯರ್ಥ ಮಾಡಬೇಡಿ, ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಿ: ಕೇಜ್ರಿವಾಲ್

Public TV
Last updated: July 4, 2022 1:30 pm
Public TV
Share
1 Min Read
Arvind Kejriwal
SHARE

ಗಾಂಧೀನಗರ: ಗುಜರಾತ್ ವಿಧಾನಸಭೆ ಚುನಾವಣೆಗೆ ಕೆಲವು ತಿಂಗಳಷ್ಟೇ ಬಾಕಿ ಇದೆ. ಈ ನಡುವೆ ಬಿಜೆಪಿಯಿಂದ ತೃಪ್ತಿ ಹೊಂದದವರು ನಮಗೆ ಮತ ಹಾಕಬೇಕಿ ಅಂತ ಗುಜರಾತ್ ಜನತೆಗೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ.

ಅಹಮದಾಬಾದ್‍ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನಾವು ಕೊಳಕು ರಾಜಕೀಯ ಅಥವಾ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡು ಇಲ್ಲಿಯವರೆಗೂ ಬಂದಿಲ್ಲ. ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ನಾವು ಇಲ್ಲಿಗೆ ಬಂದಿದ್ದೇವೆ. ನಾವು ದೆಹಲಿ ಮತ್ತು ಪಂಜಾಬ್‍ನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಮತವನ್ನು ಕಾಂಗ್ರೆಸ್‍ಗೆ ವ್ಯರ್ಥ ಮಾಡಬೇಡಿ. ಬಿಜೆಪಿಯಿಂದ ತೃಪ್ತಿ ಕಾಣದವರು ನಮಗೆ ಮತ ನೀಡಬೇಕು ಎಂದು ಹೇಳಿದ್ದಾರೆ.

BJP Flage

ಗುಜರಾತ್ ಜನತೆ ಬದಲಾವಣೆಯನ್ನು ಬಯಸುತ್ತಿದ್ದಾರೆ. ಜನ ಎಎಪಿ ಜೊತೆ ಕೈಜೋಡಿಸುತ್ತಿದ್ದಾರೆ. ಗುಜರಾತ್‍ನಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು ಅಥವಾ ಸ್ವಯಂಸೇವಕರು ಇಲ್ಲ. ಆದರೆ ಎಎಪಿಯ ಲಕ್ಷಾಂತರ ಜನರು ಒಂದು ತಿಂಗಳೊಳಗೆ ಬಿಜೆಪಿಯವರಿಗಿಂತ ಉತ್ತಮ ಸ್ಥಾನದಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಸಂಪೂರ್ಣ ಸ್ವಾಯತ್ತತೆ ನೀಡಿ – CM ನೇತೃತ್ವದಲ್ಲೇ ಕೇಂದ್ರಕ್ಕೆ ಸಂಸದ ಎ.ರಾಜಾ ಒತ್ತಾಯ

2022ರ ಗುಜರಾತ್ ಚುನಾವಣೆಯಲ್ಲಿ ಎಎಪಿ ಬೃಹತ್ ದೊಡ್ಡ ಮಟ್ಟದಲ್ಲಿ ಗೆಲ್ಲುತ್ತದೆ. 27 ವರ್ಷಗಳ ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಕಾಂಗ್ರೆಸ್ ಅವರನ್ನು ಬದಲಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ತಿಳಿದಿದೆ. ಹಾಗಾಗಿ ಬಿಜೆಪಿ ಅವರು ಅಹಂಕಾರವನ್ನು ಬೆಳೆಸಿಕೊಂಡಿದ್ದಾರೆ. ಈ ಬಾರಿ ಎಎಪಿ ಕಡೆಗೆ ಜನರು ಭರವಸೆಯಿಂದ ಎದುರು ನೋಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: `ಲತ್ತಿಯ’ ಚಿತ್ರೀಕರಣದ ವೇಳೆ ನಟ ವಿಶಾಲ್‌ಗೆ ಗಾಯ

Live Tv
[brid partner=56869869 player=32851 video=960834 autoplay=true]

TAGGED:aapArvind Kejriwalbjpgujaratಅರವಿಂದ್ ಕೇಜ್ರಿವಾಲ್ಎಎಪಿಗುಜರಾತ್ಬಿಜೆಪಿ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
53 seconds ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
23 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
42 minutes ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
53 minutes ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
USA F 15E Strike Eagle Eagle 2
Latest

Explained| ಇರಾನ್‌ ಅಮೆರಿಕದ F-15E Strike Eagle ವಿಮಾನವನ್ನು ಹೊಡೆದು ಹಾಕಿದ್ದು ಹೇಗೆ? ರಷ್ಯಾದ ಪಾತ್ರ ಏನು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?