Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ನಿಪಥ್ ಯೋಜನೆ- ಸಶಸ್ತ್ರಪಡೆಗಳಿಗೆ ಸೇರಲು 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಗ್ನಿಪಥ್ ಯೋಜನೆ- ಸಶಸ್ತ್ರಪಡೆಗಳಿಗೆ ಸೇರಲು 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ

Latest

ಅಗ್ನಿಪಥ್ ಯೋಜನೆ- ಸಶಸ್ತ್ರಪಡೆಗಳಿಗೆ ಸೇರಲು 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ

Public TV
Last updated: July 4, 2022 7:00 pm
Public TV
Share
1 Min Read
Agnipath
SHARE

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆಯೂ 10 ಸಾವಿರ ಮಹಿಳಾ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆಯವರೆಗೆ ಸುಮಾರು 10,000 ಮಹಿಳಾ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಹಸು ಹಿಂದೂಗಳ ಪವಿತ್ರ ಪ್ರಾಣಿ, ಬಕ್ರೀದ್ ಹಬ್ಬಕ್ಕಾಗಿ ಬಲಿ ಕೊಡೋದು ಬೇಡ – ಮುಸ್ಲಿಂ ಸಂಘಟನೆ ಮನವಿ

01

ಈಗಾಗಲೇ ಮೊದಲ ಹಂತದ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಬಹುತೇಕ ಪೂರ್ಣಗೊಂಡಿದೆ. 2ನೇ ಹಂತದಲ್ಲಿ ಅರ್ಜಿಗಳನ್ನು ಸಲ್ಲಿಸಲು ಜುಲೈ 15 ರಿಂದ 30ರ ವರೆಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ. ಅಗ್ನಿಪಥ್ ಯೋಜನೆಯಲ್ಲಿ 3 ಸಾವಿರ ಮಹಿಳೆಯರು ಸೇರಲು ಅವಕಾಶವಿದ್ದು, ಇನ್ನೂ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿಲ್ಲ ಎಂದು ಹೇಳಲಾಗಿದೆ. ಇದನ್ನೂ ಓದಿ: ಆಪರೇಷನ್ ದಕ್ಷಿಣ್ ಮೂಲಕ ಪ್ರಜಾಪ್ರಭುತ್ವ ಮುಕ್ತ ಭಾರತ ನಿರ್ಮಾಣವೇ ಬಿಜೆಪಿ ಗುರಿ: HDK

1990ರಿಂದಲೂ ಪ್ರಬಲ ಸಶಸ್ತ್ರ ಪಡೆಗಳಿಗೆ 14 ಲಕ್ಷ ಮಹಿಳೆಯರನ್ನು ಸೇರ್ಪಡೆ ಮಾಡಲಾಗಿದೆ. 20019-20ರಲ್ಲಿ ಈ ಬೆಳವಣಿಗೆ ಕೊಂಚ ಬದಲಾಗಿದ್ದು, ಅಧಿಕಾರಿ ಸ್ಥಾನಗಳನ್ನೂ ಅವರು ಅಲಂಕರಿಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:Armed ForcesCentral GovernmentFemale Candidatesindian navynarendra modiಅಗ್ನಿಪಥ್‌ಕೇಂದ್ರ ಸರ್ಕಾರಮಹಿಳಾ ಅಭ್ಯರ್ಥಿಗಳುಸಶಸ್ತ್ರಪಡೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

IndiGo Flight
Latest

ವಿಮಾನಯಾನಕ್ಕೂ ತಟ್ಟಿದ ಸಂಘರ್ಷದ ಎಫೆಕ್ಟ್‌ – ಇಂಡಿಗೋ ವಿಮಾನದಲ್ಲಿ ಇಂಧನ ಬೆಲೆ ನಿಗದಿ

Public TV
By Public TV
44 minutes ago
WhatsApp Image 2026 03 13 at 9.50.51 PM
Districts

ಡಿಸಿಎಂ ಡಿಕೆಶಿ ಭೇಟಿಯಾದ ವೀರಪ್ಪನ್ ಪುತ್ರಿ ವಿದ್ಯಾರಾಣಿ

Public TV
By Public TV
55 minutes ago
Auto LPG
Chamarajanagar

ಚಾ.ನಗರ: ಮಧ್ಯಪ್ರಾಚ್ಯ ಯುದ್ಧದ ಎಪೆಕ್ಟ್ – ಗ್ಯಾಸ್ ಇಲ್ಲದೇ ಬಂಕ್ ಕ್ಲೋಸ್

Public TV
By Public TV
1 hour ago
2 Indians Killed 10 Injured In Drone Strike In Oman
Latest

ಒಮಾನ್‌ನಲ್ಲಿ ಇರಾನ್ ಡ್ರೋನ್‌ ದಾಳಿ – ಇಬ್ಬರು ಭಾರತೀಯರು ಸಾವು, 11 ಮಂದಿಗೆ ಗಾಯ

Public TV
By Public TV
2 hours ago
Strait of Hormuz India Flagged Fuel Tanker
Latest

ಹಾರ್ಮುಜ್ ಪೂರ್ವದಿಂದ ಹೊರಟ ಭಾರತ ಧ್ವಜ ಹೊತ್ತ ಇಂಧನ ಟ್ಯಾಂಕರ್‌

Public TV
By Public TV
3 hours ago
byrati basavaraj release from jail
Bengaluru City

ಮಾಜಿ ಸಚಿವ ಬೈರತಿ ಬಸವರಾಜ್ ಜೈಲಿನಿಂದ ಬಿಡುಗಡೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?