Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್‌ಗೆ ತಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್‌ಗೆ ತಡೆ

Bollywood

ಕಾಳಿ ಕೈಲಿ ಸಿಗರೇಟು ವಿವಾದ : ನಿರ್ದೇಶಕಿ ಲೀನಾ ಮಣಿಮೇಕಲೈ ಟ್ವಿಟ್‌ಗೆ ತಡೆ

Public TV
Last updated: July 6, 2022 2:57 pm
Public TV
Share
2 Min Read
FotoJet 19
SHARE

ತಮ್ಮ ಸಾಕ್ಷ್ಯಚಿತ್ರದಲ್ಲಿ ಕಾಳಿ ದೇವತೆಯ ಒಂದು ಕೈಯಲ್ಲಿ ಸಿಗರೇಟು ಮತ್ತು ಕೈಯಲ್ಲಿ ಎಲ್ಜಿಬಿಟಿಕ್ಯೂ ಧ್ವಜ ಕೊಟ್ಟ ಕಾರಣಕ್ಕಾಗಿ ತಮಿಳಿನ ಖ್ಯಾತ ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಕ್ರಮಕ್ಕಾಗಿ ದೇಶಾದ್ಯಂತ ಆಗ್ರಹ ನಡೆದಿತ್ತು. ಹಲವು ಕಡೆ ಇವರ ವಿರುದ್ಧ ದೂರುಗಳು ದಾಖಲಾಗಿದ್ದವು. ಮುಂಬೈನಲ್ಲಿ ಎಫ್‍.ಐ.ಆರ್ ಕೂಡ ದಾಖಲಾಗಿತ್ತು. ಇದೀಗ ಭಾರತದಲ್ಲಿ ಅವರ ಟ್ವಿಟರ್ ಖಾತೆಯನ್ನು ತಡೆಹಿಡಿಯಲಾಗಿದೆ.

leena 1

ನಿನ್ನೆಯಷ್ಟೇ ದೆಹಲಿಯಲ್ಲಿ ದೂರು ದಾಖಲಾಗಿದ್ದು, ಬೆಂಗಳೂರಿನಲ್ಲೂ ಕಿರಣ್ ಆರಾಧ್ಯ ಎನ್ನುವವರು ಸೈಬರ್ ಕ್ರೈಂಗೆ ದೂರು ನೀಡಿದ್ದರು.  ಅಲ್ಲದೇ, ಅನೇಕ ಕಡೆ ಈ ಕುರಿತು ಪ್ರತಿರೋಧ ಕೂಡ ವ್ಯಕ್ತವಾಗಿತ್ತು. ಇದೀಗ ದೇಶದ ಹಲವು ಕಡೆ ಫಿಲ್ಮ್ ಚೇಂಬರ್ ಗೂ ದೂರುಗಳನ್ನು ದಾಖಲಿಸಲಾಗುತ್ತಿದೆ. ಅಲ್ಲದೇ, ಆ ಸಾಕ್ಷ್ಯ ಚಿತ್ರವನ್ನು ಪ್ರದರ್ಶನ ಮಾಡದಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ : Breaking- ಫಹಾದ್ ಫಾಸಿಲ್ ಗಾಗಿ ಸಿನಿಮಾ ಮಾಡಲು ಮತ್ತೆ ತಮಿಳಿಗೆ ಹೊರಟ ಪವನ್ ಕುಮಾರ್

leena

ಲೀನಾ ಅವರು ತಮ್ಮ ಸಾಕ್ಷ್ಯಚಿತ್ರದ ಪೋಸ್ಟರ್ ಒಂದನ್ನು ಟ್ವಿಟರ್ ಖಾತೆಯಲ್ಲಿ ಶೇರ್ ಮಾಡಿದ್ದು, ಆ ಪೋಸ್ಟರ್ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಭಾವನೆಗಳಿಗೆ ಅವರು ಧಕ್ಕೆ ಮಾಡಿದ್ದಾರೆ ಎನ್ನುವ ಕಾರಣಕ್ಕಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್ ನಲ್ಲಿ ಬಿಡುಗಡೆ ಆಗುತ್ತಿದೆ. ಈ ಕಾರಣಕ್ಕಾಗಿ ನಾನು ಉತ್ಸುಕಳಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

FotoJet 1 9

ಟ್ವಿಟರ್ ಬಳಕೆದಾರರು ಈ ಕುರಿತು ಆಕ್ರೋಶ ವ್ಯಕ್ತ ಪಡಿಸಿದ್ದು, ಈ ನಿರ್ಮಾಪಕಿಯನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ. ಕೋಟ್ಯಂತರ ಹಿಂದೂಗಳ ಭಾವನೆಗೆ ಆಕೆ ಧಕ್ಕೆ ಮಾಡಿದ್ದರಿಂದ, ಆ ಸಾಕ್ಷ್ಯ ಚಿತ್ರವನ್ನು ನಿಷೇಧ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ತಮಿಳು ನಾಡು ಮೂಲದ ಈ ಲೀನಾ ಸಲಿಂಗಿಗಳ ಬೆಂಬಲಕ್ಕೆ ಈ ಹಿಂದೆ ನಿಂತವರು ಎನ್ನುವುದು ವಿಶೇಷ.

Live Tv
[brid partner=56869869 player=32851 video=960834 autoplay=true]

TAGGED:cigaretteControversydocumentaryhinduKaliLeenatamil nadutwitterಕಾಳಿಟ್ವಿಟರ್ತಮಿಳು ನಾಡುಲೀನಾವಿವಾದಸಾಕ್ಷ್ಯಚಿತ್ರಸಿಗರೇಟುಹಿಂದೂ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
8 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
20 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
33 minutes ago
LPG vs PNG 2
Bengaluru City

PUBLiC TV Explained | LPG ಸಮಸ್ಯೆಗೆ PNG ರಾಮಬಾಣ – ಮಧ್ಯಪ್ರಾಚ್ಯ ಬಿಕ್ಕಟ್ಟಿನಲ್ಲಿ ಇದು ಪರಿಹಾರವಾಗುತ್ತಾ? 

Public TV
By Public TV
46 minutes ago
Annamalai
Latest

ತಮಿಳುನಾಡು ಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ನಿರಾಕರಣೆ – ಕೊನೆಗೂ ಮೌನ ಮುರಿದ ಅಣ್ಣಾಮಲೈ

Public TV
By Public TV
52 minutes ago
Mojtaba Khamenei Donald Trump
Latest

ಅಮೆರಿಕ ಜೊತೆ ಮಾತುಕತೆಗೆ ಇರಾನ್ ನಕಾರ – ಕದನ ವಿರಾಮಕ್ಕೆ ಎಳ್ಳುನೀರು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?