Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ಉಡುಪಿ, ದ.ಕನ್ನಡದಲ್ಲಿ ಮುಂದುವರಿದ ಮಳೆ- ಗುರುವಾರವೂ ಶಾಲಾ, ಕಾಲೇಜುಗಳಿಗೆ ರಜೆ

Public TV
Last updated: July 6, 2022 9:27 pm
Public TV
Share
1 Min Read
mng rain 5 e1624726466638
SHARE

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಳೆ ಕೂಡ ಶಾಲಾ- ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಜುಲೈ 7 ರಂದು ಕೂಡ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

mng rain 2 2 e1622306445569

ಸರ್ಕಾರಿ, ಖಾಸಗಿ ಶಾಲಾ-ಕಾಲೇಜುಗಳು, ಅಂಗನವಾಡಿಯಿಂದ ಡಿಗ್ರಿ ಕಾಲೇಜ್, ಸ್ನಾತಕೋತ್ತರ, ಡಿಪ್ಲೊಮಾ, ಐಟಿಐ, ಎಂಜಿನಿಯರಿಂಗ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಘೋಷಣೆ ಮಾಡಿದ್ದಾರೆ. ಅಲ್ಲದೆ ನಾಳೆ ದ.ಕ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್

UDP RAIN 1

ಇತ್ತ ಉಡುಪಿಯಲ್ಲಿ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 7 ಗುರುವಾರ ಉಡುಪಿ ಜಿಲ್ಲೆಯಾದ್ಯಂತ ಶಾಲಾ-ಕಾಲೇಜಿಗೆ ರಜೆ ನೀಡಿ ಉಡುಪಿ ಡಿಸಿ ಕೂರ್ಮ ರಾವ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Live Tv
[brid partner=56869869 player=32851 video=960834 autoplay=true]

TAGGED:holidayMangaluruudupiಉಡುಪಿಮಂಗಳೂರುರಜೆ
Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

BBMP
Districts

ನವೆಂಬರ್-ಡಿಸೆಂಬರ್ ವೇಳೆಗೆ ಬಿಬಿಎಂಪಿ ಚುನಾವಣೆ ಅನುಮಾನ?

Public TV
By Public TV
4 minutes ago
mahadevappa
Bengaluru City

ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

Public TV
By Public TV
6 minutes ago
Indian Army
Latest

Operation MAHADEV | ಪಹಲ್ಗಾಮ್‌ ದಾಳಿಯ ಮೂವರು ಶಂಕಿತ ಉಗ್ರರನ್ನು ಹತ್ಯೆಗೈದ ಸೇನೆ

Public TV
By Public TV
24 minutes ago
Dharmasthala SIT 1 1
Dakshina Kannada

ಧರ್ಮಸ್ಥಳ ಶವಗಳ ಹೂತಿಟ್ಟ ಕೇಸ್ – ನೇತ್ರಾವತಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

Public TV
By Public TV
2 hours ago
chidambaram
Latest

ಪಾಕಿಸ್ತಾನದಿಂದಲೇ ಬಂದರೆಂದು ಏಕೆ ಅನ್ಕೋತೀರಿ, ಉಗ್ರರು ದೇಶದೊಳಗೇ ಬೆಳೆದಿರಬಹುದು – ʻಕೈʼ ನಾಯಕ ಚಿದಂಬರಂ ಹೇಳಿಕೆ ವಿವಾದ

Public TV
By Public TV
2 hours ago
jnanabharathi police 2
Bengaluru City

ಟೆಕ್ಕಿ ಮನೆಯಲ್ಲಿ ಕಳ್ಳತನ – 1 ಕೆಜಿ ಚಿನ್ನ, 4 ಲಕ್ಷ ಹಣ ಕದ್ದು ಪರಾರಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?