Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಗಸ್ಟ್ ನಲ್ಲಿ ‘ಅವನೇ ಶ್ರೀಮನ್ನಾರಾಯಣ’ ನಿರ್ದೇಶಕರ ಸಿನಿಮಾ ಟೈಟಲ್ ಲಾಂಚ್ : ಶಿವರಾಜ್ ಕುಮಾರ್ ಹೀರೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಆಗಸ್ಟ್ ನಲ್ಲಿ ‘ಅವನೇ ಶ್ರೀಮನ್ನಾರಾಯಣ’ ನಿರ್ದೇಶಕರ ಸಿನಿಮಾ ಟೈಟಲ್ ಲಾಂಚ್ : ಶಿವರಾಜ್ ಕುಮಾರ್ ಹೀರೋ

Cinema

ಆಗಸ್ಟ್ ನಲ್ಲಿ ‘ಅವನೇ ಶ್ರೀಮನ್ನಾರಾಯಣ’ ನಿರ್ದೇಶಕರ ಸಿನಿಮಾ ಟೈಟಲ್ ಲಾಂಚ್ : ಶಿವರಾಜ್ ಕುಮಾರ್ ಹೀರೋ

Public TV
Last updated: July 12, 2022 10:42 am
Public TV
Share
1 Min Read
FotoJet 3 9
SHARE

ಶಿವರಾಜ್ ಕುಮಾರ್ ಭತ್ತಳಿಕೆಯಲ್ಲೀಗ ಸಾಲು ಸಾಲು ಸಿನಿಮಾಗಳಿವೆ. ಈ ಚಿತ್ರಗಳ ಪೈಕಿ ಶಿವಣ್ಣ ನಟಿಸಲಿರುವ 127ನೇ ಸಿನಿಮಾಗೆ ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಸಚಿನ್ ರವಿ ಆಕ್ಷನ್ ಕಟ್ ಹೇಳುವುದು ಕನ್ಫರ್ಮ್ ಆಗಿದೆ. ಶಿವಣ್ಣನ 60ನೇ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಇಂಟ್ರೆಸ್ಟಿಂಗ್ ಆಗಿರುವ ಪೋಸ್ಟರ್ ರಿಲೀಸ್ ಮಾಡಿ ಶಿವಣ್ಣ‌ನ‌ ಜನುಮದಿನಕ್ಕೆ ಶುಭಾಶಯ ಕೋರಿದೆ.

shivaraj kumar 2 1

ಮಹಾಭಾರತದ ವೀರದಲ್ಲಿ ಒಬ್ಬರಾದ ಅಶ್ವತ್ಥಾಮ ಸಾಹಸಗಾಥೆಯನ್ನು ಆಧಾರಿಸಿ ತಯಾರಾಗಲಿರುವ ಈ ಸಿನಿಮಾದ ಟೈಟಲ್ ನ್ನು ಆಗಸ್ಟ್ ತಿಂಗಳ ಮೊದಲ ವಾರದಲ್ಲಿ ರಿವೀಲ್ ಆಗಲಿದೆ. ಟೈಟಲ್ ಬಳಿಕ ತಾಂತ್ರಿಕ ಬಳಗದ ಬಗ್ಗೆ ಮಾಹಿತಿ ಕೊಡಲು ಚಿತ್ರತಂಡ ಪ್ಲ್ಯಾನ್ ಹಾಕಿಕೊಂಡಿದೆ.  ಇದೊಂದು ಪಕ್ಕಾ ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಕಥಾಹಂದರವನ್ನು ಒಳಗೊಂಡಿದೆ. ಅಮರತ್ವ ಪಡೆದಿರುವ ಅಶ್ವತ್ಥಾಮನ ಸುತ್ತಾ ಸಾಗುವ ಇಡೀ ಕಥೆಯಲ್ಲಿ ಶಿವಣ್ಣ ಸೂಪರ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: ಮುಂದಿನ ಚಿತ್ರಕ್ಕಾಗಿ 15 ಕೆಜಿ ತೂಕ ಇಳಿಸಿಕೊಳ್ಳಲಿದ್ದಾರೆ ಯಶ್

shivaraj kumar 6

ಸಚಿನ್ ಈ ಸಿನಿಮಾಗೆ ನಿರ್ದೇಶನದ ಜೊತೆಗೆ ನಿರ್ಮಾಣ ಜವಾಬ್ದಾರಿ ಕೂಡ ಹೊತ್ತಿದ್ದು, ತಮ್ಮದೇ ಹೋಮ್ ಬ್ಯಾನರ್ ಜೊತೆಗೆ ಕಾರ್ಪೊರೇಟ್ ಕಂಪನಿಯೊಂದರ ಜೊತೆಗೂಡಿ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಕನ್ನಡದ ಮಟ್ಟಿಗೆ ಸೂಪರ್ ಹೀರೋ ಕನ್ಸೆಪ್ಟ್ ನ ಮೊದಲ ಸಿನಿಮಾ ಇದಾಗಿದ್ದು, ಈ ಚಿತ್ರದಲ್ಲಿ ಶಿವಣ್ಣ ಹಿಂದೆಂದೂ ಕಾಣದ ರೀತಿಯಲ್ಲಿ ಕಂಗೊಳಿಸಲಿದ್ದಾರೆ. ಜೊತೆಗೆ ವಿಎಫ್‌ಎಕ್ಸ್‌ಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆಯಂತೆ

Live Tv
[brid partner=56869869 player=32851 video=960834 autoplay=true]

TAGGED:birthdaynew movieSachin RavisandalwoodShivraj Kumarಶಿವರಾಜ್ ಕುಮಾರ್ಸಚಿನ್ ರವಿಸ್ಯಾಂಡಲ್ ವುಡ್ಹುಟ್ಟುಹಬ್ಬಹೊಸ ಸಿನಿಮಾ
Share This Article
Facebook Whatsapp Whatsapp Telegram

Cinema news

Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories

You Might Also Like

uttar pradesh couple
Court

33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ – ಯುಪಿ ದಂಪತಿಗೆ ಮರಣದಂಡನೆ

Public TV
By Public TV
29 seconds ago
AI Teaching
Latest

PUBLiC TV Explained: ಶೈಕ್ಷಣಿಕ ಕಲಿಕೆಗೆ `AI ಪರಿಕರ’ ತರಲು ಸರ್ಕಾರ ಚಿಂತನೆ – ಇದು ಹೇಗೆ ಕಾರ್ಯನಿರ್ವಹಿಸುತ್ತೆ? 

Public TV
By Public TV
36 minutes ago
Hassan CMS Staff
Districts

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ – ಸಿಎಂಎಸ್ ಕಂಪನಿಯ ಇಬ್ಬರ ವಿರುದ್ಧ FIR

Public TV
By Public TV
1 hour ago
hubballi jail party
Dharwad

ಹುಬ್ಬಳ್ಳಿ ಜೈಲಿನಲ್ಲಿ ಕೈದಿಗಳ ಮೋಜು-ಮಸ್ತಿ; ಗುಂಡು, ತುಂಡು ಪಾರ್ಟಿ, ಗಾಂಜಾ ಮತ್ತಲ್ಲಿ ತೇಲಾಟ

Public TV
By Public TV
1 hour ago
Rahul chahar
Cricket

ಟೀಂ ಇಂಡಿಯಾ ಕ್ರಿಕೆಟಿಗ ರಾಹುಲ್ ಚಹರ್-ಇಶಾನಿ ವಿಚ್ಛೇದನ – 4 ವರ್ಷಗಳ ದಾಂಪತ್ಯ ಅಂತ್ಯ

Public TV
By Public TV
2 hours ago
Nelamangala Toll
Latest

ಏ.1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ಇಲ್ಲ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?