Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌

Cricket

ಇಂಗ್ಲೆಂಡ್‌ ವಿರುದ್ಧ ಬೆಂಕಿ ಬೌಲಿಂಗ್‌ ಇದೀಗ ಬುಮ್ರಾ ಏಕದಿನ ಕ್ರಿಕೆಟ್‌ನ ನಂ.1 ಬೌಲರ್‌

Public TV
Last updated: July 13, 2022 4:12 pm
Public TV
Share
1 Min Read
JASPRITH BUMRAH
SHARE

ದುಬೈ: ಐಸಿಸಿ ಬಿಡುಗಡೆ ಮಾಡಿರುವ ಏಕದಿನ ಕ್ರಿಕೆಟ್‍ನ ನೂತನ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ನಂಬರ್ 1 ಸ್ಥಾನಕ್ಕೇರಿದ್ದಾರೆ.

india

ಐಸಿಸಿ ಇಂದು ಬಿಡುಗಡೆ ಮಾಡಿದ ನೂತನ ಬೌಲಿಂಗ್ ರ್‍ಯಾಂಕಿಂಗ್‌ನಲ್ಲಿ ಬುಮ್ರಾ 4 ಸ್ಥಾನ ಮೇಲೇರಿ ನಂ.1 ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ. ಈ ಹಿಂದೆ ಬುಮ್ರಾ 5ನೇ ಸ್ಥಾನದಲ್ಲಿದ್ದರು. ನಿನ್ನೆ ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ 7.2 ಓವರ್ ಎಸೆದು 19 ರನ್ ನೀಡಿ 6 ವಿಕೆಟ್ ಕಿತ್ತು ಮಿಂಚಿದ್ದರು. ಈ ಮೂಲಕ ರ್‍ಯಾಂಕಿಂಗ್‌ನಲ್ಲಿ ಪ್ರಗತಿ ಕಂಡು ನಂಬರ್ 1 ಸ್ಥಾನಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯವಾಡಲ್ಲ ಕೊಹ್ಲಿ?

No bowler above him ????

Jasprit Bumrah stands as the No.1 ODI bowler in the latest @MRFWorldwide rankings!

— ICC (@ICC) July 13, 2022

ಬುಮ್ರಾ ಒಟ್ಟು 718 ಅಂಕಗಳೊಂದಿಗೆ ನಂಬರ್ 1 ಸ್ಥಾನದಲ್ಲಿದ್ದರೆ, ನ್ಯೂಜಿಲೆಂಡ್‍ನ ಟ್ರೆಂಟ್ ಬೌಲ್ಟ್‌ 712 ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಮೂರನೇ ಸ್ಥಾನದಲ್ಲಿ ಪಾಕಿಸ್ತಾನದ ಶಾಹೀನ್ ಅಫ್ರಿದಿ ಕಾಣಿಸಿಕೊಂಡಿದ್ದಾರೆ. ರ್‍ಯಾಂಕಿಂಗ್‌ನಲ್ಲಿ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶದ ತಲಾ ಒಬ್ಬೊಬ್ಬ ಆಟಗಾರ ಸ್ಥಾನ ಪಡೆದರೆ, ನ್ಯೂಜಿಲೆಂಡ್‍ನ ಇಬ್ಬರು ಮತ್ತು ಅಫ್ಘಾನಿಸ್ತಾನದ ಮೂರು ಮಂದಿ ಆಟಗಾರರು ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

Live Tv
[brid partner=56869869 player=32851 video=960834 autoplay=true]

TAGGED:ICCjasprit bumrahPlayer Rankingಏಕದಿನ ಪಂದ್ಯಐಸಿಸಿಜಸ್‍ಪ್ರೀತ್ ಬುಮ್ರಾರ‌್ಯಾಂಕಿಂಗ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Husband who killed wife with axe surrenders to police Mysuru
Crime

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

Public TV
By Public TV
20 minutes ago
Weather 1
Bengaluru City

ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Public TV
By Public TV
22 minutes ago
Groom dies in an accident while going for a pre wedding shoot sakleshpur hassan
Crime

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ – ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು

Public TV
By Public TV
25 minutes ago
Earthquake General Photo
Latest

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ

Public TV
By Public TV
56 minutes ago
West Bengal Election BJP button on EVM taped Perfume on buttons CEO Manoj Kumar Agarwal reports 77 EVM tampering cases hints at repoll on May 2 Diamond harbour falta
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌, ಸುಗಂಧ ದ್ರವ್ಯ| 77 ಇವಿಎಂನಲ್ಲಿ ಟ್ಯಾಂಪರಿಂಗ್‌ – ಮೇ 2ರ ಒಳಗಡೆ ಮರು ಮತದಾನ

Public TV
By Public TV
1 hour ago
Heavy Rain in Bengaluru Fear again at KR Circle Underpass A major tragedy was avoided by a few minutes
Bengaluru City

ಕೆ.ಆರ್. ಸರ್ಕಲ್ ಅಂಡರ್ ಪಾಸ್‌ನಲ್ಲಿ ಮತ್ತೆ ಭೀತಿ – ಕೆಲ ನಿಮಿಷಗಳ ಅಂತರದಲ್ಲಿ ತಪ್ಪಿತು ಭಾರೀ ದುರಂತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?