Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: “ನೈಸ್ ಟ್ರೈ ನಾಸಾ”: ಬಾಹ್ಯಾಕಾಶದ ಚಿತ್ರವನ್ನು ಕಿಚನ್ ಸ್ಲ್ಯಾಬ್‌ಗೆ ಹೋಲಿಸಿ, ಮಸ್ಕ್ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | “ನೈಸ್ ಟ್ರೈ ನಾಸಾ”: ಬಾಹ್ಯಾಕಾಶದ ಚಿತ್ರವನ್ನು ಕಿಚನ್ ಸ್ಲ್ಯಾಬ್‌ಗೆ ಹೋಲಿಸಿ, ಮಸ್ಕ್ ವ್ಯಂಗ್ಯ

Latest

“ನೈಸ್ ಟ್ರೈ ನಾಸಾ”: ಬಾಹ್ಯಾಕಾಶದ ಚಿತ್ರವನ್ನು ಕಿಚನ್ ಸ್ಲ್ಯಾಬ್‌ಗೆ ಹೋಲಿಸಿ, ಮಸ್ಕ್ ವ್ಯಂಗ್ಯ

Public TV
Last updated: July 15, 2022 6:16 pm
Public TV
Share
1 Min Read
Elon Musk nasa
SHARE

ವಾಷಿಂಗ್ಟನ್: ವಿಶ್ವದ ಶ್ರೀಮಂತ ಎಲೋನ್ ಮಸ್ಕ್ ನಾಸಾ ತೆಗೆದ ಬಾಹ್ಯಾಕಾಶದ ಚಿತ್ರವೊಂದನ್ನು ಅಡುಗೆ ಮನೆಯಲ್ಲಿ ಹಾಕಿರುವ ಗ್ರಾನೈಟ್‌ಗೆ ಹೋಲಿಸಿ ಮೀಮ್ ಒಂದನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ನಾಸಾ ಪ್ರಯತ್ನವನ್ನು ವ್ಯಂಗ್ಯವಾಗಿಸಿದ್ದಾರೆ.

pic.twitter.com/ozWk7GxcEu

— Elon Musk (@elonmusk) July 15, 2022

ಇತ್ತೀಚೆಗೆ ನಾಸಾ ತನ್ನ ಜೇಮ್ಸ್ ವೆಬ್ ಟೆಲಿಸ್ಕೋಪ್‌ನಿಂದ ತೆಗೆದ ಅತ್ಯಂತ ಹಳೆಯ ಎಂದರೆ, ಪ್ರಪಂಚ ಹುಟ್ಟಿದಾಗಿನ ಸಮಯದಲ್ಲಿ ಆಕಾಶ ಹೇಗೆ ಗೋಚರಿಸುತ್ತಿತ್ತು ಎಂದು ಬಹಿರಂಗಪಡಿಸುವ ಚಿತ್ರಗಳನ್ನು ಅಮೆರಿಕದ ವೈಟ್‌ಹೌಸ್‌ನಲ್ಲಿ ಅನಾವರಣಗೊಳಿಸಿತ್ತು. ಇದೀಗ ಆ ಚಿತ್ರಗಳ ಪೈಕಿ ಒಂದು ಚಿತ್ರ ಕಿಚನ್ ಗೋಡೆಯ ಗ್ರಾನೈಟ್ ಹೋಲುತ್ತದೆ ಎಂದು ಮೀಮ್ ಮೂಲಕ ಹೇಳಿ ಮಸ್ಕ್ ಹಾಸ್ಯವಾಡಿದ್ದಾರೆ. ಇದನ್ನೂ ಓದಿ: ದತ್ತುಪುತ್ರಿಯೊಂದಿಗೆ ರಹಸ್ಯ ಮಗು ಹೊಂದಿದ್ದ 76 ವರ್ಷದ ಎಲಾನ್ ಮಸ್ಕ್ ತಂದೆ

nasa james webb telescope 1

2021ರ ಡಿಸೆಂಬರ್‌ನಲ್ಲಿ ಜೇಮ್ಸ್ ವೆಬ್ ಟೆಲಿಸ್ಕೋಪ್ ಅನ್ನು ಅಂತರಿಕ್ಷಕ್ಕೆ ಕಳುಹಿಸಲಾಗಿತ್ತು. ವಿಶ್ವದ ಸೃಷ್ಟಿಗೆ ಕಾರಣವಾದ ಬಿಗ್‌ಬ್ಯಾಂಗ್(ಮಹಾಸ್ಫೋಟ) ಸಂಭವಿಸಿದ 800 ವರ್ಷಗಳ ಬಳಿಕದ ಚಿತ್ರಣಗಳನ್ನು ಈ ಟೆಲಿಸ್ಕೋಪ್ ಸೆರೆ ಹಿಡಿದಿದೆ ಎಂದು ತಜ್ಞರು ಅಂದಾಜು ಮಾಡಿದ್ದಾರೆ. ಇದನ್ನೂ ಓದಿ: Zಇನ್ಮುಂದೆ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವೀಡಿಯೋ ಮಾಡುವಂತಿಲ್ಲ

Live Tv
[brid partner=56869869 player=32851 video=960834 autoplay=true]

TAGGED:Elon MuskJames Webb TelescopeNASAಎಲೋನ್‌ ಮಸ್ಕ್‌ಜೇಮ್ಸ್ ವೆಬ್ ಟೆಲಿಸ್ಕೋಪ್ನಾಸಾ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
24 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
44 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
1 hour ago
Emergency Exit Case
Bengaluru City

ವಿಮಾನದ ಎಮರ್ಜೆನ್ಸಿ ಎಕ್ಸಿಟ್ ಡೋರ್‌ ತೆಗೆಯಲು ಯತ್ನಿಸಿದ್ದವನಿಗೆ ಬುದ್ಧಿವಾದ – ಬೆಂಗ್ಳೂರು ಪೊಲೀಸರ ವಿರುದ್ಧ ʻಮಹಾʼ ಪೊಲೀಸರಿಗೆ ದೂರು

Public TV
By Public TV
2 hours ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?