Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ.ಬಂಗಾಳದ 11 ಜಿಲ್ಲೆಗಳಲ್ಲಿ ಕಾಡುತ್ತಿದೆ ಕಪ್ಪು ಜ್ವರ ಅಥವಾ ‘ಕಾಲಾ-ಅಜರ್’ – ಲಕ್ಷಣವೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ.ಬಂಗಾಳದ 11 ಜಿಲ್ಲೆಗಳಲ್ಲಿ ಕಾಡುತ್ತಿದೆ ಕಪ್ಪು ಜ್ವರ ಅಥವಾ ‘ಕಾಲಾ-ಅಜರ್’ – ಲಕ್ಷಣವೇನು?

Latest

ಪ.ಬಂಗಾಳದ 11 ಜಿಲ್ಲೆಗಳಲ್ಲಿ ಕಾಡುತ್ತಿದೆ ಕಪ್ಪು ಜ್ವರ ಅಥವಾ ‘ಕಾಲಾ-ಅಜರ್’ – ಲಕ್ಷಣವೇನು?

Public TV
Last updated: July 16, 2022 2:50 pm
Public TV
Share
2 Min Read
black fever 1
SHARE

ಕೊಲ್ಕತ್ತಾ: ಕೊರೊನಾ ಸೋಂಕಿನ ನಂತರ ಭಾರತದಲ್ಲಿ ಅದರ ರೂಪಾಂತರಿ ವೈರಸ್‍ಗಳು ಎಲ್ಲಕಡೆ ಹಬ್ಬುತ್ತಿದೆ. ಆದರೆ ಕೊರೊನಾದಷ್ಟು ಪರಿಣಾಮಕಾರಿಯಾಗಿಲ್ಲ ಎಂಬುದು ಖುಷಿ ವಿಚಾರವಾಗಿದೆ. ಆದರೆ ಕಳೆದ ಎರಡು ವಾರಗಳಲ್ಲಿ, ಪಶ್ಚಿಮ ಬಂಗಾಳದ ಹನ್ನೊಂದು ಜಿಲ್ಲೆಗಳ ಜನರಿಗೆ ಹೆಚ್ಚಾಗಿ ಕಪ್ಪು ಜ್ವರ ಅಥವಾ ‘ಕಾಲಾ-ಅಜರ್’ ಕಾಣಿಸಿಕೊಳ್ಳುತ್ತಿದೆ. ಈ ರೋಗದ ಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ಆತಂಕ ವ್ಯಕ್ತಪಡಿಸಿದೆ.

ರಾಜ್ಯದ ಉತ್ತರ ಭಾಗದಲ್ಲಿ 65 ಜನರಿಗೆ ಕಪ್ಪು ಜ್ವರ ಬಂದಿರುವ ಪ್ರಕರಣ ವರದಿಯಾಗಿದೆ. ಇದನ್ನು ‘ಕಾಲಾ-ಅಜರ್’ ಎಂದೂ ಕರೆಯುತ್ತಾರೆ ಎಂದು ಆರೋಗ್ಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯ ಆಡಳಿತದ ಕಣ್ಗಾವಲು ಫಲಿತಾಂಶಗಳನ್ನು ಉಲ್ಲೇಖಿಸಿ ಇಲಾಖೆ ಹೇಳಿದೆ. ಇದನ್ನೂ ಓದಿ: ಕಠಿಣ ಪರಿಶ್ರಮದ ಮೂಲಕ ಕನ್ನಡಿಗರು ಉದ್ಯಮರಂಗದಲ್ಲಿ ಪ್ರಗತಿ ಸಾಧಿಸಬೇಕು: ಬೊಮ್ಮಾಯಿ 

black fever 2

ಡಾರ್ಜಿಲಿಂಗ್, ಮಾಲ್ಡಾ, ಉತ್ತರ ದಿನಾಜ್‍ಪುರ್, ದಕ್ಷಿಣ್ ದಿನಾಜ್‍ಪುರ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಪ್ರಕರಣಗಳು ದಾಖಲಾಗಿದೆ. ಬಿರ್ಭುಮ್, ಬಂಕುರಾ, ಪುರುಲಿಯಾ ಮತ್ತು ಮುರ್ಷಿದಾಬಾದ್ ಜಿಲ್ಲೆಗಳಲ್ಲಿ ಕಪ್ಪು ಜ್ವರದ ಕೆಲವು ಪ್ರಕರಣಗಳು ವರದಿಯಾಗಿವೆ. ಮುಖ್ಯವಾಗಿ ಲೀಶ್ಮೇನಿಯಾ ಡೊನೊವಾನಿ ಪರಾವಲಂಬಿಯಾಗಿದೆ. ಇದು ಸೋಂಕಿತ ನೊಣಗಳ ಕಡಿತದಿಂದ ಈ ರೋಗ ಹರಡುತ್ತದೆ. ಆದರೆ ರಾಜಧಾನಿ ಕೊಲ್ಕತ್ತಾದಲ್ಲಿ ಇದುವರೆಗೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ.

ಯಾವುದು ಈ ರೋಗ?
ಒಳಾಂಗಗಳ ಲೀಶ್ಮೇನಿಯಾಸಿಸ್(VL), ಇದನ್ನು ಕಾಲಾ-ಅಜರ್ ಎಂದೂ ಕರೆಯುತ್ತಾರೆ. ಇದಕ್ಕೆ ಚಿಕಿತ್ಸೆ ನೀಡದೆ ಬಿಟ್ಟರೆ ಮಾರಣಾಂತಿಕ ಕಾಯಿಲೆಯಾಗುವ ಸಂಭವಿರುತ್ತೆ. ವಿಶ್ವ ಆರೋಗ್ಯ ಸಂಸ್ಥೆ(WHO) ಪ್ರಕಾರ, ಇದು ಅನಿಯಮಿತ ಜ್ವರ, ತೂಕ ನಷ್ಟ, ಗುಲ್ಮ ಮತ್ತು ಯಕೃತ್ತಿನ ಹಿಗ್ಗುವಿಕೆ ಮತ್ತು ರಕ್ತಹೀನತೆ ಕಾಣಿಸಿಕೊಳ್ಳುತ್ತೆ ಎಂದು ರೋಗದ ಲಕ್ಷಣದ ಬಗ್ಗೆ ವಿವರಿಸಲಾಗಿದೆ. ಬ್ರೆಜಿಲ್, ಪೂರ್ವ ಆಫ್ರಿಕಾ ಮತ್ತು ಭಾರತದಲ್ಲಿ ಹೆಚ್ಚಿನ ಕಾಲಾ-ಅಜರ್ ಪ್ರಕರಣಗಳು ಕಾಣಿಸಿಕೊಂಡಿದೆ. ಇದನ್ನೂ ಓದಿ: ಅಹ್ಮದ್ ಪಟೇಲ್ ಸೂಚನೆ ಮೇರೆಗೆ ಮೋದಿ ವಿರುದ್ಧ ತೀಸ್ತಾ ಸೆಟಲ್ವಾಡ್ ಸಂಚು: ತನಿಖಾ ತಂಡ 

black fever

ಕಾಲಾ-ಅಜರ್ ಮರಣದ ಸಂಭಾವ್ಯತೆ ಕಡಿಮೆ ಇದ್ದು ಪರಾವಲಂಬಿ ಸೋಂಕಿನಲ್ಲಿ ಒಂದಾಗಿದೆ. ಇದು ಸೋಂಕಿತ ಹೆಣ್ಣು ಫ್ಲೆಬೋಟೊಮೈನ್ ಸ್ಯಾಂಡ್‍ಫ್ಲೈಗಳ ಕಡಿತದಿಂದ ಹರಡುವ ಪ್ರೊಟೊಜೋವನ್ ಪರಾವಲಂಬಿಗಳಿಂದ ಉಂಟಾಗುತ್ತದೆ.

ಈ ರೋಗವು ಬಡ ಜನರ ಮೇಲೆ ಪರಿಣಾಮ ಬೀರುತ್ತದೆ. ಏಕೆಂದರೆ ಅಪೌಷ್ಟಿಕತೆ, ಸ್ಥಳಾಂತರ, ಕಳಪೆ ವಸತಿ, ದುರ್ಬಲ ರೋಗನಿರೋಧಕ ಶಕ್ತಿ ಮತ್ತು ಆರ್ಥಿಕ ಸಂಪನ್ಮೂಲಗಳ ಕೊರತೆಯಿಂದ ಹೆಚ್ಚಿರುವ ಜನರಿಗೆ ಈ ರೋಗ ಕಾಣಿಸಿಕೊಳ್ಳುತ್ತೆ.

Live Tv
[brid partner=56869869 player=32851 video=960834 autoplay=true]

TAGGED:Black FevervlWest Bengalwhoಕಪ್ಪು ಜ್ವರಪಶ್ಚಿಮ ಬಂಗಾಳ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

karwar murder case accused
Court

ಅಳಿಯನ ಕೊಂದ ಮಾವನಿಗೆ ಜೀವಾವಧಿ ಶಿಕ್ಷೆ

Public TV
By Public TV
18 minutes ago
Shivamogga Court
Court

ಶಿವಮೊಗ್ಗ | ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿಗೆ 2 ವರ್ಷ ಜೈಲು

Public TV
By Public TV
48 minutes ago
bjp and congress leaders canvass for davangere south constituency by election
Davanagere

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Public TV
By Public TV
1 hour ago
Priyank Kharge 1
Bengaluru City

ಗ್ರಾಮ ಪಂಚಾಯಿತಿಗಳ ತೆರಿಗೆ ಸಂಗ್ರಹ ಸತತವಾಗಿ ಏರುಮುಖ; 1560.76 ಕೋಟಿ ರೂ. ಕರ ಸಂಗ್ರಹ: ಪ್ರಿಯಾಂಕ್‌ ಖರ್ಗೆ

Public TV
By Public TV
1 hour ago
Chalavadi Narayanswamy
Bagalkot

ಪ್ರತಿ ಹಳ್ಳಿಗೆ 5-10 ಲಕ್ಷ ಹಣ ಹಂಚುತ್ತಿರುವ ಕಾಂಗ್ರೆಸ್: ಛಲವಾದಿ ಆರೋಪ

Public TV
By Public TV
1 hour ago
Koppal Crime
Latest

21 ವರ್ಷದ ಬಳಿಕ ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?