Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭಾರತದ ಗಡಿಯಲ್ಲಿ ಪಾಕ್‌ನ ಡ್ರೋನ್‍ ಹಾರಾಟ

Public TV
Last updated: July 16, 2022 5:10 pm
Public TV
Share
1 Min Read
Pak drone
SHARE

ಶ್ರೀನಗರ: ಭಾರತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಡ್ರೋನ್‌ವೊಂದು ಹಾರಾಟ ನಡೆಸಿದ್ದು, ಇದನ್ನು ಗಮನಿಸಿದ ಭಾರತೀಯ ಭದ್ರತಾ ಪಡೆ ಅದಕ್ಕೆ ಗುಂಡು ಹಾರಿಸಿದೆ.

ಕೆಜಿ ಸೆಕ್ಟರ್‌ನ ಬಲೋನಿ ಪ್ರದೇಶದ ಬಳಿ ಡ್ರೋನ್ ಪತ್ತೆ ಆಗಿತ್ತು, ಈ ಹಿನ್ನೆಲೆಯಲ್ಲಿ ಸೇನೆ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಡ್ರೋನ್‍ಗೆ ಬೆಂಕಿ ತಗುಲದಿದ್ದರೂ, ಅದು ಪಾಕ್ ಭೂಪ್ರದೇಶಕ್ಕೆ ಮರಳಿದೆ. ಈ ಹಿನ್ನೆಲೆಯಲ್ಲಿ ಡ್ರೋನ್‌ನನ್ನು ಸೈನ್ಯ ಮತ್ತು ಪೊಲೀಸರ ವಿಶೇಷ ಕಾರ್ಯಾಚರಣೆ ಗುಂಪು ಈ ಪ್ರದೇಶದಲ್ಲಿ ಹುಡುಕಾಟವನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಔರಂಗಾಬಾದ್, ಒಸ್ಮಾನಾಬಾದ್‌ಗೆ ಮರುನಾಮಕರಣ – ಮಹಾರಾಷ್ಟ್ರ ಸಂಪುಟ ಅನುಮೋದನೆ

indain army

ಮೇ ತಿಂಗಳಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಭಾರತೀಯ ಸೇನೆಯು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಹೊಡೆದುರುಳಿಸಿದ್ದರು. ಇದು ಈ ವರ್ಷದ ಅಮರನಾಥ ಯಾತ್ರೆಗೂ ಮುನ್ನ ನಡೆದ ಘಟನೆಯಾಗಿದೆ. ಇದನ್ನೂ ಓದಿ: ಈ ದೇಶಗಳಿಗೂ ಬರಲಿದೆ ಶ್ರೀಲಂಕಾ ಪರಿಸ್ಥಿತಿ – ಆರ್ಥಿಕ ಸಂಕಷ್ಟದ ಹೊಸ್ತಿಲಲ್ಲಿ 12 ರಾಷ್ಟ್ರಗಳು

Live Tv
[brid partner=56869869 player=32851 video=960834 autoplay=true]

TAGGED:droneindiaJammu and Kashmirpakistanಜಮ್ಮು ಕಾಶ್ಮೀರಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

You Might Also Like

11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
10 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
20 minutes ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
33 minutes ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
1 hour ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
1 hour ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?