Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಗೃಹ ಸಚಿವ ಅರಗ ಜ್ಞಾನೇಂದ್ರರಿಂದ ‘ಓಮಿನಿ’ ಸಿನಿಮಾ ಟ್ರೇಲರ್ ಬಿಡುಗಡೆ

Public TV
Last updated: July 18, 2022 12:39 pm
Public TV
Share
2 Min Read
omini film 1
SHARE

ಓಮಿನಿ ಕಾರು ಹೌದು. ಆದರೆ ಲ್ಯಾಟಿನ್ ಭಾಷೆಯಲ್ಲಿ “ಓಮಿನಿ” ಗೆ ಎಲ್ಲಾ ಎಂಬ ಅರ್ಥವಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ‌ಸಮಾರಂಭ ಅದ್ದೂರಿಯಾಗಿ ನಡೆಯಿತು. ಸನ್ಮಾನ್ಯ ಗೃಹಸಚಿವರಾದ ಅರಗ ಜ್ಞಾನೇಂದ್ರ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ತೀರ್ಥಹಳ್ಳಿ ಸುಂದರವಾದ ಊರು. ಅಲ್ಲಿನ ಗಾಳಿ, ನೀರಿಗೆ ಏನೋ ಅದ್ಭುತ ಶಕ್ತಿ ಇದೆ ಅನಿಸುತ್ತದೆ. ರಾಷ್ಟ್ರಕವಿ ಕುವೆಂಪು, ಮಾಜಿ ಮುಖ್ಯಮಂತ್ರಿ ಕಡಿದಾಳ್ ಮಂಜಪ್ಪ ಅವರು ಸೇರಿದಂತೆ ಅನೇಕ ಗಣ್ಯರು ನಮ್ಮ ತಾಲ್ಲೂಕಿನವರು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತದೆ. ಈ “ಓಮಿನಿ” ಚಿತ್ರದ ನಿರ್ದೇಶಕ ಮಂಜು ಕೂಡ ನಮ್ಮೂರಿನವರು.  ಇವರೆಲ್ಲಾ ಬಂದು ನನ್ನನ್ನು ಸಮಾರಂಭಕ್ಕೆ ಆಹ್ವಾನಿಸಿದಾಗ ಬರಲ್ಲ ಎಂದು ಹೇಳಲು ಆಗಲಿಲ್ಲ. ಅವರೆಲ್ಲರ ಪ್ರೀತಿ ನನ್ನ ಇಲ್ಲಿಯವರೆಗೂ ಕರೆತಂದಿದೆ. ಚಿತ್ರಕ್ಕೆ ಒಳ್ಳೆಯದಾಗಲಿ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹಾರೈಸಿದರು.

omini film 3

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ರವಿಸಿಂಗ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. “ಓಮಿನಿ” ಎಂದರೆ ಲ್ಯಾಟಿನ್ ಭಾಷೆಯಲ್ಲಿ ಎಲ್ಲಾ ಎಂದು ಅರ್ಥ. ಆದರೆ “ಓಮಿನಿ” ಕಾರ್ ಸಹ ನಮ್ಮ ಚಿತ್ರದಲ್ಲಿ ಪ್ರಮುಖ ಪಾತ್ರವಹಿಸಿದೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಆಗಸ್ಟ್ 19 ರಂದು ಚಿತ್ರ ತೆರೆಗೆ ಬರಲಿದೆ‌. ಇದು ನನ್ನ ಪಾಲಿಗೆ ಅತೀ ದೊಡ್ಡ ಸಮಾರಂಭ. ನಮ್ಮೂರಿನವರೇ ಆದ ಸನ್ಮಾನ್ಯ‌ ಗೃಹ ಸಚಿವರು ಈ ಕಾರ್ಯಕ್ರಮಕ್ಕೆ ಬಂದಿದ್ದಾರೆ. ನನ್ನ ಬಾಯಲ್ಲಿ ಪದಗಳೇ ಹೊರಡುತ್ತಿಲ್ಲ.‌ ಗೃಹ ಸಚಿವರಿಗೆ ಎಷ್ಟು ಕಾರ್ಯದೊತ್ತಡ ಇರುತ್ತದೆ ಎಂಬುದು ಎಲ್ಲರಿಗೂ ಗೊತ್ತು. ಅಂತಹ ಬಿಡುವಿಲ್ಲದ ಕಾರ್ಯದೊತ್ತಡದ ನಡುವೆ ಈ ಕಾರ್ಯಕ್ರಮಕ್ಕೆ ಬಂದು ಹಾರೈಸಿರುವುದು ತುಂಬಾ ಸಂತೋಷವಾಗುತ್ತಿದೆ. ನಾನು ನಿರ್ದೇಶನದೊಂದಿಗೆ ಹಲವು ಜವಾಬ್ದಾರಿ ಹೊತ್ತುಕೊಂಡಿದ್ದೀನಿ. ಪ್ರಮುಖಪಾತ್ರದಲ್ಲೂ ಕಾಣಿಸಿಕೊಂಡಿದ್ದೀನಿ ಎಂದರು ನಿರ್ದೇಶಕ ಮಂಜು ಹೆದ್ದೂರ್. ಇದನ್ನೂ ಓದಿ:ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್

omini film 4

ಇದೊಂದು ವಿಭಿನ್ನ ಕಥೆಯ ಚಿತ್ರ. ಚಿತ್ರವೊಂದರಲ್ಲಿ ಚಿತ್ರವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಲವ್, ಸಸ್ಪೆನ್ಸ್, ಹಾರಾರ್ ಎಲ್ಲಾ‌ ಅಂಶಗಳು ನಮ್ಮ ಚಿತ್ರದಲ್ಲಿದೆ.‌ ನಮ್ಮ ಚಿತ್ರದಲ್ಲಿ “ಓಮಿನಿ” ಪ್ರಮುಖಪಾತ್ರ ವಹಿಸುತ್ತದೆ. ತೀರ್ಥಹಳ್ಳಿಯ ಸುಂದರ ಪರಿಸರದಲ್ಲೇ ಹೆಚ್ಚು ಚಿತ್ರೀಕರಣ ನಡೆದಿದೆ‌. ಅತೀ ದೊಡ್ಡದಾದ ದಾವಣಗೆರೆಯ ಗ್ಲಾಸ್ ಹೌಸ್ ನಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.  ಆಗಸ್ಟ್ 19 ರಂದು ರಾಜ್ಯಾದ್ಯಂತ “ಓಮಿನಿ” ಸಂಚಾರ ಆರಂಭವಾಗಲಿದೆ.  ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ನೋಡಿ. ಹಾರೈಸಿ ಎಂದರು ನಾಯಕ ಸಿದ್ದು ಮೂಲಿಮನಿ.

omini film 5

ಹಲವು ವರ್ಷಗಳ ನಂತರ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದೇನೆ. ಒಳ್ಳೆಯ ಪಾತ್ರ‌ ನೀಡಿದ್ದಾರೆ.‌ ನಾನು ಮಲೆನಾಡ ಹುಡುಗಿ. ಅದೇ ಊರಿನ ಹುಡುಗಿ ಪಾತ್ರ ಸಿಕ್ಕಿರುವುದು ಖುಷಿಯಾಗಿದೆ ಎಂದರು ನಾಯಕಿ ಅಶ್ವಿನಿ ಚಂದ್ರಶೇಖರ್. ಗೀತರಚನೆಕಾರ ಪ್ರಮೋದ್ ಮರವಂತೆ ಸೇರಿದಂತೆ ಅನೇಕ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು “ಓಮಿನಿ” ಬಗ್ಗೆ ಮಾತನಾಡಿದರು.  ಶ್ರೀ ಬೆಳ್ಳುಡಿ ಫಿಲಂಸ್ ಹಾಗೂ ಎಸ್ ಆರ್ ಗ್ರೂಪ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಮಂಜು ಹೆದ್ದೂರ್ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಮು ಸಂಗೀತ ನಿರ್ದೇಶನ ಹಾಗೂ ಎಂ.ಬಿ.ಅಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸಿದ್ದು ಮೂಲಿಮನಿ, ಪೂಜಾ ಜನಾರ್ದನ, ಅಶ್ವಿನಿ ಚಂದ್ರಶೇಖರ್, ಭರತ್‌ ಬೋಪ್ಪಣ್ಣ, ಮಂಜು ಹೆದ್ದೂರ್, ಆಕಾಂಕ್ಷ ಪಟಮಕ್ಕಿ, ಮೋಹನ್ ಜುನೇಜ, ಪ್ರಕಾಶ್ ತುಮ್ಮಿನಾಡು, ಮನಸ್ವಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Araga JnanendraAshwini ChandrasekharManju HeddurOminisandalwoodSiddu Moolimaniಅರಗ ಜ್ಞಾನೇಂದ್ರಅಶ್ವಿನಿ ಚಂದ್ರಶೇಖರ್ಓಮಿನಿಮಂಜು ಹೆದ್ದೂರ್ಸಿದ್ದು ಮೂಲಿಮನಿಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

chinnaswamy stadium
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಪವರ್ ಕಟ್ ಮಾಡಿದ ಬೆಸ್ಕಾಂ

Public TV
By Public TV
6 minutes ago
Himachal Pradesh 1
Latest

ಹಿಮಾಚಲ ಪ್ರದೇಶದಲ್ಲಿ ಮಳೆಯ ಅವಾಂತರ – 18 ಸ್ಥಳಗಳಲ್ಲಿ ಭೂಕುಸಿತದ ಆತಂಕ, 259 ಪ್ರಮುಖ ರಸ್ತೆಗಳು ಬಂದ್‌

Public TV
By Public TV
14 minutes ago
Kolkata College Students Rape Its Video Recording Was Planned By Accused
Crime

ಕೋಲ್ಕತ್ತಾ ಅತ್ಯಾಚಾರ ಕೇಸ್ – ವಿಡಿಯೋ ಮಾಡಿ, ಬ್ಲ್ಯಾಕ್‌ಮೇಲ್‌ ಮಾಡಲು ಪ್ಲ್ಯಾನ್‌ ಮಾಡಿದ್ದ ಆರೋಪಿಗಳು

Public TV
By Public TV
53 minutes ago
Arun Badiger
Districts

ʻಪಬ್ಲಿಕ್‌ ಟಿವಿʼಯ ಅರುಣ್‌ ಬಡಿಗೇರ್‌ಗೆ ಕೊಪ್ಪಳ ಮೀಡಿಯಾ ಕ್ಲಬ್ ವಾರ್ಷಿಕ ಪ್ರಶಸ್ತಿ

Public TV
By Public TV
1 hour ago
kea
Bengaluru City

UGCET – ಜು.1 ರಿಂದ ಆನ್‍ಲೈನ್ ಮೂಲಕ ತಿದ್ದುಪಡಿಗೆ ಕೊನೆ ಅವಕಾಶ ನೀಡಿದ ಕೆಇಎ

Public TV
By Public TV
1 hour ago
madenuru manu actor
Cinema

ಮಡೆನೂರು ಮನುಗೆ ಹೇರಿದ್ದ ಅಸಹಕಾರ ತೆರವು – ಫಿಲ್ಮ್ ಚೇಂಬರ್ ವಾರ್ನಿಂಗ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?