Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗ್ಗೇಶ್ ನಟನೆಯ `ರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಗ್ಗೇಶ್ ನಟನೆಯ `ರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ

Bengaluru City

ಜಗ್ಗೇಶ್ ನಟನೆಯ `ರಾಘವೇಂದ್ರ ಸ್ಟೋರ್ಸ್‌ʼ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ

Public TV
Last updated: July 18, 2022 7:44 pm
Public TV
Share
1 Min Read
jaggesh
SHARE

ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ `ರಾಘವೇಂದ್ರ ಸ್ಟೋರ್ಸ್‌ ಸಿನಿಮಾ ತಂಡದಿಂದ ಬ್ರೇಕಿಂಗ್ ನ್ಯೂಸ್‌ವೊಂದು ಹೊರಬಿದ್ದಿದೆ. ಈ ಸಿನಿಮಾಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ನಿರಾಸೆ ಆಗೋದು ಗ್ಯಾರೆಂಟಿ. `ರಾಘವೇಂದ್ರ ಸ್ಟೋರ್ಸ್‌ʼ ಸಿನಿಮಾದ ರಿಲೀಸ್ ಡೇಟ್ ಅನ್ನು ಮುಂದಕ್ಕೆ ಹಾಕಲಾಗಿದೆ.

 

View this post on Instagram

 

A post shared by Hombale Films (@hombalefilms)

ಸಂತೋಷ್‌ ಆನಂದ್‌ರಾಮ್‌ ನಿರ್ದೇಶನದ `ರಾಘವೇಂದ್ರ ಸ್ಟೋರ್ಸ್’ ರಿಲೀಸ್‌ಗೂ ಮುನ್ನವೇ ಅಭಿಮಾನಿಗಳ ಗಮನ ಸೆಳೆದಿದೆ. ಹೀಗಿರುವಾಗ ಈ ವರ್ಷ ಆಗಸ್ಟ್ 5ಕ್ಕೆ ಸಿನಿಮಾ ತೆರೆಗೆ ಬರುವುದಾಗಿ ಚಿತ್ರತಂಡ ಅನೌನ್ಸ್ ಮಾಡಿತ್ತು. ಆದರೆ ಈಗ ರಿಲೀಸ್ ಡೇಟ್ ಅನ್ನ ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಚಿತ್ರತಂಡ ತಿಳಿಸಿದೆ. ಕಾರಣಾಂತರಗಳಿಂದ ನಿಮ್ಮಿಷ್ಟದ ರಸದೌತಣ ಸ್ಪಲ್ಪ ವಿಳಂಬವಾಗುತ್ತಿದೆ ಎಂದು ಹೊಂಬಾಳೆ ನಿರ್ಮಾಣ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ:ತವರೂರಿಗೆ ಬಂದಿಳಿದ ‘ಮಿಸ್ ಇಂಡಿಯಾ ವರ್ಲ್ಡ್’ ಸಿನಿ ಶೆಟ್ಟಿ: ತುಳುವಿನಲ್ಲಿ ಧನ್ಯವಾದ ಹೇಳಿದ ಸುಂದರಿ

 

View this post on Instagram

 

A post shared by ???????????????????????????? ???????????????????????????????????????????????????? (@actor_jaggesh)

ಈ ಚಿತ್ರ ಮುಂದಕ್ಕೆ ಹಾಕಿರುವ ಅಸಲಿ ಕಾರಣನೇ ಬೇರೆ. ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಇಂದಿನಿಂದ ಸಂಸತ್‌ನಲ್ಲಿ ಮುಂಗಾರು ಅಧಿವೇಶನ ಶುರುವಾಗಲಿದೆ. ಜುಲೈ 18ರಿಂದ ಆಗಸ್ಟ್ 12ರವೆರೆಗೆ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಜಗ್ಗೇಶ್ ಭಾಗಯಾಗಬೇಕಿದೆ. ಹಾಗಾಗಿ ಈ ಚಿತ್ರದ ರಿಲೀಸ್ ಡೇಟ್‌ನ್ನು ಮುಂದೂಡಲಾಗಿದೆ. ಅಧಿವೇಶನದ ಬಳಿಕ ಹೊಸ ರಿಲೀಸ್ ಡೇಟ್ ಅನ್ನು ಚಿತ್ರತಂಡ ರಿವೀಲ್ ಮಾಡಲಿದೆ. ಅಲ್ಲಿಯವರೆಗೂ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:Hombale FilmsjaggeshRaghavendra Storessandalwoodಜಗ್ಗೇಶ್ರಾಘವೇಂದ್ರ ಸ್ಟೋರ್ಸ್‌ಶ್ವೇತಾ ಶ್ರೀವಾತ್ಸವ್ಸಂತೋಷ್ ಆನಂದ್ ರಾಮ್
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
1 minute ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
3 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
11 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
36 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
50 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?