Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ನನ್ನ ಪತಿ ಜನಸಂಖ್ಯೆ ನಿಯಂತ್ರಣ ಮಾಡುತ್ತಿದ್ದಾರೆ: ಕರೀನಾ ಕಪೂರ್‌

Public TV
Last updated: July 20, 2022 11:45 am
Public TV
Share
1 Min Read
Kareena kapoor new
SHARE

ಬಾಲಿವುಡ್ ಬ್ಯೂಟಿ ಕರೀನಾ ಕಪೂರ್ ಸದ್ಯ ಪತಿ ಮತ್ತು ಮಕ್ಕಳೊಂದಿಗೆ ವಿದೇಶದ ಪ್ರವಾಸದಲ್ಲಿದ್ದಾರೆ. ಕರೀನಾ, ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುವ ನಟಿ ಮತ್ತೆ ಈಗ ತಾಯಿಯಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ಚರ್ಚೆ ಆಗುತ್ತಿದೆ. ಈ ವೈರಲ್ ಸುದ್ದಿಗೆ ಕರೀನಾ ಕಪೂರ್ ರಿಯಾಕ್ಷನ್ ಕೊಟ್ಟಿದ್ದಾರೆ.

kareena kapoorಸೈಫ್ ಜೊತೆ ಮದುವೆಯಾಗಿ ಎರಡು ಮಕ್ಕಳ ತಾಯಿಯಾಗಿದ್ದರು ಕರೀನಾ ಕಪೂರ್‌ಗೆ ಡಿಮ್ಯಾಂಡ್ ಕಮ್ಮಿಯಾಗಿಲ್ಲ. ಈಗಲೂ ಸಿನಿಮಾಗಳಲ್ಲಿ ಆಕ್ಟೀವ್ ಆಗಿರುವ ನಟಿಗೆ ಬಗ್ಗೆ ಹೊಸದೊಂದು ವಿಚಾರ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ನಟಿಯ ಇತ್ತೀಚಿನ ಫೋಟೋ ಗಮನಿಸಿರುವ ನೆಟ್ಟಿಗರು ನೀವು ಮತ್ತೆ ತಾಯಿಯಾಗಿದ್ದೀರಾ ಅಂತಾ ಪ್ರಶ್ನಿಸಿದ್ದಾರೆ. ಈ ಸುದ್ದಿಗೆ ಕರೀನಾ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

kareenaಇದು ಪಾಸ್ಟಾ ಮತ್ತು ವೈನ್ ಹುಡುಗರೇ, ಶಾಂತವಾಗಿರಿ. ನಾನು ಗರ್ಭಿಣಿಯಾಗಿಲ್ಲ ಉಫ್, ಸೈಫ್ ಅವರು ಈಗಾಗಲೇ ನಮ್ಮ ದೇಶದ ಜನ ಸಂಖ್ಯೆಗೆ ತುಂಬಾ ಕೊಡುಗೆ ನೀಡಿದ್ದಾರೆ. ಈ ಮೂಲಕ ತಾವು ಮತ್ತೆ ಗರ್ಭಿಣಿಯಲ್ಲ ಎಂದು ಕ್ಲ್ಯಾರಿಟಿ ಕೊಟ್ಟಿದ್ದಾರೆ. ಸದ್ಯ ಈ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:bollywoodhindi filmsKareena KapoorSaif Ali Khanಕರೀನಾ ಕಪೂರ್ಬಾಲಿವುಡ್ಸೈಫ್ ಆಲಿ ಖಾನ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
10 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
12 hours ago

You Might Also Like

pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
3 minutes ago
Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
1 hour ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
32 minutes ago
rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
46 minutes ago
Air India crash in Ahmedabad Former Gujarat CM Vijay Rupanis first vehicle number was 1206. He always used to pick the same number plate for his vehicles Today is 12 06
Latest

ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

Public TV
By Public TV
2 hours ago
Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?