Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬ್ಯಾಂಕ್ ಮುಂದೆ ಪ್ರತಿಭಟನೆ – ಜನರನ್ನು ಚದುರಿಸಲು ಯುದ್ಧ ಟ್ಯಾಂಕರ್ ನಿಲ್ಲಿಸಿದ ಚೀನಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬ್ಯಾಂಕ್ ಮುಂದೆ ಪ್ರತಿಭಟನೆ – ಜನರನ್ನು ಚದುರಿಸಲು ಯುದ್ಧ ಟ್ಯಾಂಕರ್ ನಿಲ್ಲಿಸಿದ ಚೀನಾ

Latest

ಬ್ಯಾಂಕ್ ಮುಂದೆ ಪ್ರತಿಭಟನೆ – ಜನರನ್ನು ಚದುರಿಸಲು ಯುದ್ಧ ಟ್ಯಾಂಕರ್ ನಿಲ್ಲಿಸಿದ ಚೀನಾ

Public TV
Last updated: July 21, 2022 11:24 am
Public TV
Share
1 Min Read
china tankar
SHARE

ಬೀಜಿಂಗ್: ಠೇವಣಿದಾರರು ತಮ್ಮ ಹಣವನ್ನು ಡ್ರಾ ಮಾಡಲು ಆಗದ ಕಾರಣ ಚೀನಾದ ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜನರನ್ನು ಚದುರಿಸಲು ಬ್ಯಾಂಕ್‍ನ ಮುಂದೆ ಟ್ಯಾಂಕರ್‍ಗಳನ್ನು ಸಾಲುಗಟ್ಟಿ ನಿಲ್ಲಿಸಿದ ವೀಡಿಯೋ ವೈರಲ್ ಆಗುತ್ತಿದೆ.

ಶಾಂಡೋಂಗ್ ಪ್ರಾಂತ್ಯದ ರಿಝಾವೊದ ಬ್ಯಾಂಕ್‍ವೊಂದರಲ್ಲಿ ಸಿಸ್ಟಮ್ ಅಪ್‍ಗ್ರೇಡ್ ಕಾರಣದಿಂದಾಗಿ ಬ್ಯಾಂಕ್ ಖಾತೆಗಳ ಎಕ್ಸಸ್‍ನ್ನು ನಿರಾಕರಿಸಲಾಗಿದೆ. ಈ ಸಮಸ್ಯೆಯು ಏಪ್ರಿಲ್‍ನಲ್ಲೇ ಕಾಣಿಸಿಕೊಂಡಿದೆ. ಚೀನಾದಾದ್ಯಂತದ 1,000ಕ್ಕೂ ಹೆಚ್ಚು ಠೇವಣಿದಾರರು ದೇಶದ ಸೆಂಟ್ರಲ್ ಬ್ಯಾಂಕ್ ಆಗಿರುವ ಪೀಪಲ್ಸ್ ಬ್ಯಾಂಕ್ ಆಫ್ ಚೀನಾದ ಝೆಂಗ್‍ಝೌ ಶಾಖೆಯ ಹೊರಗೆ ಪ್ರತಿಭಟನೆಯನ್ನು ಮಾಡಿದ್ದರು.

????????????????Breaking news????????????????

Tanks are being put on the streets in China to protect the banks.

This is because the Henan branch of the Bank of China declaring that people’s savings in their branch are now ‘investment products’ and can’t be withdrawn.

????sound pic.twitter.com/cwTPjGz84K

— Wall Street Silver (@WallStreetSilv) July 20, 2022

ಅಷ್ಟೇ ಅಲ್ಲದೇ ಕಳೆದ ತಿಂಗಳು ಠೇವಣಿದಾರರ ಚಲನವಲನಗಳನ್ನು ನಿರ್ಬಂಧಿಸಲು ಮತ್ತು ಅವರ ಯೋಜಿತ ಪ್ರತಿಭಟನೆಯನ್ನು ತಡೆಯಲು ದೇಶದ ಡಿಜಿಟಲ್ ಕೋವಿಡ್ ಹೆಲ್ತ್-ಕೋಡ್ ವ್ಯವಸ್ಥೆಯನ್ನು ತಿದ್ದಲು ಸಹ ಬ್ಯಾಂಕ್‍ನ ಅಧಿಕಾರಿಗಳು ಪ್ರಯತ್ನಿಸಿದ್ದರು. ಇದು ರಾಷ್ಟ್ರವ್ಯಾಪಿ ಆಕ್ರೋಶಕ್ಕೂ ಕಾರಣವಾಗಿತ್ತು. ಅಷ್ಟೇ ಅಲ್ಲದೇ 40 ಶತಕೋಟಿ ಯುವಾನ್ (47 ಸಾವಿರ ಕೋಟಿ ರೂ.) ಠೇವಣಿಗಳು ಕಣ್ಮರೆಯಾಗಿವೆ.

ಅಂದಿನಿಂದ ಗ್ರಾಮೀಣ ಬ್ಯಾಂಕ್‍ನಲ್ಲಿರುವ ಠೇವಣಿಗಳ ಮೇಲೆ ಪರಿಣಾಮ ಬಿದ್ದಿದೆ. ಇದರಿಂದಾಗಿ ಆ ಬ್ಯಾಂಕ್‍ನಿಂದ ಯಾರಿಗೂ ಹಣವನ್ನು ಡ್ರಾ ಮಾಡಲಾಗುತ್ತಿಲ್ಲ. ಇದರಿಂದಾಗಿ ಈಗಾಗಲೇ ಬ್ಯಾಂಕಿಂಗ್ ಬಿಕ್ಕಟ್ಟಿನಿಂದ ತೊಂದರೆಗೀಡಾದ ಸ್ಥಳೀಯರು ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

1. Massive protest out break in Henan province,China.
More than 3000 protesters who are victim of bank financial fraud show up in capital City of Henan.
None of them can withdraw money from account now.

info credit @Qwaszx179730654pic.twitter.com/HXuJmZZYSj

— 巴丢草 Badiucao (@badiucao) July 10, 2022

ಈ ಹಿನ್ನೆಲೆಯಲ್ಲಿ ಭಾನುವಾರ ಬ್ಯಾಂಕ್‌ನಲ್ಲಿ ತಾವು ಇಟ್ಟ ಠೇವಣಿ ಹಣವನ್ನು ವಾಪಾಸ್‌ ನೀಡುವಂತೆ ಚೀನಾದ ಪ್ರಜೆಗಳು ಹೆನಾನ್‌ ಪ್ರಾಂತ್ಯದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತೆರಳಿತ್ತು. ಪ್ರತಿಭಟನಾಕಾರರ ಮೇಲೆ ಚೀನಾದ ಸ್ಥಳೀಯ ಪೊಲೀಸ್‌ ಹಾಗೂ ಸಮವಸ್ತ್ರದಲ್ಲಿಲ್ಲದ ಕೆಲ ವ್ಯಕ್ತಿಗಳು ಬಂದು ಮನಬಂದಂತೆ ಥಳಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಇದೀಗ ಬ್ಯಾಂಕ್ ಶಾಖೆಯ ಮೇಲೆ ಸ್ಥಳೀಯರ ಪ್ರತಿಭಟನೆಯನ್ನು ತಡೆಯಲು ಟ್ಯಾಂಕರ್‌ಗಳನ್ನು ನಿಲ್ಲಿಸಿ ಬ್ಯಾಂಕ್‍ಗೆ ಯಾರೂ ಹೋಗದಂತೆ ಬ್ಲಾಕ್ ಮಾಡಿದ್ದಾರೆ. ಇದನ್ನೂ ಓದಿ: ಪಂಜಾಬ್ ಸಿಎಂ ಭಗವಂತ್ ಮಾನ್ ಆಸ್ಪತ್ರೆಗೆ ದಾಖಲು

china protest tankar

1989ರಲ್ಲಿ ನಡೆದ ಪ್ರಜಾಪ್ರಭುತ್ವ ಪರ ಪ್ರತಿಭಟನೆಗಳನ್ನು ಹತ್ತಿಕ್ಕಲು ಅಲ್ಲಿನ ಸರ್ಕಾರ ನೂರಾರು ಟ್ಯಾಂಕರ್‌ಗಳನ್ನು ಬಳಸಿತ್ತು. ಇದು ಪುನಃ ಸಂಭವಿಸುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಟೋಲ್‍ನಲ್ಲಿ ಹಸು ಮಲಗಿದ್ದೇ ಅಪಘಾತಕ್ಕೆ ಕಾರಣ – ಅಂಬುಲೆನ್ಸ್ ಚಾಲಕನ

Live Tv
[brid partner=56869869 player=32851 video=960834 autoplay=true]

TAGGED:bankchinaprotestಚೀನಾಪ್ರತಿಭಟನೆಬ್ಯಾಂಕ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
24 minutes ago
Chandra Layout Kidnap
Bengaluru City

ಸಾಲ ಪಡೆದಿದ್ದ ಹಣ ಮರಳಿ ಕೊಡದಿದ್ದಕ್ಕೆ ಸ್ವಂತ ಅಕ್ಕ, ಭಾವನಿಂದ ತಂಗಿ-ಮೈದುನನ ಕಿಡ್ನ್ಯಾಪ್

Public TV
By Public TV
32 minutes ago
Strait of Hormuz 1
Latest

ವಿಶ್ವದ ಎಲ್ಲಾ ರಾಷ್ಟ್ರಗಳಿಗೆ ಹಾರ್ಮುಜ್‌ ಜಲಸಂಧಿ ಓಪನ್‌ – ಧನ್ಯವಾದ ಹೇಳಿದ ಟ್ರಂಪ್‌

Public TV
By Public TV
34 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
2 hours ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
2 hours ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?