Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಕ್ ಕತ್ತರಿಸುವ ಮೂಲಕ 17 ವರ್ಷದ ಸಿನಿಪಯಣದ ಸಂಭ್ರಮ ಆಚರಿಸಿದ ಅನುಷ್ಕಾ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೇಕ್ ಕತ್ತರಿಸುವ ಮೂಲಕ 17 ವರ್ಷದ ಸಿನಿಪಯಣದ ಸಂಭ್ರಮ ಆಚರಿಸಿದ ಅನುಷ್ಕಾ ಶೆಟ್ಟಿ

Cinema

ಕೇಕ್ ಕತ್ತರಿಸುವ ಮೂಲಕ 17 ವರ್ಷದ ಸಿನಿಪಯಣದ ಸಂಭ್ರಮ ಆಚರಿಸಿದ ಅನುಷ್ಕಾ ಶೆಟ್ಟಿ

Public TV
Last updated: July 21, 2022 4:14 pm
Public TV
Share
1 Min Read
anushka shetty
SHARE

ದಕ್ಷಿಣದ ಸಿನಿಮಾರಂಗದಲ್ಲಿ ಟಾಪ್ ನಟಿಯರಲ್ಲಿ ಒಬ್ಬರಾಗಿರುವ ಕನ್ನಡತಿ ಅನುಷ್ಕಾ ಶೆಟ್ಟಿ ಸಿನಿಬದುಕಿಗೆ ಇಂದು 17 ವರ್ಷಗಳ ಸಂಭ್ರಮ. ನಾಯಕಿಯಾಗಿ ಹಲವು ಬಗೆಯ ಪಾತ್ರಗಳ ಮೂಲಕ ರಂಜಿಸಿರುವ ಸ್ವೀಟಿ ಸಿನಿಪಯಣಕ್ಕೆ 17 ವರ್ಷವಾಗಿದೆ. ಇದೇ ಖುಷಿಯಲ್ಲಿ ಅನುಷ್ಕಾ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

anushka shetty17 ವರ್ಷಗಳಿಂದ ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ ಕರಾವಳಿ ಚೆಲುವೆ ಅನುಷ್ಕಾ ಶೆಟ್ಟಿ, ಭಿನ್ನ ಪಾತ್ರಗಳ ಮೂಲಕ ಮನರಂಜಿಸಿದ್ದಾರೆ. ಮಹಾನ್‌ ನಟಿ ಅನುಷ್ಕಾ ಸದ್ಯ ತಮ್ಮ ಹೊಸ ಚಿತ್ರತಂಡದೊಂದಿಗೆ 17 ವರ್ಷದ ಸಿನಿ ಬದುಕನ್ನ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದ್ದಾರೆ.

anushka shetty 1ಪುರಿ ಜಗನ್ನಾಥ್ ನಿರ್ದೇಶನದ `ಸೂಪರ್’ ಚಿತ್ರದ ಮೂಲಕ ಟಾಲಿವುಡ್ ಅಂಗಳಕ್ಕೆ ನಾಯಕಿಯಾಗಿ ಪರಿಚಿತರಾದ್ದರು. ತೆಲುಗು ಮತ್ತು ತಮಿಳು ಚಿತ್ರಗಳ ಮೂಲಕ ಸಿನಿರಸಿಕರ ಮನಗೆದ್ದಿರುವ ಸ್ವೀಟಿ 40ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ.

 

View this post on Instagram

 

A post shared by AnushkaShetty (@anushkashettyofficial)

`ಬಾಹುಬಲಿ’ ಚಿತ್ರದ ದೇವಸೇನಾ ಆಗಿ ವರ್ಲ್ಡ್ ವೈಡ್ ಗುರುತಿಸಿಕೊಂಡ ನಟಿ, ಸದ್ಯ ನವೀನ್ ಪೋಲಿ ಶೆಟ್ಟಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್‌ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇದೀಗ ಇದೇ ಚಿತ್ರತಂಡದ ಜತೆ ಕೇಕ್ ಕತ್ತರಿಸಿ 17 ವರ್ಷದ ಸಿನಿಬದುಕಿನ ಪಯಣವನ್ನ ನಟಿ ಅನುಷ್ಕಾ ಶೆಟ್ಟಿ ಸ್ಮರಿಸಿದ್ದಾರೆ. ನೆಚ್ಚಿನ ನಟಿಯ ಸಿನಿ ಬದುಕಿಗೆ ಫ್ಯಾನ್ಸ್‌ ಕೂಡ ಶುಭಹಾರೈಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:anushka shettybahubaliKollywoodtollywoodಅನುಷ್ಕಾ ಶೆಟ್ಟಿಟಾಲಿವುಡ್ದೇವಸೇನಾನವೀನ್‌ ಪೋಲಿ ಶೆಟ್ಟಿಬಾಹುಬಲಿ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
12 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
20 minutes ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
33 minutes ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
60 minutes ago
murder case accused karwar
Latest

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ – ಮೂವರಿಗೆ ಜೀವಾವಧಿ ಶಿಕ್ಷೆ

Public TV
By Public TV
1 hour ago
Karnataka PUC Result Student passes with 111 marks out of 100 Hindi
Bengaluru City

2nd PUC Result 2026 – 100ಕ್ಕೆ 111 ಅಂಕ ನೀಡಿದ ಪಿಯು ಬೋರ್ಡ್‌!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?