Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್‌ – ಮಾರ್ಗಸೂಚಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್‌ – ಮಾರ್ಗಸೂಚಿ ಪ್ರಕಟ

Bengaluru City

ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್‌ – ಮಾರ್ಗಸೂಚಿ ಪ್ರಕಟ

Public TV
Last updated: July 21, 2022 7:50 pm
Public TV
Share
2 Min Read
SHARE

ಬೆಂಗಳೂರು: ಕೇರಳದಲ್ಲಿ ಮಂಕಿಪಾಕ್ಸ್‌ ಸೋಂಕಿನ 2 ಪ್ರಕರಣ ಪತ್ತೆಯಾಗಿದ್ದು, ದೇಶದ ಜನತೆಯಲ್ಲಿ ಭೀತಿ ಹುಟ್ಟಿಸಿದೆ. ನೆರೆ ರಾಜ್ಯದಲ್ಲಿ ಈ ಸೋಂಕು ಪತ್ತೆಯಾಗಿರುವುದು ಕರ್ನಾಟಕದಲ್ಲಿ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಿಸಿ, ಮಾರ್ಗಸೂಚಿ ಹೊರಡಿಸಿದೆ.

ಮಂಕಿಪಾಕ್ಸ್‌ ಕುರಿತು ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಮಂಕಿಪಾಕ್ಸ್‌ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ಕೈ ಕೊಟ್ಟ ಮೋದಿ ಪ್ಲಾನ್ – ಕಾಡುಗಳ್ಳರ ಪತ್ತೆ ಹಚ್ಚಲು ವಿಫಲವಾಯ್ತು ಮುಧೋಳ ತಳಿಯ ಶ್ವಾನ

ಮಂಕಿಪಾಕ್ಸ್‌ ರೋಗ ಲಕ್ಷಣಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ. ಈ ಕುರಿತು ಜನತೆಯಲ್ಲಿ ಅರಿವು ಮೂಡಿಸಬೇಕು. ವಿಮಾನ ನಿಲ್ದಾಣ, ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಕ್ರಮವಹಿಸಬೇಕು. ರೋಗ ಲಕ್ಷಣ ಇರುವವರ ಚಿಕಿತ್ಸೆ ಕುರಿತು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರೋಗ ಲಕ್ಷಣಗಳೇನು?
ಜ್ವರ, ಚಳಿ, ಬೆವರುವಿಕೆ, ಹಾಲ್ರಸ ಗ್ರಂಥಗಳ ಊತ, ತಲೆ ನೋವು, ಮಾಂಸಖಂಡಗಳ ನೋವು ಮತ್ತು ಊತ, ಗಂಟಲ ಉರಿ ಹಾಗೂ ಕೆಮ್ಮು, ಚರ್ಮದ ಮೇಲಿನ ದದ್ದುಗಳು.

bengaluru airport

ಮಂಕಿಪಾಕ್ಸ್ ವಿರುದ್ಧ ಆರೋಗ್ಯ ಇಲಾಖೆ ಹೊರಡಿಸಿರೋ ಮುನ್ನೆಚ್ಚರಿಕಾ ಕ್ರಮಗಳೇನು?
ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ವಿದೇಶದಿಂದ ಬರುವ ಪ್ರಯಾಣಿಕರಿಗೆ ಸ್ಕ್ರೀನಿಂಗ್ ‌ಕಡ್ಡಾಯ, ಸೋಂಕಿತ ಪ್ರದೇಶಗಳಿಂದ ಬಂದ ಜನರಿಗೆ ರೋಗ ಲಕ್ಷಣ ಇದೆಯಾ ಅಂತಾ ಪತ್ತೆ ಹಚ್ಚುವುದು, ರೋಗ ಲಕ್ಷಣರಹಿತ ವ್ಯಕ್ತಿಗಳ ವಿವರ ಕಡ್ಡಾಯವಾಗಿ ದಾಖಲಿಸಬೇಕು. ಏನಾದ್ರು ಸೋಂಕಿನ ಲಕ್ಷಣ ಕಾಣಿಸಿಕೊಳ್ಳುತ್ತಾ ಅಂತಾ 21 ದಿನಗಳ ಕಾಲ ನಿಗಾ ವಹಿಸಬೇಕು. ಇದನ್ನೂ ಓದಿ: ಇಡಿ ವಿರುದ್ಧ ಆಕ್ರೋಶ – ಎರಡು ಕಾರುಗಳಿಗೆ ಬೆಂಕಿ ಹಚ್ಚಿದ ಕೈ ಕಾರ್ಯಕರ್ತರು

ಮಂಕಿಪಾಕ್ಸ್ ಸೋಂಕಿನ ಶಂಕಿತರನ್ನು ಬೆಂಗಳೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಗೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿ ನಿಗಾ ವಹಿಸಬೇಕು. ಸೋಂಕಿತ ವ್ಯಕ್ತಿಯ ಸಂಪರ್ಕಕ್ಕೆ ಬಂದವರನ್ನು 21 ದಿನಗಳ ಕಾಲ ಐಸೊಲೇಟ್ ಮಾಡಿ ನಿಗಾವಹಿಸಬೇಕು. ಸೋಂಕು ಕಂಡು ಬಂದರೆ ಪ್ರತ್ಯೇಕವಾಗಿ ಐಸೂಲೇಟ್ ಮಾಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:karnatakakeralaMonkeyPoxmonkeypox guidelinesಕರ್ನಾಟಕಕೇರಳಮಂಕಿಪಾಕ್ಸ್ಮಾರ್ಗಸೂಚಿ
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
17 minutes ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
40 minutes ago
Raichuru Crime
Court

ಕಲ್ಲಿನಿಂದ ಜಜ್ಜಿ ಮಹಿಳೆ ಕೊಲೆ ಕೇಸ್‌ – ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
1 hour ago
Chalavadi narayanaswamy
Bengaluru City

ಕಾಂಗ್ರೆಸ್‌ ಅಧಿಕಾರದಲ್ಲಿದ್ರೆ ಮನೆ-ಮನೆಗಳಲ್ಲಿ ಚುನಾವಣೆ ಮಾಡಿ ಗಂಡ-ಹೆಂಡ್ತಿಗೆ ಜಗಳ ತಂದಿಡ್ತಾರೆ: ಛಲವಾದಿ ಕಿಡಿ

Public TV
By Public TV
2 hours ago
Yadagiri UPSC Student
Districts

UPSC ಪರೀಕ್ಷೆಯಲ್ಲಿ ರ‍್ಯಾಂಕ್ ಗಿಟ್ಟಿಸಿಕೊಂಡ ಯಾದಗಿರಿಯ ನಾಲ್ವರು

Public TV
By Public TV
2 hours ago
women falls pit bengaluru
Bengaluru City

ಬೆಂಗಳೂರು| ಕಾಲು ಜಾರಿ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ – 8 ಗಂಟೆ ಗುಂಡಿಯಲ್ಲೇ ಪರದಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?