Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿರಿಯ ಚಿಂತಕ ರಾಜಶೇಖರ್ ಪಾರ್ಥಿವ ಶರೀರದ ಮುಂದೆ ಕೆಂಪು ವಂದನೆ – ಅಭಿಮಾನಿಗಳಿಂದ ಅಮರ್ ರಹೇ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಿರಿಯ ಚಿಂತಕ ರಾಜಶೇಖರ್ ಪಾರ್ಥಿವ ಶರೀರದ ಮುಂದೆ ಕೆಂಪು ವಂದನೆ – ಅಭಿಮಾನಿಗಳಿಂದ ಅಮರ್ ರಹೇ ಘೋಷಣೆ

Districts

ಹಿರಿಯ ಚಿಂತಕ ರಾಜಶೇಖರ್ ಪಾರ್ಥಿವ ಶರೀರದ ಮುಂದೆ ಕೆಂಪು ವಂದನೆ – ಅಭಿಮಾನಿಗಳಿಂದ ಅಮರ್ ರಹೇ ಘೋಷಣೆ

Public TV
Last updated: July 21, 2022 10:36 pm
Public TV
Share
1 Min Read
UDP RAJSHEKAR 1
SHARE

ಉಡುಪಿ: ಖ್ಯಾತ ಬರಹಗಾರ, ಜಾಗತಿಕ ಸಾಹಿತ್ಯ ಅಧ್ಯಯನಕಾರ, ಹಿರಿಯ ಎಡಪಂಥೀಯ ಚಿಂತಕ ಜಿ. ರಾಜಶೇಖರ್ ಅಂತಿಮಕ್ರಿಯೆ ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆಯಿತು. ನೂರಾರು ಅಭಿಮಾನಿಗಳು ಆಗಮಿಸಿ ಕೆಂಪು ವಂದನೆ ಸಲ್ಲಿಸಿ ಅಂತಿಮ ದರ್ಶನ ಪಡೆದರು.

UDP RAJSHEKAR

ಕೋಮು ಸೌಹಾರ್ದ ವೇದಿಕೆ ಸೇರಿದಂತೆ ಹಲವಾರು ಪ್ರಗತಿಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ರಾಜಶೇಖರ್ ಅವರು ರಾಜ್ಯದ ಉತ್ತಮ ಸಾಹಿತ್ಯ ವಿಮರ್ಶಕ ಎಂದು ಪ್ರಖ್ಯಾತಿ ಗಳಿಸಿದ್ದರು. ಯಶವಂತ ಚಿತ್ತಾಲ, ಗೋಪಾಲಕೃಷ್ಣ ಅಡಿಗ, ಅನಂತಮೂರ್ತಿ ಮೊದಲಾದವರ ಸಮಕಾಲೀನರಾಗಿ ಅವರ ಖ್ಯಾತ ಕೃತಿಗಳಿಗೆ ಮುನ್ನುಡಿ ಬರೆದಿರುವ ರಾಜಶೇಖರ್ ಕನ್ನಡದ ಪ್ರಸಿದ್ಧ ಲೇಖಕರಾಗಿದ್ದರು. ಆ ಬಳಿಕ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡು ಕರಾವಳಿಯ ಕೋಮುವಾದಿ ಶಕ್ತಿಗಳ ವಿರುದ್ಧ ಸತ್ಯಶೋಧನಾ ವರದಿಗಳನ್ನು ಮಂಡನೆ ಮಾಡಿದ್ದರು. ಇದನ್ನೂ ಓದಿ: 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ – ದೇಶದ ಪ್ರಥಮ ಪ್ರಜೆಯಾದ ಬುಡಕಟ್ಟು ಮಹಿಳೆ

UDP RAJSHEKAR 2

ಕಾರ್ಮಿಕ ಸಂಘಟನೆಗಳ ಮೂಲಕ ಬಂಡವಾಳಶಾಹಿ ವ್ಯವಸ್ಥೆಯ ವಿರುದ್ಧ ಕರಾವಳಿಯಲ್ಲಿ ಹೋರಾಟ ಸಂಘಟಿಸಿ ಚಳವಳಿ ನಡೆಸಿದ್ದರು. ಉಡುಪಿ ಶ್ರೀಕೃಷ್ಣ ಮಠವನ್ನು ಸರ್ಕಾರಿ ಸ್ವಾಮ್ಯಕ್ಕೆ ಮುಂದಾದಾಗ ರಾಜಶೇಖರ್ ಅವರು ಅದರ ವಿರುದ್ಧ ಮಾತನಾಡಿ, ಕೃಷ್ಣಮಠ ಅಷ್ಟಮಠದ ಅಧೀನದಲ್ಲಿದ್ದರೆ ವ್ಯವಸ್ಥೆಗಳು ಸರಿಯಾಗಿರುತ್ತದೆ ಎಂದು ಬರೆದಿದ್ದ ವಾದ, ಪತ್ರ ದೇಶಾದ್ಯಂತ ಗಮನ ಸೆಳೆದಿತ್ತು. ಇದನ್ನೂ ಓದಿ: ನೆರೆ ರಾಜ್ಯ ಕೇರಳದಲ್ಲಿ ಮಂಕಿಪಾಕ್ಸ್‌ ಪ್ರಕರಣ; ಕರ್ನಾಟಕದಲ್ಲಿ ಹೈ ಅಲರ್ಟ್‌ – ಮಾರ್ಗಸೂಚಿ ಪ್ರಕಟ

UDP RAJSHEKAR 3

ಬಹುವಚನ ಭಾರತ ಸೇರಿದಂತೆ ಆರಕ್ಕೂ ಹೆಚ್ಚು ಕೃತಿಗಳನ್ನು ಬರೆದಿರುವ ಜಿ. ರಾಜಶೇಖರ್ ಮನೆಗೆ ನೂರಾರು ಅಭಿಮಾನಿಗಳು ಆಗಮಿಸಿ ಲಾಲ್ ಸಲಾಂ ಮೂಲಕ ಅಂತಿಮ ನಮನ ಸಲ್ಲಿಸಿದರು. ರಾಜಶೇಖರ್ ಪತ್ನಿ ಇಬ್ಬರು ಮಕ್ಕಳು ಮತ್ತು ನಾಲ್ವರು ಸಹೋದರಿಯರನ್ನು ಅಗಲಿದ್ದಾರೆ. ಉಡುಪಿಯ ದಲಿತ ಸಂಘಟನೆಗಳು ಮೃತ ಶರೀರದ ಮೇಲೆ ತಮ್ಮ ಪತಾಕೆ ಇಟ್ಟು ಗೌರವ ಸಲ್ಲಿಸಿದವು. ಜಿಲ್ಲಾ ಕಾಂಗ್ರೆಸ್ ನಾಯಕರು, ಜಿಲ್ಲಾ ಮುಸಲ್ಮಾನ ಒಕ್ಕೂಟ ಸದಸ್ಯರು, ಸಹಬಾಳ್ವೆ ಸಂಘಟನೆ ಕಾರ್ಯಕರ್ತರು ಅಂತ್ಯಸಂಸ್ಕಾರ ಸಂದರ್ಭ ಹಾಜರಿದ್ದರು.

Live Tv
[brid partner=56869869 player=32851 video=960834 autoplay=true]

TAGGED:activistG Rajashekharudupiಉಡುಪಿಕೆಂಪು ವಂದನೆ. ಜಿ.ರಾಜಶೇಖರ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
7 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
7 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
7 hours ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
8 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
9 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?