Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್‍ಗೆ ಕೊರೊನಾ ಪಾಸಿಟಿವ್ – ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಔಟ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ರಾಹುಲ್‍ಗೆ ಕೊರೊನಾ ಪಾಸಿಟಿವ್ – ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಔಟ್?

Cricket

ರಾಹುಲ್‍ಗೆ ಕೊರೊನಾ ಪಾಸಿಟಿವ್ – ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ಔಟ್?

Public TV
Last updated: July 21, 2022 10:11 pm
Public TV
Share
1 Min Read
KL RAHUL
SHARE

ಮುಂಬೈ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮ್ಯಾನ್‌ ಕನ್ನಡಿಗ ಕೆ.ಎಲ್ ರಾಹುಲ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

TEAM INDIA

ಗಾಯಗೊಂಡು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA)ಯಲ್ಲಿ ಚೇತರಿಕೆ ಕಾಣುತ್ತಿರುವ ರಾಹುಲ್‍ಗೆ ಕೊರೊನಾ ಪಾಸಿಟಿವ್ ವರದಿಯಾಗಿರುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಗಾಯಗೊಂಡ ಪರಿಣಾಮ ರಾಹುಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದನ್ನೂ ಓದಿ: ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

'West Indies is a great opportunity for the youngsters to get exposure and play, says #TeamIndia ODI Captain @SDhawan25 ahead of #WIvIND series. pic.twitter.com/PBelvII28c

— BCCI (@BCCI) July 21, 2022

ಆ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ರಾಹುಲ್ ಆಯ್ಕೆಯಾಗಿದ್ದರು. ಇನ್ನೇನು ತಂಡ ಕೂಡಿಕೊಳ್ಳಬೇಕೆನ್ನುವಷ್ಟರಲ್ಲಿ ಇದೀಗ ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ರಾಹುಲ್ ವೆಸ್ಟ್ ಇಂಡೀಸ್ ಸರಣಿ ಆಡುವುದು ಅನುಮಾನವಾಗಿದೆ. ಇದನ್ನೂ ಓದಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ – ಕೊಹ್ಲಿಗಿಲ್ಲ ಸ್ಥಾನ, ರಾಹುಲ್‍ಗೆ ಷರತ್ತು!

ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆಗೊಂಡಿದ್ದರೂ ಫಿಟ್ನೆಸ್ ಸಾಬೀತು ಪಡಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ರಾಹುಲ್ ಕೂಡ ಫಿಟ್ನೆಸ್ ಪರೀಕ್ಷೆಗೆ ತಯಾರಿಯಲ್ಲಿದ್ದರು. ಜುಲೈ 29 ರಿಂದ ಟಿ20 ಸರಣಿ ಆರಂಭವಾಗಲಿದೆ. ಈಗಾಗಲೇ ಶಿಖರ್ ಧವನ್ ನೇತೃತ್ವದ ತಂಡ ವೆಸ್ಟ್ ಇಂಡೀಸ್‍ನಲ್ಲಿ ಅಭ್ಯಾಸ ಆರಂಭಿಸಿದೆ.

Live Tv
[brid partner=56869869 player=32851 video=960834 autoplay=true]

TAGGED:bcciKL Rahult20Team indiaWest Indiesಕೆಎಲ್ ರಾಹುಲ್ಕೊರೊನಾಕೋವಿಡ್‌-19ಟಿ20ವೆಸ್ಟ್ ಇಂಡೀಸ್‍
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
10 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
29 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
29 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
47 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
47 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?