Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿ- ಕಾಲುವೆಯಲ್ಲಿ ವಿದ್ಯುತ್ ತಂತಿ ಬಿದ್ದು ದುರಂತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿ- ಕಾಲುವೆಯಲ್ಲಿ ವಿದ್ಯುತ್ ತಂತಿ ಬಿದ್ದು ದುರಂತ

Bengaluru City

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿ- ಕಾಲುವೆಯಲ್ಲಿ ವಿದ್ಯುತ್ ತಂತಿ ಬಿದ್ದು ದುರಂತ

Public TV
Last updated: July 22, 2022 9:42 pm
Public TV
Share
1 Min Read
BESCOM 1
SHARE

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬೆಂಗಳೂರಿನಲ್ಲಿ ಸಾಲು ಸಾಲು ಸಾವುಗಳಾದ್ರೂ ಅಧಿಕಾರಿಗಳು ಮಾತ್ರ ಎಚ್ಚೆತ್ತುಕೊಳ್ತಿಲ್ಲ. ಬೆಸ್ಕಾಂ ಬೇಜಾವಾಬ್ದಾರಿಗೆ ನಗರದಲ್ಲಿ ಇದೀಗ ಮತ್ತೊಂದು ಜೀವ ಬಲಿಯಾಗಿದೆ.

ಹಲಸೂರಿನ ಯಲ್ಲಮ್ಮ ಕೋಯಿಲ್ ಸ್ಟ್ರೀಟ್ ಬಳಿ 25 ವರ್ಷದ ಅಪ್ಪು ಎಂಬಾತ ಸಾವನ್ನಪ್ಪಿದ್ದಾನೆ. ಈ ಘಟನೆ ನಡೆದ ಸ್ಥಳದಲ್ಲಿ ಅನಧಿಕೃತವಾಗಿ ಕಟ್ಟಡವೊಂದು ನಿರ್ಮಾಣವಾಗುತ್ತಿದೆ. ಇಲ್ಲಿ ಕಂಬಿ ಕೆಲಸ ನಡೆಯುತ್ತಿದ್ದು, ಆಯಾತಪ್ಪಿ ಬಿದ್ದಂತಹ ಕಂಬಿಗಳನ್ನ ರಾಜಕಾಲುವೆಯಲ್ಲಿ ಬಿಸಾಡಿದ್ರು. ಇದನ್ನ ಅರಿಯದ ಯುವಕ, ವೈರ್‍ನ್ನು ತೆಗೆಯಲು ಬಂದಾಗ, ವಿದ್ಯುತ್ ಶಾಕ್ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಗ್ಗೆ 6:30ರ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ಕಾರಿಗೆ ಬೆಂಕಿ ಇಟ್ಟ ಹೊಣೆ ನಾಯಕನಾಗಿ ನಾನೇ ಹೊರುತ್ತೇನೆ: ಮೊಹಮ್ಮದ್ ನಲಪಾಡ್

BESCOM 2

ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಸುರಿದ ಮಳೆಗೆ ವಿದ್ಯುತ್ ತಂತಿ 2 ತುಂಡಾಗಿ ರಾಜಕಾಲುವೆಯೊಳಗೆ ಬಿದ್ದಿದೆ. ಸುತ್ತಮುತ್ತಲಿನ ಮನೆಗಳಿಗೆ ಕಳೆದ 3 ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಕಾಲುವೆಯಲ್ಲಿ ತುಂಡಾಗಿ ಬಿದ್ದ ವೈಯರ್ ನಲ್ಲಿ ವಿದ್ಯುತ್ ಪಾಸ್ ಆಗ್ತಿತ್ತು. ಈ ಬಗ್ಗೆ ಸ್ಥಳೀಯರು ಬೆಸ್ಕಾಂಗೆ ಮಾಹಿತಿ ನೀಡಿದ್ರೂ ಖ್ಯಾರೆ ಅಂದಿಲ್ಲ. ಇದೆ ನಿರ್ಲಕ್ಷ್ಯಕ್ಕೆ ಈ ಯುವಕ ಬಲಿಯಾಗಿದ್ದಾನೆ. ಆದರೆ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಯುವಕ ಬಲಿ ಅನ್ನೋ ಆರೋಪವನ್ನ ಅಧಿಕಾರಿಗಳು ತಳ್ಳಿ ಹಾಕಿದ್ದಾರೆ.

BESCOM

ಒಟ್ಟಾರೆ ಬೆಸ್ಕಾಂನ ಸಣ್ಣ ಅಜಾಗರೂಕತೆಯಿಂದ ಓರ್ವ ವ್ಯಕ್ತಿಯ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ಈ ಯುವಕನ ಸಾವಿಗೆ ನ್ಯಾಯ ಕೊಡಿಸಿ ಅಂತ ಮೃತನ ಕುಟುಂಬಸ್ಥರು ಕೇಳ್ತಿದ್ದಾರೆ. ಆದ್ರೆ, ತಪ್ಪು ಒಪ್ಪಿಕೊಳ್ಳದ ಬೆಸ್ಕಾಂ ಪರಿಹಾರ ನೀಡುವ ವಿಚಾರದಲ್ಲಿ ಯಾವ ನಿಲುವನ್ನು ತಾಳುತ್ತೆ ಅನ್ನೋದು ಕಾದು ನೋಡ್ಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruBESCOMಬೆಂಗಳೂರುಬೆಸ್ಕಾಂ
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
6 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
53 minutes ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
2 hours ago
Hassan Innova Car Overturn
Districts

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಇನ್ನೋವಾ ಕಾರು – ಚಾಲಕನಿಗೆ ಗಂಭೀರ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?