Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್

Latest

ಶಿವಸೇನೆಯಲ್ಲಿ ಸಿಂಬಲ್ ಫೈಟ್- ಉದ್ಧವ್, ಶಿಂಧೆ ಬಣಕ್ಕೆ ಚುನಾವಣೆ ಆಯೋಗ ನೋಟಿಸ್

Public TV
Last updated: July 23, 2022 10:41 am
Public TV
Share
1 Min Read
Shiv Sena Uddhav Thackeray eknath shinde
SHARE

ನವದೆಹಲಿ: ಶಿವಸೇನೆ ಪಕ್ಷದಲ್ಲಿ ಸಿಂಬಲ್ ಫೈಟ್ ಆರಂಭವಾಗಿದ್ದು, ಈ ಸಂಬಂಧ ಕೇಂದ್ರ ಚುನಾವಣೆ ಆಯೋಗವು ಉದ್ಧವ್ ಠಾಕ್ರೆ ಹಾಗೂ ಏಕನಾಥ್ ಶಿಂಧೆ ಬಣಕ್ಕೆ ನೋಟಿಸ್ ನೀಡಿದೆ.

ಶಿವಸೇನೆಯ ನಿಯಂತ್ರಣಕ್ಕಾಗಿ ಉದ್ಧವ್ ಠಾಕ್ರೆ ಮತ್ತು ಏಕನಾಥ್ ಶಿಂಧೆ ನಡುವಿನ ಕದನವು ಹೊಸ ಹಂತವನ್ನು ಪಡೆದುಕೊಳ್ಳುತ್ತಿದೆ. ಶಿವಸೇನೆ ಪಕ್ಷವನ್ನು ಯಾರು ಮುನ್ನಡೆಸುತ್ತಾರೆ ಎಂಬುದನ್ನು ಸಾಬೀತುಪಡಿಸಲು ಇಬ್ಬರೂ ಸಾಕ್ಷಿ ನೀಡಬೇಕು. ಈ ಎಲ್ಲಾ ದಾಖಲೆಗಳನ್ನು ಆ. 8ರೊಳಗೆ ನೀಡುವಂತೆ ಚುನಾವಣಾ ಆಯೋಗವು ಎರಡೂ ಬಣದವರಿಗೂ ಸೂಚಿಸಿದೆ.

shiva sena

ಕಳೆದ ತಿಂಗಳು ಶಿಂಧೆ ಮತ್ತು ಸುಮಾರು 40 ಶಾಸಕರು ಬಂಡಾಯವೆದ್ದು, ಬಿಜೆಪಿಯ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸಿದೆ. ಇದಾದ ನಂತರ ಉಭಯ ಪಕ್ಷಗಳು ಪಕ್ಷದಲ್ಲಿನ ವಿವಾದದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವಿವರಿಸುವ ಲಿಖಿತ ಹೇಳಿಕೆಗಳನ್ನು ನೀಡಿದೆ.

ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಶಿಂಧೆ ತಂಡವು 55 ಶಾಸಕರ ಪೈಕಿ 40 ಶಾಸಕರು ಮತ್ತು 18 ಲೋಕಸಭೆಯ 12 ಸಂಸದರ ಬೆಂಬಲವನ್ನು ಹೊಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಮೊದಲೇ ಗೊತ್ತಿತ್ತು ವರುಣಾ ರಹಸ್ಯ – ಸಿದ್ದುಗೆ ಗುಟ್ಟು ಬಿಟ್ಟುಕೊಟ್ಟಿದ್ರು ಬಿಎಸ್‍ವೈ

Election Commission

ಈ ಬಗ್ಗೆ ಚುನಾವಣಾ ಆಯೋಗ ನೀಡಿರುವ ನೋಟಿಸ್‍ನಲ್ಲಿ, ಶಿವಸೇನೆಯಲ್ಲಿ ಒಡಕು ಇರುವುದು ಸ್ಪಷ್ಟವಾಗಿದೆ. ಅದರಲ್ಲಿ ಒಂದು ಗುಂಪನ್ನು ಏಕನಾಥ್ ಶಿಂಧೆ ಮುನ್ನಡೆಸುತ್ತಿದ್ದಾರೆ ಮತ್ತು ಇನ್ನೊಂದು ಗುಂಪನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದಾರೆ. ಎರಡು ಗುಂಪುಗಳು ತಮ್ಮ ನಾಯಕರಾಗಿರುವ ನಿಜವಾದ ಶಿವಸೇನಾ ಪಕ್ಷದ ಅಧ್ಯಕ್ಷ ಎಂದು ಹೇಳುತ್ತಿದ್ದಾರೆ. ಆದರೆ ಎರಡೂ ಪ್ರತಿಸ್ಪರ್ಧಿ ಗುಂಪುಗಳ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸಲು ಹಾಗೂ ಹಿಂದಿನ ಆದ್ಯತೆಯ ಪ್ರಕಾರ, ಪ್ರತಿಸ್ಪರ್ಧಿ ಗುಂಪುಗಳು ಸಲ್ಲಿಸಿದ ದಾಖಲೆಗಳನ್ನು ನೀಡಲು ತಿಳಿಸಿದೆ. ಇದನ್ನೂ ಓದಿ: ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

Live Tv
[brid partner=56869869 player=32851 video=960834 autoplay=true]

TAGGED:Eknath Shindemaharashtrashiv senaUddhav Thackerayಉದ್ಧವ್ ಠಾಕ್ರೆಏಕನಾಥ್ ಶಿಂಧೆಮಹಾರಾಷ್ಟ್ರಶಿವಸೇನೆ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

ED Raids
Bengaluru City

W.Bengal Coal Smuggling Case: ದೆಹಲಿ, ಹೈದರಾಬಾದ್, ಬೆಂಗಳೂರಿನ ಐಪ್ಯಾಕ್ ಕಚೇರಿ ಮೇಲೆ ಇಡಿ ದಾಳಿ

Public TV
By Public TV
25 seconds ago
Yettinahole Forest
Latest

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

Public TV
By Public TV
3 minutes ago
Strait of Hormuz Indian Ships
Latest

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ, ಚಿಂತಿಸಬೇಡಿ: ಇರಾನ್‌

Public TV
By Public TV
27 minutes ago
head cook killed by being attacked with a snooker stick in sagar shivamogga
Crime

ಸ್ನೂಕರ್‌ ಸ್ಟಿಕ್‌ನಲ್ಲಿ ಹಲ್ಲೆ ಮಾಡಿ ಹೆಡ್‌ಕುಕ್‌ ಹತ್ಯೆ – ಶವ ಸಾಗಿಸುವಾಗ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ

Public TV
By Public TV
34 minutes ago
shreyas patel
Latest

ರಾಜಮುಡಿ ಅಕ್ಕಿಗೆ ಶೀಘ್ರ GI ಟ್ಯಾಗ್ ನೀಡಿ: ಹಾಸನ ಸಂಸದ ಶ್ರೇಯಸ್ ಪಟೇಲ್ ಕೇಂದ್ರಕ್ಕೆ ಮನವಿ

Public TV
By Public TV
58 minutes ago
Chikkaballapura Car Accident
Chikkaballapur

ಟೆಕ್ಕಿ ದಂಪತಿ ಹೊರಟಿದ್ದ ಕಾರು ಲಾರಿಗೆ ಡಿಕ್ಕಿ – ನವವಿವಾಹಿತೆ ಸಾವು, ಪತಿ ಸ್ಥಿತಿ ಗಂಭೀರ

Public TV
By Public TV
60 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?