Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಪ್ಲೇಯಿಂಗ್ 11ನಲ್ಲಿ ಹೆಸರಿಲ್ಲ ಆದ್ರೂ ಬೌಲಿಂಗ್ ಮಾಡಿದ ಪ್ರಸಿದ್ಧ್ ಕೃಷ್ಣ!

Public TV
Last updated: July 25, 2022 12:14 pm
Public TV
Share
2 Min Read
TEAM INDIA JERSY
SHARE

ಟ್ರಿನಿನಾಡ್: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಪ್ರಸಿದ್ಧ್ ಕೃಷ್ಣ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ 10 ಓವರ್ ಎಸೆಯಲು ಬಂದ ಆಟಗಾರನ ಜೆರ್ಸಿಯಲ್ಲಿ ಮಾತ್ರ ಪ್ರಸಿದ್ಧ್ ಕೃಷ್ಣ ಎಂದು ಹೆಸರಿತ್ತು. ಇದನ್ನು ಕಂಡು ಒಂದು ಕ್ಷಣ ಅಭಿಮಾನಿಗಳು ಕಕ್ಕಾಬಿಕ್ಕಿಯಾಗಿದ್ದಾರೆ.

DEEP HOODA

ಹೌದು ಎರಡನೇ ಏಕದಿನ ಪಂದ್ಯದ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಉತ್ತಮ ಆರಂಭವನ್ನು ಪಡೆಯಿತು. ಕೈಲ್ ಮೇಯರ್ಸ್ ಮತ್ತು ಶಾಯ್ ಹೋಪ್ ಮೊದಲ ವಿಕೆಟ್‍ಗೆ 65 ರನ್‍ಗಳ ಜೊತೆಯಾಟವಾಡಿದ್ದರು. ಇತ್ತ ಟೀಂ ಇಂಡಿಯಾ ಕ್ಯಾಪ್ಟನ್ ಶಿಖರ್ ಧವನ್ ವಿಕೆಟ್ ಬೇಟೆಗಾಗಿ ಬೌಲರ್‌ಗಳ ಬದಲಾವಣೆ ಮಾಡುತ್ತಿದ್ದರು. 10 ನೇ ಓವರ್‌ ದೀಪಕ್ ಹೂಡಾಗೆ ಬೌಲಿಂಗ್ ಮಾಡುವ ಅವಕಾಶವನ್ನು ನೀಡಲಾಯಿತು. ಈ ವೇಳೆ ಬೌಲಿಂಗ್ ಮಾಡಲು ಬಂದ ಹೂಡಾ ತಿರುಗಿ ನಿಂತಂತೆ ಅವರ ಜೆರ್ಸಿಯಲ್ಲಿ ಪ್ರಸಿದ್ಧ್ ಕೃಷ್ಣ ಹೆಸರು ಕಾಣಿಸಿತು. ಇದನ್ನು ಕಂಡ ವೀಕ್ಷಕರು ಪ್ರಸಿದ್ಧ್ ಕೃಷ್ಣ ಹೇಗೆ ಬಂದ್ರು ಎಂದು ಒಂದು ಕ್ಷಣ ಬೆರಗಾಗಿದ್ದಾರೆ. ಇದನ್ನೂ ಓದಿ: ಅಕ್ಷರ್ ಪಟೇಲ್ ಸ್ಫೋಟಕ ಬ್ಯಾಟಿಂಗ್ – ಭಾರತಕ್ಕೆ ವಿಶ್ವದಾಖಲೆಯ ಸರಣಿ ಜಯ

Windies won the toss and opt to bat. Avesh Khan replaces Prasidh Krishna #WIvIND #IndvsWI #WIvsIND #INDvWI pic.twitter.com/mjkdP1CJzE

— Extra Pace (@ExtraPace) July 24, 2022

ಆ ಬಳಿಕ ದೀಪಕ್ ಹೂಡಾ ಪ್ರಸಿದ್ಧ್ ಕೃಷ್ಣ ಜೆರ್ಸಿಯನ್ನು ತೊಟ್ಟಿರುವುದು ತಿಳಿಯಿತು. ನಂತರ ಓವರ್ ಮುಗಿದ ಬಳಿಕ ಜೆರ್ಸಿ ಬದಲಾವಣೆ ಮಾಡಿಕೊಂಡರು. ಅಲ್ಲದೇ ಹೂಡಾ ಇದೇ ಓವರ್‌ನಲ್ಲಿ ವಿಕೆಟ್ ಕೂಡ ಪಡೆದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ ದೀಪಕ್ ಹೂಡಾ ಜೆರ್ಸಿ ಬಗ್ಗೆ ನೆಟ್ಟಿಗರು ವಿವಿಧ ಕಾಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಮುಂದಿನ ಗುರಿ 90 ಮೀ. ಎಸೆತ – ಪದಕದ ಬಣ್ಣ ಬದಲಾಯಿಸಲು ಪ್ರಯತ್ನಿಸುತ್ತೇನೆ: ನೀರಜ್ ಚೋಪ್ರಾ

Deepak Hooda wear prasidh Krishna's Jersey ????????#IndvsWI #WIvsIND #arshdeep #FanCode pic.twitter.com/lqlWQCDQ8z

— ASH (@ASH06207733) July 24, 2022

ಈ ಹಿಂದೆ ಟೀಂ ಇಂಡಿಯಾ ನಾಯಕರಾಗಿದ್ದ ಸೌರವ್ ಗಂಗೂಲಿ ಬ್ಯಾಟಿಂಗ್‍ಗೆ ಆಗಮಿಸಿದ್ದ ವೇಳೆ ಸುರೇಶ್ ರೈನಾರ ಜೆರ್ಸಿ ತೊಟ್ಟಿದ್ದರು. ಈ ಫೋಟೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಇದೀಗ ಹರಿದಾಡುತ್ತಿದೆ.

Deepak Hooda wearing Prasidh Krishna's jersey. #INDvWI #WIvsIND pic.twitter.com/rnJVJOS4GS

— GoldenDuck (@goldenduckcrick) July 24, 2022

ಇನ್ನೂ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನೀಡಿದ 312 ರನ್‍ಗಳ ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಭಾರತಕ್ಕೆ ಅಕ್ಷರ್ ಪಟೇಲ್ ಅಜೇಯ 64 ರನ್ (35 ಎಸೆತ, 3 ಬೌಂಡರಿ, 5 ಸಿಕ್ಸ್) ಚಚ್ಚಿ ಮ್ಯಾಚ್ ಫಿನಿಶ್ ಮಾಡಿದರು. ಉತ್ತಮ ಬ್ಯಾಟಿಂಗ್ ಪ್ರದರ್ಶನದ ನಡುವೆಯೂ ವಿಕೆಟ್ ಕಳೆದುಕೊಂಡು ಸಾಗಿದ ಭಾರತಕ್ಕೆ ಕೊನೆಯ ಓವರ್‌ನಲ್ಲಿ 8 ರನ್‍ಗಳ ಅವಶ್ಯಕತೆ ಇತ್ತು. ಕೊನೆಯ ಓವರ್‌ನ ಮೊದಲ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ ಮುಂದಿನ ಎರಡು ಎಸೆತಗಳಲ್ಲಿ ಸಿರಾಜ್ ಮತ್ತು ಅಕ್ಷರ್ ಪಟೇಲ್ ತಲಾ ಒಂದೊಂದು ರನ್ ಕಸಿದರು. ಕೊನೆಯ 3 ಎಸೆತಗಳಲ್ಲಿ ಭಾರತದ ಗೆಲುವಿಗೆ 6 ರನ್ ಬೇಕಾಗಿತ್ತು. 4 ಎಸೆತವನ್ನು ಸಿಕ್ಸರ್‌ಗಟ್ಟಿದ ಅಕ್ಷರ್ ಪಟೇಲ್ 49.4 ಓವರ್‌ಗಳ ಅಂತ್ಯಕ್ಕೆ 8 ವಿಕೆಟ್‍ಗಳನ್ನು ಕಳೆದುಕೊಂಡು ಇನ್ನೂ 2 ಎಸೆತ ಬಾಕಿ ಇರುವಂತೆ 2 ವಿಕೆಟ್‍ಗಳ ರೋಚಕ ಜಯ ತಂದುಕೊಟ್ಟರು.

Live Tv
[brid partner=56869869 player=32851 video=960834 autoplay=true]

TAGGED:Deepak HoodaindiaODIPrasidh KrishnasWest Indiesಜೆರ್ಸಿಟೀಂ ಇಂಡಿಯಾಪ್ರಸಿದ್ಧ್‌ ಕೃಷ್ಣವೆಸ್ಟ್ ಇಂಡೀಸ್‍
Share This Article
Facebook Whatsapp Whatsapp Telegram

You Might Also Like

Ravindra Jadeja Shubman Gill 2
Cricket

ಜೈಸ್ವಾಲ್‌ ಅರ್ಧಶತಕ – ಶತಕ ಸಿಡಿಸಿ ಕೊಹ್ಲಿ ಸಾಧನೆ ಸರಿಗಟ್ಟಿದ ಗಿಲ್‌

Public TV
By Public TV
5 hours ago
weather
Districts

ಉತ್ತರ ಕನ್ನಡದ 2 ತಾಲೂಕು, ಕೊಡಗಿನ ಶಾಲೆಗಳಿಗೆ ಗುರುವಾರ ರಜೆ

Public TV
By Public TV
5 hours ago
warden head kitchen assistant not coming to hostel bilagi bagalkote 1
Bagalkot

ಡ್ಯೂಟಿಗೆ ಚಕ್ಕರ್ ಪಗಾರ್‌ಗೆ ಹಾಜರ್ – ಹಾಸ್ಟೆಲಿಗೆ ಬರುತ್ತಿಲ್ಲ ವಾರ್ಡನ್‌, ಮುಖ್ಯ ಅಡುಗೆ ಸಹಾಯಕ!

Public TV
By Public TV
6 hours ago
Microsoft
Latest

9 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾದ ಮೈಕ್ರೋಸಾಫ್ಟ್‌

Public TV
By Public TV
8 hours ago
Mandya Suicide
Crime

ಪತಿಯಿಂದ ದೂರವಿದ್ದ ತಾಯಿ, ಮಗಳು ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣು

Public TV
By Public TV
6 hours ago
Sir M Vishweshwaraiah Layout
Bengaluru City

ಬಿಡಿಎ ಕಾರ್ಯಾಚರಣೆ – ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ 7 ಕೋಟಿ ರೂ. ಆಸ್ತಿ ವಶ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?