Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ: ಠಾಣೆ ಮೆಟ್ಟಿಲೇರಿದ ಕತ್ರಿನಾ ದಂಪತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ: ಠಾಣೆ ಮೆಟ್ಟಿಲೇರಿದ ಕತ್ರಿನಾ ದಂಪತಿ

Bollywood

ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ: ಠಾಣೆ ಮೆಟ್ಟಿಲೇರಿದ ಕತ್ರಿನಾ ದಂಪತಿ

Public TV
Last updated: July 25, 2022 1:51 pm
Public TV
Share
1 Min Read
katrina kaif and vicky kaushal 3
SHARE

ಬಾಲಿವುಡ್‌ನ ಮುದ್ದಾದ ಜೋಡಿಗಳಲ್ಲಿ ಒಂದಾಗಿರುವ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್‌ಗೆ ಅಪರಿಚಿತ ವ್ಯಕ್ತಿಯಿಂದ ಜೀವ ಬೆದರಿಕೆ ಬಂದ ಬೆನ್ನಲ್ಲೇ ಕತ್ರಿನಾ ದಂಪತಿ ಮುಂಬೈನ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅಪರಿಚಿತನ ವಿರುದ್ಧ ದೂರು ದಾಖಲಿಸಿದ್ದಾರೆ.

Katrina Kaif 3ಕತ್ರಿನಾ ಕೈಫ್ ಹುಟ್ಟುಹಬ್ಬವನ್ನು ವಿದೇಶದಲ್ಲಿ ಗ್ರ್ಯಾಂಡ್‌ ಆಗಿ ಆಚರಿಸಿಕೊಂಡಿದ್ದರು. ವಿಕ್ಕಿ ಕೌಶಲ್ ಮತ್ತು ತನ್ನ ಕುಟುಂಬದ ಜತೆ ಬರ್ತಡೇ ಖುಷಿಯಿಂದ ಸೆಲೆಬ್ರೇಟ್ ಮಾಡಿದ್ದರು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಕತ್ರಿನಾ ದಂಪತಿಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆಯ ಮೆಸೇಜ್ ಮತ್ತು ಕರೆ ಬಂದಿದ್ದು, ಈ ಕುರಿತು ಕತ್ರಿನಾ ಮತ್ತು ವಿಕ್ಕಿ ಕೌಶಲ್ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ:ವಿನೋದ್ ಪ್ರಭಾಕರ್ ನಟನೆಯ ‘ಲಂಕಾಸುರ’ ಸಿನಿಮಾದ ಟೈಟಲ್ ಟ್ರ್ಯಾಕ್ ರಿಲೀಸ್

katrina kaif and vicky kaushal 1ಇತ್ತೀಚೆಗಷ್ಟೇ ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಕರೆ ಬಂದಿತ್ತು. ಅವರಿಗೆ ಈಗ ಹೆಚ್ಚುವರಿ ಭದ್ರತೆ ನೀಡಲಾಗುತ್ತಿದ್ದು, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಈ ಬೆನ್ನಲ್ಲೇ ಈಗ ಕತ್ರಿನಾ ದಂಪತಿಗೆ ಬೆದರಿಕೆಯ ಕರೆ ಬರುತ್ತಿದೆ. ಈ ಕುರಿತು ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ನಡೆಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollywoodhindi filmsKatrina Kaifvikki kaushalಕತ್ರಿನಾ ಕೈಫ್ಬಾಲಿವುಡ್ವಿಕ್ಕಿ ಕೌಶಲ್
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ವಿಮಾನ ಡಿಕ್ಕಿಯಾಗಿ ಪತನ – ವರದಿಯನ್ನು ಅಲ್ಲಗಳೆದ ಛತ್ತೀಸ್‌ಗಢ ಸರ್ಕಾರ

Public TV
By Public TV
5 minutes ago
Mushroom masala 3
Food

ಸಿಂಪಲ್ ಆಗಿ ಮಾಡಿ ಮಶ್ರೂಮ್ ಮಸಾಲಾ

Public TV
By Public TV
33 minutes ago
Operation Octopus 2.0
Crime

ಸೈಬರ್ ವಂಚನೆ ವಿರುದ್ಧ ಆಪರೇಷನ್ ಆಕ್ಟೋಪಸ್ – 32 ಬ್ಯಾಂಕ್ ಉದ್ಯೋಗಿಗಳು ಸೇರಿ 52 ಮಂದಿ ಅರೆಸ್ಟ್‌

Public TV
By Public TV
34 minutes ago
ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
39 minutes ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
57 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?