Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ- ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಜೋಶಿ ಕಾಳಜಿಗೆ ಸಿಎಂ ಸ್ಪಂದನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ- ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಜೋಶಿ ಕಾಳಜಿಗೆ ಸಿಎಂ ಸ್ಪಂದನೆ

Dharwad

ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ- ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಜೋಶಿ ಕಾಳಜಿಗೆ ಸಿಎಂ ಸ್ಪಂದನೆ

Public TV
Last updated: July 25, 2022 2:54 pm
Public TV
Share
2 Min Read
basavaraj bommai prahlad joshi
SHARE

ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ವಲಯದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಳಜಿ ವಹಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಈ ವೇಳೆ ಅಗ್ನಿ ಅವಘಡದ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಕೇಂದ್ರ ಸಚಿವರು, ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರವು ನೀಡುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

HBL FACTORY 3

ಸಂತ್ರಸ್ತರ ಪರ ಜೋಶಿ ಅವರ ಕಾಳಜಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು: ಬಿ.ವೈ.ವಿಜಯೇಂದ್ರ

ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ವಲಯದಲ್ಲಿರುವ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವುದು ತಿಳಿದು ತುಂಬಾ ಆಘಾತ ಉಂಟಾಗಿದೆ.
ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಶ್ರೀ @BSBommai ಅವರ ಜೊತೆ ಮಾತನಾಡಿದ್ದು ಘಟನೆಯಲ್ಲಿ ಮರಣಹೊಂದಿದವರ ಮತ್ತು ಗಾಯಗೊಂಡವರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವುದಾಗಿ ಸ್ಪಂದಿಸಿದ್ದಾರೆ

— Pralhad Joshi (@JoshiPralhad) July 24, 2022

ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈ ದುರ್ಘಟನೆಯ ಬಗ್ಗೆ ತಿಳಿದು ಅಘಾತವಾಯಿತು. ಬೆಂಕಿ ಅವಘಡಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವಘಡದಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತಾಡಿದ್ದೇನೆ. ಸಿಎಂ ಕೂಡಲೇ ಈ ಬಗ್ಗೆ ಕ್ರಮವಹಿಸೋದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸ್ಪಂದನೆಗೆ ಧನ್ಯವಾದ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?

Live Tv
[brid partner=56869869 player=32851 video=960834 autoplay=true]

TAGGED:Basavaraj Bommaihubballiprahlad joshiಪ್ರಹ್ಲಾದ್ ಜೋಶಿಬಸವರಾಜ ಬೊಮ್ಮಾಯಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post

You Might Also Like

Crime 3
Latest

ಮಂಗ ಓಡಿಸಲು ಹೋದವನ ದುರಂತ ಅಂತ್ಯ – ಕೈಯಲ್ಲಿದ್ದ ಎರ್‌ಗನ್‌ನಿಂದ ಹಾರಿದ ಗುಂಡಿಗೆ ಯುವಕ ಬಲಿ

Public TV
By Public TV
10 minutes ago
Stray Dogs 1
Crime

ತೆಲಂಗಾಣದಲ್ಲಿ ನೂರಾರು ಬೀದಿ ನಾಯಿಗಳ ಹತ್ಯೆ – ಪ್ರಕರಣ ದಾಖಲು

Public TV
By Public TV
58 minutes ago
Donald Trump 1
Latest

ಶೀಘ್ರವೇ ಹಾರ್ಮುಜ್‌ ಜಲಸಂಧಿ ಓಪನ್‌: ಡೊನಾಲ್ಡ್‌ ಟ್ರಂಪ್‌

Public TV
By Public TV
2 hours ago
Ramesha Bandisiddegowda
Karnataka

ಶ್ರೀಗಳ ಹೆಜ್ಜೆ ಎಲ್ಲೆಲ್ಲೋ ದಾರಿ ತಪ್ಪುತ್ತಿದೆ: ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

Public TV
By Public TV
2 hours ago
Rain Pralhad Joshi 1
Dharwad

ಧಾರವಾಡ | ಜೋಶಿ ಭಾಷಣದ ವೇಳೆಯೇ ಅಬ್ಬರಿಸಿದ ಮಳೆರಾಯ – ಕುಸ್ತಿ ಪಂದ್ಯ ರದ್ದು

Public TV
By Public TV
3 hours ago
Ayatollah Ali Khamenei
Latest

ಆಯತೊಲ್ಲಾ ಖಮೇನಿ ಭಾರತವನ್ನು ಪ್ರೀತಿಸುತ್ತಿದ್ದರು: ಇರಾನ್‌ ಸರ್ವೋಚ್ಚ ನಾಯಕನ ರಾಯಭಾರಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?