Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆ – ಬಯಲಾಯಿತು ಅಲ್ ಖೈದಾ ಪ್ಲಾನ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆ – ಬಯಲಾಯಿತು ಅಲ್ ಖೈದಾ ಪ್ಲಾನ್

Bengaluru City

ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆ – ಬಯಲಾಯಿತು ಅಲ್ ಖೈದಾ ಪ್ಲಾನ್

Public TV
Last updated: July 27, 2022 9:00 am
Public TV
Share
1 Min Read
quran 3
SHARE

ಬೆಂಗಳೂರು: ನಗರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರ ಬಾಳಲ್ಲಿ ಅಲ್ ಖೈದಾ ಸೇರ್ಪಡೆಗೊಳಿಸುವವರು ದೊಡ್ಡ ಆಟವನ್ನೇ ಆಡಿದ್ದಾರೆ. ಪವಿತ್ರ ಕುರಾನ್ ಗ್ರಂಥವನ್ನೇ ತಿರುಚಿರುವ ಉಗ್ರರು ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆಗೆ ಒಳಗಾಗುವಂತೆ ಮಾಡಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

bengaluru 7

ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ ಪ್ರಕರಣ ಸಂಬಂಧ ಶಂಕಿತರ ಮೊಬೈಲ್ ರಿಟ್ರೀವ್ ಮಾಡಲು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‍ಎಸ್‍ಎಲ್‍)ಗೆ ರವಾನಿಸಲಾಗಿದೆ. ಹಳೆ ಮೊಬೈಲ್ ಆದ ಕಾರಣ ರಿಟ್ರೀವ್ ಆಗದೆ ಮಾಹಿತಿ ಪತ್ತೆ ಆಗ್ತಿಲ್ಲ. ಹೀಗಾಗಿ ವಿಚಾರಣೆಗೆ ಅಡ್ಡಿಯುಂಟಾಗಿದೆ. ಪ್ರಕರಣ ಎನ್‍ಐಎಗೆ ವಹಿಸುವಂತೆ ಕೇಂದ್ರ ಗೃಹ ಇಲಾಖೆಗೆ ರಾಜ್ಯ ಪೊಲೀಸರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?

akhtar hussain bengaluru 1

ಶಂಕಿತರಿಗೆ ಉಗ್ರ ಪ್ರಚೋದನೆ ಹೇಗಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ಧರ್ಮಗ್ರಂಥಗಳ ಬಗ್ಗೆ ಅರಿವಿರದ ಯುವಕರಿಗೆ ಕುರಾನ್‍ನ ತಿರುಚಿದ ಪ್ರತಿ ನೀಡಿ ಪ್ರಚೋದನೆ ನೀಡಿದ್ದಾರೆ. ಬಂಧಿತ ಇಬ್ಬರು ಆರೋಪಿಗಳ ಬಳಿ ತಿರುಚಿದ ಕುರಾನ್‍ನ ಕೆಲ ಪೇಜ್‍ಗಳು ಪತ್ತೆಯಾಗಿವೆ. ಅಲ್ ಖೈದಾಗೆ ಸೇರ್ಪಡೆ ಮಾಡುವಾತ ಕಳುಹಿಸಿರುವ ದಾಖಲೆಗಳಿದ್ದು, ಜಿಹಾದ್, ಕೊಲ್ಲುವುದು, ಷರಿಯತ್ ಕಾನೂನು ಎಲ್ಲವನ್ನು ಸೇರಿಸಲಾಗಿದೆ. ಪವಿತ್ರ ಗ್ರಂಥವನ್ನು ತಿರುಚಿದನ್ನೇ ಕುರಾನ್ ಎಂದು ನಂಬಿರುವ ಶಂಕಿತರು, ಕುರಾನ್ ಅನ್ವಯವಾಗಿ ಬದುಕಬೇಕು. ಅಲ್ಲಾನಿಗೋಸ್ಕರ ಜಿಹಾದ್ ಮಾಡಬೇಕು ಎಂಬುದನ್ನು ನಂಬಿದ್ದಾರೆ. ಇದರ ಪ್ರಭಾವಕ್ಕೆ ಒಳಗಾಗಿ ಅಲ್ ಖೈದಾ ಸೇರಬೇಕು ಎಂಬುದು ನೇಮಕಾತಿ ಮಾಡಿಕೊಂಡಿದ್ದವನ ಸಂಚಾಗಿತ್ತು ಎಂಬ ಸತ್ಯ ಬಯಲಾಗಿದೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

Live Tv
[brid partner=56869869 player=32851 video=960834 autoplay=true]

TAGGED:Al-QaedabengaluruQuranSuspected Terristಅಲ್-ಖೈದಾಖುರಾನ್ಬೆಂಗಳೂರು
Share This Article
FacebookWhatsappWhatsappTelegram

Cinema news

Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
CinemaLatestMain PostNationalSandalwood

You Might Also Like

TVK Vijay
Latest

ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

Public TV
ByPublic TV
9 minutes ago
Ratna Debnath Mother Of RG Kar Victim
Latest

West Bengal: ಬಿಜೆಪಿಯಿಂದ ಕಣಕ್ಕಿಳಿದಿದ್ದ ಆರ್‌ಜಿ ಕಾರ್‌ ಅತ್ಯಾಚಾರ ಸಂತ್ರಸ್ತೆ ತಾಯಿಗೆ ಮುನ್ನಡೆ

Public TV
ByPublic TV
14 minutes ago
g.parameshwara 2
Bengaluru City

96 ಲಕ್ಷ ವೋಟ್‌ ಡಿಲೀಟ್‌ ಮಾಡಿದ್ದಾರೆ ಅಂತ ಮಮತಾ ಆರೋಪ ಮಾಡಿದ್ದಾರೆ: ಪರಮೇಶ್ವರ್

Public TV
ByPublic TV
14 minutes ago
Vijay Home Celebration
Latest

ಅಂತಿಮ ಫಲಿತಾಂಶಕ್ಕೂ ಮುನ್ನವೇ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Public TV
ByPublic TV
14 minutes ago
West bengal Tamilnadu Kerala Assam Puducherry Election results Live Updates
Latest

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ಫಲಿತಾಂಶ Live Updates

Public TV
ByPublic TV
23 minutes ago
Huge lead in Bagalkote Congress begins victory celebration
Bagalkot

ಬಾಗಲಕೋಟೆಯಲ್ಲಿ ಉಮೇಶ್‌ ಮೇಟಿಗೆ ಗೆಲುವು – ಕಾಂಗ್ರೆಸ್‌ನಿಂದ ವಿಜಯೋತ್ಸವ

Public TV
ByPublic TV
32 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?