Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ

Districts

ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ

Public TV
Last updated: July 27, 2022 1:49 pm
Public TV
Share
2 Min Read
Eshwarappa 3
SHARE

-ಹಿಂದೂಗಳು ಶಾಂತಿ ಪ್ರಿಯರು ಅವರನ್ನು ಪರೀಕ್ಷಿಸಬೇಡಿ ಮಾಡಲು ಹೋಗಬೇಡಿ
-ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ

ಶಿವಮೊಗ್ಗ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿಯೇ ಮಾಡಲು ಆಗುತ್ತಿಲ್ಲ ಎಂಬುವುದನ್ನು ನಾನು ಒಪ್ಪಿಕೊಳ್ಳುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

Contents
  • -ಹಿಂದೂಗಳು ಶಾಂತಿ ಪ್ರಿಯರು ಅವರನ್ನು ಪರೀಕ್ಷಿಸಬೇಡಿ ಮಾಡಲು ಹೋಗಬೇಡಿ -ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ
  • Live Tv

PRAVEEN KUMAR NETTAR MURDER

ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ಹತ್ಯೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ತಪ್ಪಿಲ್ಲದ ಹಿಂದುತ್ವವಾದಿಗಳನ್ನು ಕೆಲವು ಮುಸಲ್ಮಾನ್ ಗೂಂಡಾಗಳು ಕಗ್ಗೋಲೆ ಮಾಡುವುದು, ಹಲ್ಲೆ ಮಾಡುವುದು ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡನೆ ಮಾಡುತ್ತೇನೆ. ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಖಂಡನೆ ಮಾಡಬೇಕು. ಯಾರೂ ಇವರಿಗೆ ಬೆಂಬಲ ಕೊಡಬಾರದು. ಕೊಲೆಗಡುಕರನ್ನು ಬಂಧಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ. ಸರ್ಕಾರ ಬಲಹೀನ, ದೌರ್ಬಲ್ಯ ಅಲ್ಲ. ಇದೇ ರೀತಿ ಮುಂದುವರಿದರೆ ರಾಜ್ಯದಲ್ಲಿ ಶಾಂತಿ ಕಾಪಾಡಲು ಹಿಂದೂಗಳು ಸಂಯಮದಿಂದ ನಡೆದುಕೊಂಡು ಹೋಗುತ್ತಿದ್ದಾರೆ. ಎಷ್ಟು ದಿನದಿಂದ ಶಾಂತಿಯಿಂದ ಇರಲು ಸಾಧ್ಯ. ಸಿಎಂ ಜೊತೆ ಮಾತನಾಡುತ್ತೇನೆ. ಕೊಲೆಗಟುಕರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಮನವಿ ಮಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆಯನ್ನು ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ: ರೇಣುಕಾಚಾರ್ಯ

praveen nettar

ಹಿಂದೂಗಳು ಶಾಂತಿ ಪ್ರಿಯರು ಅದನ್ನು ಪರೀಕ್ಷೆ ಮಾಡಲು ಹೋಗಬೇಡಿ. ಕೊಲೆಗೆ ಕೊಲೆ ಎಂಬುದು ನಮ್ಮ ಉದ್ದೇಶ ಅಲ್ಲ. ಆ ರೀತಿಯಾದರೆ ರಾಜ್ಯದಲ್ಲಿ ರಕ್ತಪಾತವೇ ಆಗುತ್ತದೆ. ಅವರ ಮನಸ್ಥಿತಿ ಬದಲಾವಣೆ ಮಾಡಿಕೊಳ್ಳದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹಿಂದೂಗಳ ಕೊಲೆಯಾದಾಗ ಹಿಂದೂಗಳನ್ನೇ ಜೈಲಿಗೆ ಕಳುಹಿಸುತ್ತಿದ್ದರು. ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲಿ ಆಗುತ್ತಿಲ್ಲ ಅಂತ ನಾನೇ ಒಪ್ಪಿಕೊಳ್ಳುತ್ತಿದ್ದೇನೆ. ನಮ್ಮ ಕಾರ್ಯಕರ್ತರನ್ನು ಹುಡುಕಿ, ಹುಡುಕಿ ಕೊಲೆ ಮಾಡುತ್ತಿದ್ದಾರೆ. ಆದರೆ ರಾಜೀನಾಮೆ ಅದಕ್ಕೆ ಪರಿಹಾರವಲ್ಲ. ಕೊಲೆಗಡುಕರಿಗೆ ಕೊಡುತ್ತಿರುವ ಶಿಕ್ಷೆ ಸಾಕಾಗುತ್ತಿಲ್ಲ. ಕಠಿಣ ಶಿಕ್ಷೆ ಕೊಡುವ ಬಗ್ಗೆ ಕ್ರಮ ವಹಿಸಬೇಕಿದೆ. ಹಿಂದುತ್ವ ಸಿದ್ದಾಂತವನ್ನು ದುರ್ಬಲ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದುತ್ವವಾದಿಗಳು ಎದುರುವ ಪ್ರಶ್ನೆಯೇ ಇಲ್ಲ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ – ಕರ್ನಾಟಕ ಕಾಂಗ್ರೆಸ್ SDPI, PFI ಗೆ ಪ್ರೋತ್ಸಾಹ ನೀಡುತ್ತಿದೆ: ಜೋಶಿ

ಇದೇ ವೇಳೆ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಸರ್ಕಾರ ಎಂಬ ಕಾಂಗ್ರೆಸ್ ಆರೋಪದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇಡೀ ದೇಶದಲ್ಲಿ ನ್ಯಾಷನಲ್ ಹೆರಾಲ್ಡ್‍ನಲ್ಲಿ ಆಗಿರುವ ಭ್ರಷ್ಟಾಚಾರ ಮತ್ತೊಂದಿಲ್ಲ. ಎರಡು ಸಾವಿರ ಕೋಟಿಗೂ ಅಧಿಕ ಲೂಟಿ ಆಗಿದೆ. ಸೋನಿಯಾಗಾಂಧಿ, ರಾಹುಲ್ ಗಾಂಧಿಗೆ ವಿವರಣೆ ಕೊಡಿ ಅಂದರೆನೇ ಗಲಾಟೆ ಮಾಡುತ್ತಿದ್ದಾರೆ. ಡಿಕೆಶಿ ಮನೆಯಲ್ಲಿ ಇಡಿ ದಾಳಿಯಾದಾಗ ಕೋಟಿಗಟ್ಟಲೆ ಹಣ ಪತ್ತೆಯಾಗಿ ತಿಹಾರ್ ಜೈಲಿಗೆ ಹೋಗಿ ಬಂದರು. ಮತ್ತೆ ಇನ್ನೇರಡು ಮೂರು ದಿನದಲ್ಲಿ ವಿಚಾರಣೆಗೆ ಹೋಗುತ್ತಿದ್ದಾರೆ. ಆದರೆ ಬಿಜೆಪಿಯನ್ನು ಭ್ರಷ್ಟಾಚಾರ ಅಂತಾ ಕರೆಯುತ್ತಿದ್ದಾರೆ. ನೀವು ಭ್ರಷ್ಟರು ನಿಮಗೆ ನಮ್ಮನ್ನು ಭ್ರಷ್ಟರು ಅಂತ ಕರೆಯಲು ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:eshwarappaMangaluruPraveen Nettarushivamoggaಈಶ್ವರಪ್ಪಪ್ರವೀಣ್ ನೆಟ್ಟಾರುಮಂಗಳೂರುಶಿವಮೊಗ್ಗ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
6 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
6 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
7 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
8 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?