Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಸ್ಲಾಂಗಿಂತ ದೊಡ್ಡ ಧರ್ಮವಿಲ್ಲ ಅಲ್ಲಾಹುಗಾಗಿ ಎಲ್ಲದಕ್ಕೂ ಸಿದ್ಧ – ಪಾಕ್‍ಗೆ ತೆರಳಲು ಸಿದ್ಧರಾಗಿದ್ರು ಶಂಕಿತ ಉಗ್ರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಸ್ಲಾಂಗಿಂತ ದೊಡ್ಡ ಧರ್ಮವಿಲ್ಲ ಅಲ್ಲಾಹುಗಾಗಿ ಎಲ್ಲದಕ್ಕೂ ಸಿದ್ಧ – ಪಾಕ್‍ಗೆ ತೆರಳಲು ಸಿದ್ಧರಾಗಿದ್ರು ಶಂಕಿತ ಉಗ್ರರು

Bengaluru City

ಇಸ್ಲಾಂಗಿಂತ ದೊಡ್ಡ ಧರ್ಮವಿಲ್ಲ ಅಲ್ಲಾಹುಗಾಗಿ ಎಲ್ಲದಕ್ಕೂ ಸಿದ್ಧ – ಪಾಕ್‍ಗೆ ತೆರಳಲು ಸಿದ್ಧರಾಗಿದ್ರು ಶಂಕಿತ ಉಗ್ರರು

Public TV
Last updated: July 28, 2022 8:29 am
Public TV
Share
1 Min Read
akhtar hussain bengaluru 1
SHARE

ಬೆಂಗಳೂರು: ನಗರದಲ್ಲಿ ಸೆರೆ ಸಿಕ್ಕ ಇಬ್ಬರು ಶಂಕಿತರ ಬಳಿ ಅಲ್ ಖೈದಾ ಮಧ್ಯವರ್ತಿ ನಡೆಸಿರೋ ಸಂಭಾಷಣೆ ಸಿಸಿಬಿ ತನಿಖೆಯಲ್ಲಿ ಬಯಲಾಗಿದೆ.

CCB

ಶಂಕಿತ ಉಗ್ರರಾದ ಅಕ್ತರ್ ಹುಸೇನ್ ಮತ್ತು ಜುಭಾ ಜೊತೆ ಬಂಗಾಳಿ ಭಾಷೆಯಲ್ಲಿ ಅಲ್ ಖೈದಾ ಮಧ್ಯವರ್ತಿ ಒಬ್ಬ ಚಾಟ್ ನಡೆಸಿದ್ದಾನೆ. ಇಸ್ಲಾಂಗಿಂತ ದೊಡ್ಡ ಧರ್ಮವಿಲ್ಲ. ಅಲ್ಲಾಹುಗಾಗಿ ನೀವು ಎಲ್ಲದಕ್ಕೂ ಸಿದ್ಧರಿರಬೇಕು ಅಂತಾ ಯುವಕರ ತಲೆ ಕೆಡಿಸಿದ್ದ ಇದನ್ನು ಯುವಕರು ನಂಬಿದ್ದಾರೆ. ದುಬೈಗೆ ಬಂದು ಆಫ್ಘಾನಿಸ್ಥಾನಕ್ಕೆ ಬನ್ನಿ. ಅಲ್ಲಿಂದ ಪಾಕಿಸ್ತಾನಕ್ಕೆ ಬರುವಂತೆ ಸೂಚಿಸಿದ್ದ. ಇದಕ್ಕಾಗಿ 2 ಲಕ್ಷ ಹಣ ಹೊಂದಿಸಿಕೊಳ್ಳುವಂತೆ ಮಧ್ಯವರ್ತಿ ಸೂಚಿಸಿದ್ದ. ಇಬ್ಬರ ಬಳಿ ಹಣ ಇಲ್ಲವೆಂದಾಗ ಕಾಶ್ಮೀರಕ್ಕೆ ಬನ್ನಿ. ಅಲ್ಲಿಂದ ಪಾಕಿಸ್ತಾನ ಗಡಿಯೊಳಗೆ ಕರೆಸಿಕೊಳ್ಳುವುದಾಗಿ ಹೇಳಿದ್ದ ಎಂಬ ಸ್ಫೋಟಕ ಮಾಹಿತಿ ಬಯಲಾಗಿದೆ. ಇದನ್ನೂ ಓದಿ: ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಉಗ್ರ ಸಂಘಟನೆಗೆ ಸೇರಲು ಪ್ರಚೋದನೆ – ಬಯಲಾಯಿತು ಅಲ್ ಖೈದಾ ಪ್ಲಾನ್

bengaluru 2 2

ಮುಂದಿನ ವಾರದಲ್ಲಿ ಶಂಕಿತರು ಕಾಶ್ಮೀರಕ್ಕೆ ಹೊರಡಲು ಸಜ್ಜಾಗಿದ್ರು ಅಷ್ಟರಲ್ಲಿ ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಶಂಕಿತರ ಜೊತೆ ಬಂಗಾಳಿ ಭಾಷೆಯಲ್ಲಿ ಚಾಟ್ ನಡೆಸಿದ ಅಲ್ ಖೈದಾ ಮಧ್ಯವರ್ತಿ ಬಾಂಗ್ಲಾ ದೇಶದವನೆಂದು ಗುರುತಿಸಲಾಗಿದೆ. ಇದನ್ನೂ ಓದಿ: ರಕ್ತದೋಕುಳಿಯ ಸ್ವಾಗತ ನಮಗೆ ಬೇಡ – ಜನೋತ್ಸವ ಕಾರ್ಯಕ್ರಮಕ್ಕೆ ಬರಲ್ಲ

ಧರ್ಮಗ್ರಂಥಗಳ ಬಗ್ಗೆ ಅರಿವಿರದ ಯುವಕರಿಗೆ ಕುರಾನ್‍ನ ತಿರುಚಿದ ಪ್ರತಿ ನೀಡಿ ಪ್ರಚೋದನೆ ನೀಡಿದ್ದಾರೆ. ಬಂಧಿತ ಇಬ್ಬರು ಆರೋಪಿಗಳ ಬಳಿ ತಿರುಚಿದ ಕುರಾನ್‍ನ ಕೆಲ ಪೇಜ್‍ಗಳು ಪತ್ತೆಯಾಗಿವೆ. ಅಲ್ ಖೈದಾ ಮಧ್ಯವರ್ತಿ ಕಳುಹಿಸಿರುವ ದಾಖಲೆಗಳಿದ್ದು, ಜಿಹಾದ್, ಕೊಲ್ಲುವುದು, ಷರಿಯತ್ ಕಾನೂನು ಎಲ್ಲವನ್ನು ಸೇರಿಸಲಾಗಿದೆ. ಪವಿತ್ರ ಗ್ರಂಥವನ್ನು ತಿರುಚಿದನ್ನೇ ಕುರಾನ್ ಎಂದು ನಂಬಿರುವ ಶಂಕಿತರು, ಕುರಾನ್ ಅನ್ವಯವಾಗಿ ಬದುಕಬೇಕು. ಅಲ್ಲಾನಿಗೋಸ್ಕರ ಜಿಹಾದ್ ಮಾಡಬೇಕು ಎಂಬುದನ್ನು ನಂಬಿದ್ದರು ಎಂಬ ಸತ್ಯ ತನಿಖೆಯಲ್ಲಿ ತಿಳಿದುಬಂದಿದೆ.

Live Tv
[brid partner=56869869 player=32851 video=960834 autoplay=true]

TAGGED:bengaluruccbpoliceSuspected Terroristಅಲ್-ಖೈದಾಕುರಾನ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
22 minutes ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
29 minutes ago
Vande Mataram
Latest

ಇನ್ಮುಂದೆ ʻಜನಗಣಮನʼಕ್ಕೂ ಮುನ್ನ ʻವಂದೇ ಮಾತರಂʼ ಕಡ್ಡಾಯ – ಕೇಂದ್ರದಿಂದ ಹೊಸ ಮಾರ್ಗಸೂಚಿ

Public TV
By Public TV
55 minutes ago
Abhishek Sharma
Cricket

ಪಾಕ್ ಪಂದ್ಯಕ್ಕೂ ಮುನ್ನವೇ ಟೀಂ ಇಂಡಿಯಾಗೆ ಆಘಾತ – ಅಭಿಷೇಕ್ ಶರ್ಮಾ ಆಸ್ಪತ್ರೆಗೆ ದಾಖಲು

Public TV
By Public TV
60 minutes ago
OM BIRLA RAHUL GANDHI
Latest

ಲೋಕಸಭಾ ಸ್ಪೀಕರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ

Public TV
By Public TV
2 hours ago
Canada Shooting 1
Latest

ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್‌ ಸೇರಿ 10 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?