Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಶಾಸ್ತ್ರ ವಿಷಯದಲ್ಲಿ 100ಕ್ಕೆ 151 ಅಂಕ- ರಿಸಲ್ಟ್ ನೋಡಿ ವಿದ್ಯಾರ್ಥಿಗೂ ದಿಗ್ಭ್ರಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ರಾಜ್ಯಶಾಸ್ತ್ರ ವಿಷಯದಲ್ಲಿ 100ಕ್ಕೆ 151 ಅಂಕ- ರಿಸಲ್ಟ್ ನೋಡಿ ವಿದ್ಯಾರ್ಥಿಗೂ ದಿಗ್ಭ್ರಮೆ

Latest

ರಾಜ್ಯಶಾಸ್ತ್ರ ವಿಷಯದಲ್ಲಿ 100ಕ್ಕೆ 151 ಅಂಕ- ರಿಸಲ್ಟ್ ನೋಡಿ ವಿದ್ಯಾರ್ಥಿಗೂ ದಿಗ್ಭ್ರಮೆ

Public TV
Last updated: July 31, 2022 11:22 pm
Public TV
Share
1 Min Read
exam 2
SHARE

ಪಾಟ್ನಾ: ಬಿಹಾರದ ವಿದ್ಯಾರ್ಥಿಯೊಬ್ಬ ಪದವಿ ಪೂರ್ವ ಪರೀಕ್ಷೆಯ ಪತ್ರಿಕೆಯೊಂದರಲ್ಲಿ 100ಕ್ಕೆ 151 ಅಂಕ ಗಳಿಸಿ ಅಚ್ಚರಿ ಮೂಡಿಸಿದ್ದಾನೆ.

ಬಿಹಾರದ ದರ್ಬಂಗಾ ಜಿಲ್ಲೆಯ ಸರ್ಕಾರಿ ಸ್ವಾಮ್ಯದ ಲಲಿತ್ ನಾರಾಯಣ ಮಿಥಿಲಾ ವಿಶ್ವವಿದ್ಯಾಲಯದ(ಎಲ್‌ಎನ್‌ಎಂಯು) ಪದವಿ ಪೂರ್ವ ವಿದ್ಯಾರ್ಥಿಯ ಪರೀಕ್ಷೆಯ ಅಂಕ ನೋಡಿ ಎಲ್ಲರೂ ದಿಗ್ಭ್ರಮೆಗೊಳಗಾಗಿದ್ದಾರೆ. ಆತ ವಿಶ್ವವಿದ್ಯಾನಿಲಯದ ಭಾಗ-2 ಪರೀಕ್ಷೆಯ ರಾಜ್ಯಶಾಸ್ತ್ರ ಪತ್ರಿಕೆ-4ರಲ್ಲಿ 100ಕ್ಕೆ 151 ಅಂಕ ಪಡೆದಿರುವುದಾಗಿ ತಿಳಿಸಿದ್ದಾನೆ.

ಫಲಿತಾಂಶವನ್ನು ನೋಡಿ ನನಗೂ ಆಶ್ಚರ್ಯವಾಯಿತು. ಇದು ತಾತ್ಕಾಲಿಕ ಅಂಕಪಟ್ಟಿ ಹೌದು. ಆದರೂ ಫಲಿತಾಂಶವನ್ನು ಬಿಡುಗಡೆ ಮಾಡುವುದಕ್ಕೂ ಮೊದಲು ಅಧಿಕಾರಿಗಳು ಅದನ್ನು ಸರಿಯಾಗಿ ಪರಿಶೀಲಿಸಬೇಕಿತ್ತು ಎಂದು ವಿದ್ಯಾರ್ಥಿ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ: ದೊಡ್ಡಗೌಡರ ಮೇಲೆ ಯಾರದ್ದೋ ಕೆಟ್ಟ ಕಣ್ಣು ಬಿದ್ದಿದೆ – ಹೆಚ್‌ಡಿಕೆ, ರೇವಣ್ಣ ಕಣ್ಣೀರು

TET EXAM 2

ಇದೇ ರೀತಿ ಮತ್ತೊಬ್ಬ ವಿದ್ಯಾರ್ಥಿ ತನ್ನ ಬಿಕಾಂ ಭಾಗ-2 ಪರೀಕ್ಷೆಯ ಅಕೌಂಟಿಂಗ್(ಲೆಕ್ಕ ಪತ್ರ) ಹಾಗೂ ಫಿನಾನ್ಸ್(ಹಣಕಾಸು) ಪತ್ರಿಕೆ-4ರಲ್ಲಿ ಶೂನ್ಯ ಅಂಕ ಪಡೆದಿದ್ದರೂ ಮುಂದಿನ ತರಗತಿಗೆ ಬಡ್ತಿ ಪಡೆದಿದ್ದಾನೆ. ಇದನ್ನೂ ಓದಿ: ನಿಮ್ಮ ಬರ್ತ್‌ಡೇ ಇದ್ರೆ ಹೇಳಿ ಅದಕ್ಕೂ ಬರ್ತೀವಿ: ಡಿಕೆಶಿ

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ವಿಶ್ವವಿದ್ಯಾನಿಲಯ ಇದು ಟೈಪಿಂಗ್ ದೋಷ ಎಂದು ತಪ್ಪನ್ನು ಒಪ್ಪಿಕೊಂಡಿದೆ. ಇಬ್ಬರೂ ವಿದ್ಯಾರ್ಥಿಗಳ ಫಲಿತಾಂಶದಲ್ಲಿ ಮುದ್ರಣ ದೋಷವಾಗಿತ್ತು. ಅದನ್ನು ಈಗ ಸರಿಪಡಿಸಲಾಗಿದ್ದು, ಇಬ್ಬರಿಗೂ ಹೊಸ ಅಂಕಪಟ್ಟಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Biharexammarksstudentಅಂಕಪರೀಕ್ಷೆಬಿಹಾರವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
9 minutes ago
IPL 2026
Bengaluru City

ಮೇ 31 ರಂದು ಬೆಂಗಳೂರಲ್ಲೇ ಐಪಿಎಲ್‌ ಫೈನಲ್‌ – 2ನೇ ಹಂತದ ವೇಳಾಪಟ್ಟಿ ರಿಲೀಸ್‌

Public TV
By Public TV
9 minutes ago
ಸಾಂದರ್ಭಿಕ ಚಿತ್ರ
Bagalkot

1,700 ರೂ. ಸಿಲಿಂಡರ್ 3,600ಕ್ಕೆ ಮಾರಾಟ – ವಾಣಿಜ್ಯ ಗ್ಯಾಸ್ ಅಭಾವ; ಹೋಟೆಲ್ ಮಾಲೀಕರು ಹೈರಾಣು

Public TV
By Public TV
27 minutes ago
daily horoscope dina bhavishya
Astrology

ದಿನ ಭವಿಷ್ಯ: 27-03-2026

Public TV
By Public TV
50 minutes ago
KSRTC Bus Transport bus catches fire in front of Lulu Mall Bengaluru
Bengaluru City

ಲುಲು ಮಾಲ್‌ ಮುಂದೆ ಹೊತ್ತಿ ಉರಿದ ಬೆಂಗಳೂರು-ಶಿವಮೊಗ್ಗ KSRTC ಬಸ್‌

Public TV
By Public TV
9 hours ago
Accident
Crime

ಬಸ್, ಪಿಕಪ್ ನಡುವೆ ಭೀಕರ ಅಪಘಾತ – 10 ಮಂದಿ ದುರ್ಮರಣ, 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?