Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದ ಮಂಡಿಸಿದ್ದ ವಕೀಲ ಹೃದಯಾಘಾತದಿಂದ ಸಾವು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದ ಮಂಡಿಸಿದ್ದ ವಕೀಲ ಹೃದಯಾಘಾತದಿಂದ ಸಾವು

Latest

ಜ್ಞಾನವಾಪಿ ಪ್ರಕರಣದಲ್ಲಿ ಮಸೀದಿ ಪರ ವಾದ ಮಂಡಿಸಿದ್ದ ವಕೀಲ ಹೃದಯಾಘಾತದಿಂದ ಸಾವು

Public TV
Last updated: August 1, 2022 11:58 am
Public TV
Share
1 Min Read
Advocate Abhayanath Yadav 2
SHARE

ವಾರಣಾಸಿ: ಜ್ಞಾನವಾಪಿ ಪ್ರಕರಣದಲ್ಲಿ ಅಂಜುಮನ್ ಇಂತೇಜಾಮಿಯಾ ಮಸೀದಿ ಪರ ವಾದ ಮಂಡಿಸುತ್ತಿದ್ದ ಹಿರಿಯ ವಕೀಲ ಅಭಯನಾಥ್ ಯಾದವ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

Gyanvapi Mosque main

ಭಾನುವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡ ಬಳಿಕ ಅಭಯನಾಥ್ ಯಾದವ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ವಾರಣಾಸಿಯ ಪಾಂಡೆಪುರ ನಿವಾಸಿಯಾದ ಯಾದವ್ ಅವರು 35 ವರ್ಷಗಳಿಂದ ವಕೀಲ ವೃತ್ತಿಯಲ್ಲಿದ್ದು, ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಭಾನುವಾರ ರಾತ್ರಿ 10:30ರ ಸುಮಾರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯಾದವ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಅವರು ಬದುಕಲಿಲ್ಲ ಎಂದು ಅವರ ಕುಟುಂಬ ತಿಳಿಸಿದೆ. ಇದನ್ನೂ ಓದಿ: ದ.ಕನ್ನಡದಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆ ಇದ್ದು, ಹೆಚ್ಚಿಸಬೇಕು: ಡಿಜಿಪಿ ಪ್ರವೀಣ್ ಸೂದ್

Advocate Abhayanath Yadav 1

ಯಾದವ್ ಕಳೆದ ತಿಂಗಳು ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಮಸೀದಿ ಪರ ವಾದವನ್ನು ಮಂಡಿಸಿದ್ದರು. ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ವಕೀಲರ ತಂಡದ ನೇತೃತ್ವ ವಹಿಸಿದ್ದರು. ಅವರ ಸಾವಿಗೆ ಮಸೀದಿ ಸಮಿತಿಯ ಜಂಟಿ ಕಾರ್ಯದರ್ಶಿ ಎಸ್.ಎಂ.ಯಾಸಿನ್ ಸಂತಾಪ ಸೂಚಿಸಿದ್ದಾರೆ.

Advocate Abhayanath Yadav

ಮಸೀದಿ ಆವರಣದಲ್ಲಿ ಪತ್ತೆಯಾದ ಶಿವಲಿಂಗ ಸೇರಿದಂತೆ ಹಿಂದೂ ಧಾರ್ಮಿಕ ಕುರುಹುಗಳಿಗೆ ಪೂಜೆ ಸಲ್ಲಿಸಲು ಅನುಮತಿ ಕೋರಿ ಐದು ಮಂದಿ ಮಹಿಳೆಯರು ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಯಾದವ್ ಮಸೀದಿಯ ಪರ ವಾದ ಮಂಡಿಸಿದ್ದರು. ಇದನ್ನೂ ಓದಿ:  ಅಂತರರಾಷ್ಟ್ರೀಯ ಒಪ್ಪಿಗೆ ಸಿಗಬೇಕಾದರೆ ಮಾನವ ಹಕ್ಕು ಗೌರವಿಸಿ: ತಾಲಿಬಾನ್‍ಗೆ UN ಖಡಕ್ ಎಚ್ಚರಿಕೆ 

Live Tv
[brid partner=56869869 player=32851 video=960834 autoplay=true]

TAGGED:Abhayanath YadavGnanavapiheart attackMasjidಅಭಯನಾಥ್ ಯಾದವ್ಜ್ಞಾನವಾಪಿಮಸೀದಿ ಪರಹೃದಯಾಘಾತ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
26 minutes ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
35 minutes ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
37 minutes ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
54 minutes ago
kalaburagi murder
Crime

ಕಲಬುರಗಿ| ಜಮೀನಿನಲ್ಲಿ ಯುವಕ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Public TV
By Public TV
56 minutes ago
US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?