Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿನಿಮಾ ಬಹಿಷ್ಕರಿಸಬೇಡಿ, ನಾನೂ ಭಾರತವನ್ನು ಪ್ರೀತಿಸುವವನು ಎಂದ ಆಮೀರ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಿನಿಮಾ ಬಹಿಷ್ಕರಿಸಬೇಡಿ, ನಾನೂ ಭಾರತವನ್ನು ಪ್ರೀತಿಸುವವನು ಎಂದ ಆಮೀರ್ ಖಾನ್

Bollywood

ಸಿನಿಮಾ ಬಹಿಷ್ಕರಿಸಬೇಡಿ, ನಾನೂ ಭಾರತವನ್ನು ಪ್ರೀತಿಸುವವನು ಎಂದ ಆಮೀರ್ ಖಾನ್

Public TV
Last updated: August 1, 2022 5:18 pm
Public TV
Share
1 Min Read
Aamir Khan 1
SHARE

ಆಮೀರ್ ಖಾನ್ ನಟಿಸಿ, ನಿರ್ಮಾಣ ಮಾಡಿರುವ ‘ಲಾಲ್ ಸಿಂಗ್ ಚಡ್ಡ’ ಸಿನಿಮಾ ಇದೇ ಆಗಸ್ಟ್ 11 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಈಗಾಗಲೇ ಬಿಡುಗಡೆಗೆ ಭರ್ಜರಿ ಸಿದ್ಧತೆಯನ್ನೂ ಮಾಡಿಕೊಳ್ಳಲಾಗುತ್ತಿದೆ. ಒಂದು ಕಡೆ ಆಮೀರ್ ಖಾನ್ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದರೆ, ಮತ್ತೊಂದು ಕಡೆ ಸೋಷಿಯಲ್ ಮೀಡಿಯಾದಲ್ಲಿ ಬೈಕಾಟ್ ಲಾಲ್ ಸಿಂಗ್ ಚಡ್ಡಾ ಸಿನಿಮಾ ಅಭಿಮಾನಿಯಾನ ಶುರು ಮಾಡಿದ್ದಾರೆ.

lal singh chaddha 2 1

ಹಲವು ವರ್ಷಗಳ ಹಿಂದೆ  ಭಾರತದಲ್ಲಿ ಅಸಹಿಷ್ಣುತೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಇರಲು ನನ್ನ ಪತ್ನಿಗೂ ನನಗೂ ಕಷ್ಟವಾಗುತ್ತಿದೆ. ದೇಶ ತೊರೆಯುವಂತಹ ವಾತಾವರಣ ಉಂಟಾಗುತ್ತಿದೆ ಎಂದು ಬಹಿರಂಗವಾಗಿ ನುಡಿದಿದ್ದರು. ಆಗ ಆಮೀರ್ ಖಾನ್ ಮೇಲೆ ಅನೇಕರು ಮುಗಿಬಿದ್ದಿದ್ದರು. ಈಗಲೇ ನೀವು ದೇಶ ತೊರೆಯಬಹುದು ಎಂದು ಕಾಮೆಂಟ್ ಮಾಡಿದ್ದರು. ಈಗ ಅದನ್ನೇ ಇಟ್ಟುಕೊಂಡು ಬೈಕಾಟ್ ಅಭಿಯಾನ ಶುರು ಮಾಡಿದ್ದಾರೆ ಹಲವರು. ಹಾಗಾಗಿಯೇ ಈ ಕುರಿತು ಆಮೀರ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಹುಲಿ ಜೊತೆ `777 ಚಾರ್ಲಿ’ ನಟಿ ಸಂಗೀತಾ ಶೃಂಗೇರಿ

lal singh chaddha 2

ನನ್ನನ್ನು ದೇಶವಿರೋಧಿ ಎನ್ನುವಂತೆ ಬಿಂಬಿಸಲಾಗುತ್ತಿದೆ. ನಾನು ಅಪ್ಪಟ ದೇಶಾಭಿಮಾನಿ. ನನಗೆ ದೇಶದ ಬಗ್ಗೆ ಹೆಮ್ಮೆಯಿದೆ. ಆದರೆ, ಯಾರೋ ಅದನ್ನು ನೆಗೆಟಿವ್ ಆಗಿ ಬಿಂಬಿಸುತ್ತಿದ್ದಾರೆ. ದಯವಿಟ್ಟು ಸಿನಿಮಾವನ್ನು ಬಹಿಷ್ಕರಿಸುವ ಮಾತುಗಳನ್ನು ಆಡಬೇಡಿ. ಎಲ್ಲರೂ ಬಂದು ಸಿನಿಮಾ ನೋಡಿ ಎಂದು ಸೋಷಿಯಲ್ ಮೀಡಿಯಾ ಮೂಲಕ ಆಮೀರ್ ಕಾಮೆಂಟ್ ಮಾಡಿದ್ದಾರೆ. ದೇಶ ಪ್ರೇಮದ ಬಗ್ಗೆ ಅನುಮಾನ ವ್ಯಕ್ತ ಪಡಿಸಬೇಡಿ. ನನಗೂ ದೇಶದ ಬಗ್ಗೆ ಅಪಾರ ಅಭಿಮಾನವಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Aamir KhanbollywoodboycottLal Singh Chadhaಆಮೀರ್ ಖಾನ್ಬಹಿಷ್ಕಾರಬಾಲಿವುಡ್ಲಾಲ್ ಸಿಂಗ್ ಚಡ್ಡಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
2 minutes ago
Mamata Banerjee narendra modi
Latest

Exit Poll Results – ಬಂಗಾಳದಲ್ಲಿ ಬಿಜೆಪಿ ಬಾಸ್‌ – ಛಿದ್ರವಾಯ್ತಾ ದಿದಿ ಭದ್ರಕೋಟೆ?

Public TV
By Public TV
6 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
21 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
24 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
39 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?