Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರಿಂದ ಆಯ್ಕೆಯಾಗಲು ಚುನಾವಣಾ ಚಿಹ್ನೆ ಅಗತ್ಯವಿಲ್ಲ: ಏಕನಾಥ್ ಶಿಂಧೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜನರಿಂದ ಆಯ್ಕೆಯಾಗಲು ಚುನಾವಣಾ ಚಿಹ್ನೆ ಅಗತ್ಯವಿಲ್ಲ: ಏಕನಾಥ್ ಶಿಂಧೆ

Latest

ಜನರಿಂದ ಆಯ್ಕೆಯಾಗಲು ಚುನಾವಣಾ ಚಿಹ್ನೆ ಅಗತ್ಯವಿಲ್ಲ: ಏಕನಾಥ್ ಶಿಂಧೆ

Public TV
Last updated: August 3, 2022 9:32 am
Public TV
Share
2 Min Read
Shiv Sena Uddhav Thackeray eknath shinde
SHARE

ಮುಂಬೈ: ಜನರಿಂದ ಆಯ್ಕೆಯಾಗಲು ಚುನಾವಣಾ ಚಿಹ್ನೆಯ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕಾನಾಥ್ ಶಿಂಧೆ ಅವರು ಹೇಳಿದ್ದಾರೆ.

ಯಾರು ಯಾರಿಗೆ ದ್ರೋಹ ಮಾಡಿದರು? ನಾವು ಅಥವಾ ಬೇರೆಯವರಾ? ನಾವು ಶಿವಸೇನೆ ಮೈತ್ರಿ ಮಾಡಿಕೊಂಡಿದ್ದನ್ನು ಈಗಲೂ ಕಡೆಗಣಿಸುತ್ತೇವೆ. ಆದರೆ ಈ ಸರ್ಕಾರ ಜನರ ಸರ್ಕಾರವಾಗಿದೆ. ನಾನು ನನ್ನ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಜನರಿಂದ ಆಯ್ಕೆಯಾಗಲು ನನಗೆ ಚುನಾವಣಾ ಚಿಹ್ನೆಯ ಅಗತ್ಯವಿಲ್ಲ ಎಂದಿದ್ದಾರೆ.

Eknath Shinde 2

ಜೂನ್‍ನಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಮತ್ತು ಇತರ ಶಾಸಕರನ್ನು ದೇಶದ್ರೋಹಿ ಎಂದು ಕರೆಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನೋ ಪಾರ್ಕಿಂಗ್ ಹಾವಳಿ ತಪ್ಪಿಸಲು ವ್ಹೀಲಿಂಗ್ ಕ್ಲಾಂಪ್ ಮೊರೆ- ಸ್ಥಳದಲ್ಲೇ ದಂಡ ವಸೂಲಿಗೆ ಪ್ಲಾನ್!

Uddhav Thackeray

ಪುಣೆಯಲ್ಲಿ ನಡೆದ ರ್‍ಯಾಲಿ ವೇಳೆ ಮಾತನಾಡಿದ ಏಕನಾಥ್ ಶಿಂಧೆ, ಶಿವಸೇನೆ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಮ್ಮ ಪಕ್ಷದ ಮುಖ್ಯಸ್ಥರಾಗಿದ್ದ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾದರು. ನಾವೆಲ್ಲರೂ ಕೆಲಸಕ್ಕೆ ಮಾಡಲು ಪ್ರಾರಂಭಿಸಿದೆವು. ಈ ಮಧ್ಯೆ ಕೆಲವು ಜನರನ್ನು ಭೇಟಿಯಾಗಲು ಉದ್ಧವ್ ಠಾಕ್ರೆಗೆ ಸಮಯವಿರಲಿಲ್ಲ. ಹೀಗಾಗಿ ಜನರು ನನ್ನನ್ನು ಭೇಟಿ ಮಾಡಲು ಬರುತ್ತಿದ್ದರು. ಠಾಕ್ರೆ ಅವರನ್ನು ಭೇಟಿಯಾಗಲು ನಮ್ಮ ಜನ ಕಷ್ಟಪಡುತ್ತಿದ್ದರು. ಸರ್ಕಾರದಲ್ಲಿ ಹೀಗೆಲ್ಲಾ ನಡೆಯುತ್ತಿರುವುದನ್ನು ಸಹಿಸಲು ಆಗುತ್ತಿರಲಿಲ್ಲ.

ಮುಂಬರುವ ಚುನಾವಣೆಯ ವೇಳೆಗೆ ಶಿವಸೇನೆಯಲ್ಲಿ ಬೆರಳೆಣಿಕೆಯಷ್ಟು ಶಾಸಕರು ಮಾತ್ರ ಇರುತ್ತಾರೆ ಎಂಬ ಕಾರಣಕ್ಕೆ ನಾವು ಈ ನಿರ್ಧಾರವನ್ನು ತೆಗೆದುಕೊಂಡೆವು. ಶಿವಸೇನೆಯನ್ನು ಅಂತ್ಯಗೊಳಿಸುವ ಯತ್ನಗಳು ನಡೆಯುತ್ತಿತ್ತು. ಜನರನ್ನು ಜೈಲಿಗೆ ಹಾಕಲಾಗುತ್ತಿತ್ತು. ಅಲ್ಲದೇ ತಮ್ಮ ಬೆಂಬಲಿಗರು ಮತ್ತು ನಾಯಕರನ್ನು ಭೇಟಿ ಮಾಡಲು ಕೂಡ ಉದ್ಧವ್ ಠಾಕ್ರೆ ಸಮಯ ನೀಡುತ್ತಿರಲಿಲ್ಲ ಎಂದು ಅವರು ಟೀಕಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯ ಜಿಮ್‍ನಲ್ಲಿ ಬಿಗಿ ಭದ್ರತೆಯಲ್ಲಿಯೇ ರಾಹುಲ್ ಗಾಂಧಿ ವರ್ಕೌಟ್

ಬಾಳಾಸಾಹೇಬರೊಂದಿಗೆ ಕೆಲಸ ಮಾಡಿದ ಹಿರಿಯ ನಾಯಕರು ವರ್ಷ ಬಂಗಲೆಯಿಂದ ಹಿಂತಿರುಗಬೇಕಾಯಿತು. ಅಂತಹ ಅಧಿಕಾರದಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ. ನಾನು ಸಚಿವನಾಗಿದ್ದೆ, ಉದಯ್ ಸಾಮಂತ್ ಕೂಡ ಸಚಿವರಾಗಿದ್ದರು. ಆದರೆ ನಾವು ಸರ್ಕಾರವನ್ನು ತೊರೆದಿದ್ದೇವೆ. ನಾನು ನನ್ನ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಹಾಗಾಗಿ ಜನರಿಂದ ಆಯ್ಕೆಯಾಗಲು ನನಗೆ ಚುನಾವಣಾ ಚಿಹ್ನೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Eknath Shindeelection symbolmaharashtraUddhav Thackerayಉದ್ಧವ್ ಠಾಕ್ರೆಏಕನಾಥ್ ಶಿಂಧೆಚುನಾವಣಾ ಚಿಹ್ನೆಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
8 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
9 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
9 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
10 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
10 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?