Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೈಕಾಟ್ ಲಾಲ್ ಸಿಂಗ್ ಚಡ್ಡಾ: ಕ್ಯಾರೆ ಅನಬಾರದು ಎಂದು ಟಾಂಗ್ ಕೊಟ್ಟ ನಟಿ ಕರಿಷ್ಮಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಬೈಕಾಟ್ ಲಾಲ್ ಸಿಂಗ್ ಚಡ್ಡಾ: ಕ್ಯಾರೆ ಅನಬಾರದು ಎಂದು ಟಾಂಗ್ ಕೊಟ್ಟ ನಟಿ ಕರಿಷ್ಮಾ

Bollywood

ಬೈಕಾಟ್ ಲಾಲ್ ಸಿಂಗ್ ಚಡ್ಡಾ: ಕ್ಯಾರೆ ಅನಬಾರದು ಎಂದು ಟಾಂಗ್ ಕೊಟ್ಟ ನಟಿ ಕರಿಷ್ಮಾ

Public TV
Last updated: August 3, 2022 11:59 am
Public TV
Share
1 Min Read
lal singh chaddha 2
SHARE

ಇದೇ ತಿಂಗಳು ಬಾಲಿವುಡ್  ಖ್ಯಾತ ನಟ ಆಮೀರ್ ಖಾನ್ ನಟನೆ ಲಾಲ್ ಸಿಂಗ್ ಚಡ್ಡಾ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ಆಮೀರ್ ಖಾನ್ ಈ ಹಿಂದೆ ಆಡಿದ ಮಾತುಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರವನ್ನು ಬೈಕಾಟ್ ಮಾಡಬೇಕು ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ.

lal singh chaddha 1

ಈ ಕುರಿತಂತೆ ಸ್ವತಃ ಆಮೀರ್ ಖಾನ್ ಮೊನ್ನೆಯಷ್ಟೇ ಮಾತನಾಡಿದ್ದು, ನಾನು ದೇಶದ ಬಗ್ಗೆ ಅಪಾರ ಅಭಿಮಾನ ಹೊಂದಿದ್ದೇನೆ. ದೇಶ ವಿರೋಧಿ ಮಾತುಗಳನ್ನು ಆಡಿಲ್ಲ. ಆದರೂ, ನನ್ನ ಮೇಲೆ ದೇಶದ್ರೋಹದ ಮಾತುಗಳನ್ನು ಆಡಲಾಗುತ್ತಿದೆ. ಇದನ್ನೇ ನೆನಪಾಗಿಟ್ಟುಕೊಂಡು ಸಿನಿಮಾವನ್ನು ಬೈಕಾಟ್ ಮಾಡಬೇಕೆಂದು ಹೇಳಲಾಗುತ್ತಿದೆ. ಇದು ಸರಿಯಾದದ್ದು ಅಲ್ಲ. ಆ ರೀತಿ ಟ್ರೆಂಡ್ ಮಾಡಬೇಡಿ ಎಂದು ಮನವಿ ಮಾಡಿದ್ದರು. ಇದನ್ನೂ ಓದಿ:‘ಗಾಳಿಪಟ 2’ ಟ್ರೇಲರ್ ಮೂಲಕ ಮತ್ತೊಮ್ಮೆ ಗೆದ್ದ ಯೋಗರಾಜ್ ಭಟ್

lal singh chaddha 5

ಈ ಬೈಕಾಟ್ ಕುರಿತಂತೆ ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿರುವ ಕರಿಷ್ಮಾ, ವಿರೋಧಿಗಳಿಗೆ ಸಖತ್ ಚಾಟಿ ಬೀಸಿದ್ದು, ಬೈಕಾಟ್ ವಿಚಾರದಲ್ಲಿ ಕ್ಯಾರೆ ಅನಬಾರದು ಅಂದಿದ್ದಾರೆ. ಈ ಸಿನಿಮಾವನ್ನು ನೋಡಿ, ಆನಂತರ ಮಾತನಾಡಿ ಎಂದೂ ಅವರು ತಿಳಿಸಿದ್ದಾರೆ. ಕೆಲವರು ಮಾತ್ರ ಈ ರೀತಿ ಆಡುತ್ತಿದ್ದಾರೆ. ಉಳಿದವರು ಬೆಂಬಲಿಸಿದ್ದಾರೆ. ಹಾಗಾಗಿ ಬೈಕಾಟ್ ಅನ್ನುವವರನ್ನು ಗಣನೆಗೆ ತಗೆದುಕೊಳ್ಳಬೇಡಿ ಎಂದು ಆಮೀರ್ ಗೆ ಸಲಹೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Aamir KhanbollywoodboycottKarishmaLal Singh Chadhaಆಮೀರ್ ಖಾನ್ಕರಿಷ್ಮಾಬಾಲಿವುಡ್ಬೈಕಾಟ್ಲಾಲ್ ಸಿಂಗ್ ಚಡ್ಡಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
6 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?