Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮೋತ್ಸವಕ್ಕೆ 10 ಲಕ್ಷಕ್ಕೂ ಹೆಚ್ಚಿನ ಜನಸಾಗರ- ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮೋತ್ಸವಕ್ಕೆ 10 ಲಕ್ಷಕ್ಕೂ ಹೆಚ್ಚಿನ ಜನಸಾಗರ- ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್

Bengaluru City

ಸಿದ್ದರಾಮೋತ್ಸವಕ್ಕೆ 10 ಲಕ್ಷಕ್ಕೂ ಹೆಚ್ಚಿನ ಜನಸಾಗರ- ಹೈಕಮಾಂಡ್‍ಗೆ ಬಿಎಸ್‍ವೈ ರಿಪೋರ್ಟ್

Public TV
Last updated: August 4, 2022 12:14 pm
Public TV
Share
1 Min Read
BSY AMITSHAH
SHARE

ಬೆಂಗಳೂರು: ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದುಬಂದಿದ್ದು, ಬಿಜೆಪಿ ನಾಯಕರಿಗೆ ಶಾಕ್ ನೀಡಿದೆ. ನಿರೀಕ್ಷೆಗೂ ಮೀರಿ 10 ಲಕ್ಷ ಜನ ಸೇರಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಆತಂಕ್ಕೀಡಾಗಿದ್ದಾರೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಿಗಿಂತಲೂ ಮೊದಲೇ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‍ಗೆ ರಿಪೋರ್ಟ್ ಕೊಟ್ಟಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

bs yediyurappa 1

ಸಿದ್ದರಾಮೋತ್ಸವ ಮಾಸ್ ಸಮಾವೇಶ ಚುನಾವಣಾ ಪ್ರಚಾರದ ದಿಕ್ಕು ಬದಲಿಸಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೊಂದಾಣಿಕೆಯಾದ್ರೆ ಬಿಜೆಪಿಗೆ ಮುಂದೆ ಕಷ್ಟವಾಗಲಿದೆ. ನಿನ್ನೆಯ 10 ಲಕ್ಷಕ್ಕೂ ಹೆಚ್ಚು ಜನಸಾಗರ ಸೇರಿದೆ. ಕಾಂಗ್ರೆಸ್ ಕೂಡ ಇಷ್ಟು ಜನಸ್ತೋಮವನ್ನು ನಿರೀಕ್ಷೆ ಮಾಡಿರಲಿಲ್ಲ. ಹೀಗಾಗಿ ಪರಿಣಾಮಕಾರಿ ತಂತ್ರಗಾರಿಕೆ ಅಗತ್ಯವೆಂದು ಬಿಎಸ್‍ವೈ ಹೇಳಿದ್ದಾರೆ. ಇದನ್ನೂ ಓದಿ: ಕೊನೆಗೂ ನನಸಾಯ್ತು ಅಮ್ಮ, ಮಗಳ ಕನಸು – ಒಂದೇ ವಿಮಾನಕ್ಕೆ ಇಬ್ಬರೂ ಪೈಲಟ್

ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವರಾದ ಶ್ರೀ @AmitShah ಅವರನ್ನು ರಾಜ್ಯಾಧ್ಯಕ್ಷರಾದ ಶ್ರೀ @nalinkateel, ಮುಖ್ಯಮಂತ್ರಿಗಳಾದ ಶ್ರೀ @BSBommai, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ @CTRavi_BJP, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @RajeshGaVee, ರಾಜ್ಯ ಉಪಾಧ್ಯಕ್ಷ ಶ್ರೀ @BlrNirmal ಅವರು ಭೇಟಿ ಮಾಡಿದರು. pic.twitter.com/kJyjbvs8Gq

— BJP Karnataka (@BJP4Karnataka) August 4, 2022

ಪಕ್ಷ ಸಂಘಟನೆಯಲ್ಲಿ ಕೆಲ ಬದಲಾವಣೆ ತನ್ನಿ. ಸರ್ಕಾರ, ಪಕ್ಷ ವೇಗವಾಗಿ ಹೋಗಬೇಕು, ಇಲ್ಲ ಅಂದ್ರೆ 2023 ನಮಗೆ ಕಷ್ಟ ಕಟ್ಟಿಟ್ಟಬುತ್ತಿ. ಸಿದ್ದರಾಮೋತ್ಸವದಲ್ಲಿನ ಜನ ವೋಟ್ ಆಗಿ ಕನ್ವರ್ಟ್ ಆದ್ರೆ ಬಿಜೆಪಿಗೆ ದೊಡ್ಡ ಲಾಸ್ ಆಗಲಿದೆ. ನಿನ್ನೆಯ ಜನರನ್ನ ನಾನು ನಿರೀಕ್ಷೆ ಮಾಡಿರಲಿಲ್ಲ, ಸಿದ್ದರಾಮಯ್ಯ ಕೂಡ ನಿರೀಕ್ಷೆ ಮಾಡಿರಲಿಲ್ಲ. ಹಾಗಾಗಿ ಇದು ನಮಗೆ ಆಲರಾಂ ಆಗಬೇಕು. ಸ್ವಾತಂತ್ರ್ಯ ಅಮೃತ ಮಹೋತ್ಸವದ ಬಳಿಕ ಈ ಕಡೆ ಗಮನ ಹರಿಸಿ ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ @AmitShah ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSBommai ಅವರು ಭೇಟಿಯಾಗಿ ಮಾತುಕತೆ ನಡೆಸಿದರು. pic.twitter.com/zaUspikC4C

— BJP Karnataka (@BJP4Karnataka) August 4, 2022

ಹೀಗೆ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿ ಯಡಿಯೂರಪ್ಪ ಅವರು ಅಮಿತ್ ಶಾಗೆ ಮಾಹಿತಿ ಕೊಟ್ಟಿದ್ದಾರೆ. ಖಾಸಗಿ ಹೊಟೇಲಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಶಾಸಕ ರಾಮದಾಸ್ ಮತ್ತಿತರರು ಅಮಿತ್ ಶಾರನ್ನು ಭೇಟಿಯಾಗಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:AmitShahbengalurubjpBS YediyurappaSiddaramotsavaಅಮಿತ್ ಶಾಬಿ.ಎಸ್.ಯಡಿಯೂರಪ್ಪಬಿಜೆಪಿಬೆಂಗಳೂರುಸಿದ್ದರಾಮೋತ್ಸವ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
20 minutes ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
51 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
1 hour ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
1 hour ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
1 hour ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?