Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಕೆಶಿ ಕೈಎತ್ತಿದ ಬಳಿಕ ಕುಮಾರಸ್ವಾಮಿ ಅಬ್ಬೇಪಾರಿ ಆಗಿ ಬೀದಿಗೆ ಬಂದ್ರು, ಸಿದ್ದರಾಮಯ್ಯಗೂ ಇದೇ ಗತಿ: ಆರ್. ಅಶೋಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಡಿಕೆಶಿ ಕೈಎತ್ತಿದ ಬಳಿಕ ಕುಮಾರಸ್ವಾಮಿ ಅಬ್ಬೇಪಾರಿ ಆಗಿ ಬೀದಿಗೆ ಬಂದ್ರು, ಸಿದ್ದರಾಮಯ್ಯಗೂ ಇದೇ ಗತಿ: ಆರ್. ಅಶೋಕ್

Districts

ಡಿಕೆಶಿ ಕೈಎತ್ತಿದ ಬಳಿಕ ಕುಮಾರಸ್ವಾಮಿ ಅಬ್ಬೇಪಾರಿ ಆಗಿ ಬೀದಿಗೆ ಬಂದ್ರು, ಸಿದ್ದರಾಮಯ್ಯಗೂ ಇದೇ ಗತಿ: ಆರ್. ಅಶೋಕ್

Public TV
Last updated: August 4, 2022 9:12 pm
Public TV
Share
2 Min Read
Siddaramaiah and DKShivakumar
SHARE

ಹಾಸನ: ಡಿಕೆಶಿ ಜೊತೆ ಯಾರ್ಯಾರು ಕೈ ಎತ್ತಿದ್ದಾರೆ ಅವರೆಲ್ಲ ಬೀದಿಗೆ ಬಂದಿದ್ದು, ಸಿದ್ದರಾಮಯ್ಯ ಅವರು ಸಹ ಬೀದಿಗೆ ಬರುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

R Ashok

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ-ಡಿಕಿಶಿ ಆಲಿಂಗನ ಧೃತರಾಷ್ಟ್ರನ ಆಲಿಂಗನವಿದ್ದಂತೆ, ಮಹಾಭಾರತ ಆದಮೇಲೆ ಧೃತರಾಷ್ಟ್ರ ಭೀಮನನ್ನು ಆಲಿಂಗನ ಮಾಡಿಕೊಂಡಂತಿದೆ. ಹಿಂದೆ ಅಸೆಂಬ್ಲಿಯಲ್ಲಿ ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ಎರಡು ಕೈಎತ್ತಿ ನಾವು ಜೋಡೆತ್ತುಗಳು ಎಂದು ಹೇಳಿದ್ರು. ಕೊನೆಗೆ ಏನಾಯ್ತು, ಕುಮಾರಸ್ವಾಮಿ ಅವರು ಅಬ್ಬೇಪಾರಿ ಆಗಿ, ಬೀದಿಗೆ ಬಂದುಬಿಟ್ರು. ಈಗ ಇವರು ಕೈ ಎತ್ತಿದ್ದಾರೆ, ಸಿದ್ದರಾಮಯ್ಯ ಕೂಡ ಬೀದಿಗೆ ಬರ್ತಾರೆ. ಡಿಕೆಶಿ-ಸಿದ್ದರಾಮಯ್ಯ ಅವರದ್ದು ಬಲವಂತದ ಅಪ್ಪುಗೆ, ಯಾರೋ ಹೇಳಿದ್ದಾರೆ ಅಂತ ಅಪ್ಪಿಕೊಂಡಿದ್ದಾರೆ ಹೊರತು, ಪ್ರೀತಿಯಿಂದ ಅಪ್ಪಿಕೊಂಡಿಲ್ಲ ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: 75ನೇ ಸ್ವಾತಂತ್ರ್ಯ ಸಂಭ್ರಮ – ಬಾವುಟವನ್ನು ಮಡಿಸೋದು ಹೇಗೆ?

Siddaramaiah and DKShivakumar 2

ಈ ಅಪ್ಪುಗೆ ಬಹಳ ದಿನ ಉಳಿಯಲ್ಲ, ಈಗಾಗಲೇ ಕಾಂಗ್ರೆಸ್‍ನ ನಾಯಕತ್ವದ ಜಗಳ ಬೀದಿಗೆ ಬಂದಿದೆ. ಒಬ್ಬರಲ್ಲ, ಇಬ್ಬರಲ್ಲ ಐದಾರು ಜನ ಕಿತ್ತಾಡುತ್ತಿದ್ದಾರೆ. ಇದರ ಲಾಭವನ್ನು ಹಂಡ್ರೆಡ್ ಪರ್ಸೆಂಟ್ ಪಡೆಯಲು ನಾವು ನಿಂತಿದ್ದೇವೆ, ನಾವು ಈ ಆಲಿಂಗನಕ್ಕೋಸ್ಕರ ಬಹಳ ದಿನದಿಂದ ಕಾದಿದ್ದೇವು, ಈಗ ಆಲಿಂಗನವಾಗಿದೆ ಮುಂದೆ ನೋಡ್ತಿರಿ, ನಾವು ರಾಜಕಾರಣಿಗಳು, ಸನ್ಯಾಸಿಗಳಲ್ಲ. ಕಾಂಗ್ರೆಸ್‍ನಲ್ಲಿ ಏನು ನಡೆಯುತ್ತಿದೆ ಅದು ನ್ಯಾಚುರಲ್ ಆಗಿ ಬಿಜೆಪಿ ಬೆನಿಫಿಟ್ ಆಗೇ ಆಗುತ್ತದೆ. ಮೋದಿ, ಅಮಿತ್ ಶಾ, ಕರ್ನಾಟಕದಲ್ಲಿ ಯಡಿಯೂರಪ್ಪ, ಬೊಮ್ಮಾಯಿ ಅವರು ಇರೋವರೆಗೂ ದೇಶದಲ್ಲಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರುವುದು ಶತಸಿದ್ಧ, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಖರ್ಗೆ ಸಮ್ಮುಖದಲ್ಲಿ ನ್ಯಾಷನಲ್‌ ಹೆರಾಲ್ಡ್‌ ಕಚೇರಿ ಶೋಧ: ಅಧಿವೇಶನದ ಮಧ್ಯೆ ಸಮನ್ಸ್‌ ಜಾರಿಗೆ ಕಾಂಗ್ರೆಸ್‌ ಕಿಡಿ

Congress

ಅಮಿತ್ ಶಾ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಪ್ರವಾಹದ ಬಗ್ಗೆ ಅಷ್ಟೇ ಚರ್ಚಿಸಿದ್ದು, ಬೇರೆ ಯಾವ ವಿಚಾರವನ್ನು ಚರ್ಚೆ ಮಾಡಿಲ್ಲ, ಕರ್ನಾಟಕದ ಅಭಿವೃದ್ಧಿ ಬಗ್ಗೆಯೂ ಮಾತನಾಡಿದ್ದಾರೆ. ರಾಜ್ಯದಲ್ಲಿ ಮಳೆ ಬಂದು ಹಾನಿಯಾಗಿದೆ, ಅರವತ್ತಕ್ಕೂ ಹೆಚ್ಚು ಜನ ಸತ್ತಿದ್ದಾರೆ. ಇದರ ಬಗ್ಗೆ ನಮಗೆ ಚಿಂತೆಯಿದೆ, ಆದರೆ ಕಾಂಗ್ರೆಸ್‍ನವರಿಗೆ ಹುಟ್ಟುಹಬ್ಬ ಆಚರಿಸುವುದು. ಸಮಾರಂಭಗಳನ್ನು ಮಾಡುವ ಚಿಂತೆ ಎಂದು ಕುಟುಕಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಮುಖ್ಯಮಂತ್ರಿಗಳು ಆರಾಮಾಗಿ ಈ ಅವಧಿಯನ್ನು ಮುಗಿಸುತ್ತಾರೆ. ಮುಂದಿನ ಅವಧಿಯಲ್ಲಿ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋಗ್ತಿವಿ. ಅದೇ ರೀತಿ ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಚೇಂಜ್ ಆಗಲ್ಲ. ಇಬ್ಬರೂ ಕೂಡ ಮುಂದುವರಿಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bjpcongresshassanar ashoksiddaramaiahಅಮಿತ್ ಶಾಆರ್. ಅಶೋಕ್‍ಡಿಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
15 minutes ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
21 minutes ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
33 minutes ago
IndiGo CEO Pieter Elbers
Latest

ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ

Public TV
By Public TV
1 hour ago
Majestic Bus Station Ramalinga Reddy
Bengaluru City

ಸಿಂಗಾಪುರ್ ಮಾದರಿಯಲ್ಲಿ ಮೆಜೆಸ್ಟಿಕ್ ಬಸ್ ನಿಲ್ದಾಣ ಅಭಿವೃದ್ಧಿ: ರಾಮಲಿಂಗಾ ರೆಡ್ಡಿ

Public TV
By Public TV
1 hour ago
siddaramaiah 1 5
Bengaluru City

ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?