Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ

Bengaluru City

ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ : ಅಮಿತ್ ಶಾ ವಿರುದ್ಧ ಸಿದ್ದು ಕಿಡಿ

Public TV
Last updated: August 5, 2022 4:34 pm
Public TV
Share
2 Min Read
Siddaramaiah AmitShah
SHARE

ಬೆಂಗಳೂರು: ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

AMITH SHA

ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಬುಧವಾರ ಬೆಂಗಳೂರಿನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ, ಸಿಐಐ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಂಕಲ್ಪದಿಂದ ಸಿದ್ಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಅಮಿತ್ ಶಾ ಕನ್ನಡ ಬಳಕೆ ಮಾಡದಿರುವುದಕ್ಕೆ ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಆಕ್ರೋಶ ಹೊರಹಾಕಿದ್ದಾರೆ.

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ?
ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ @karkalasunil ಅವರಿಗೆ ಇಂಥಾ ಗುಲಾಮಿ‌ ಮನಸ್ಥಿತಿ ಬರಬಾರದಿತ್ತು..!!
6/6#ಹಿಂದಿಹೇರಿಕೆ

— Siddaramaiah (@siddaramaiah) August 5, 2022

 

ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ, ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಅಮಿತ್ ಶಾಗೆ ರಾಜಾಹುಲಿ ನೀಡಿದ ಫಸ್ಟ್ ರಿಪೋರ್ಟ್ ರಿವೀಲ್ – ಸಿದ್ದರಾಮೋತ್ಸವ ಎಫೆಕ್ಟ್!

AMITH SHA AND BASAVARAJ BOMMAI

ಕೇಂದ್ರ ಸಚಿವ ಅಮಿತ್ ಅವರು ಭಾಗವಹಿಸಿದ್ದ ‘ಸಂಕಲ್ಸ್ ಸೆ ಸಿದ್ಧಿ’ ಎಂಬ ಕಾರ್ಯಕ್ರಮದ ಬ್ಯಾನರ್ ಸಂಪೂರ್ಣ ಹಿಂದಿಮಯವಾಗಿತ್ತು. ಇನ್ನೊಂದೆಡೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತನ್ನ ಜಾಲತಾಣದಲ್ಲಿ ಹಿಂದಿಯ ಕಿರೀಟ ಇಟ್ಟುಕೊಂಡು ಮೆರೆಸುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

SIDDARAMIHA

ರಾಜ್ಯದ ಬಿಜೆಪಿ ಸರ್ಕಾರ ತನ್ನ ತನವನ್ನು ಅಡವಿಟ್ಟು ಹಿಂದಿ ಭಾಷೆಗೆ ಸಂಪೂರ್ಣ ಶರಣಾಗತವಾಗಿದೆ ಎಂಬುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣವೇ ಸಾಕ್ಷಿ. ಮೊದಲು ಈ ಜಾಲತಾಣದಿಂದ ಹಿಂದಿಯನ್ನು ಕಿತ್ತೊಗೆದು, ಕನ್ನಡಿಗರ ಸ್ವಾಭಿಮಾನ ಉಳಿಸಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ಹಿರಿಯಣ್ಣನಂತೆ- ಮಾಜಿ ಸಿಎಂ ಗುಣಗಾನ ಮಾಡಿದ ಡಿಕೆ ಶಿವಕುಮಾರ್

ರಾಜ್ಯದಲ್ಲಿರುವುದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೇ? ಅಥವಾ ಹಿಂದಿ ಮತ್ತು ಸಂಸ್ಕೃತಿ ಇಲಾಖೆಯೇ? ಎನ್ನುವುದನ್ನು ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸುನಿಲ್ ಕುಮಾರ್ ಅವರು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು‌ ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು @karkalasunil?
5/6#ಹಿಂದಿಹೇರಿಕೆ

— Siddaramaiah (@siddaramaiah) August 5, 2022

ಕನ್ನಡ ಮತ್ತು ಸಂಸ್ಕೃತಿಯ ರಕ್ಷಣೆ ಮತ್ತು ಪೋಷಣೆಗಾಗಿ ಇರುವ ಇಲಾಖೆಯೇ ಎರಡು ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡವನ್ನು ಹೊರಗಿಟ್ಟು ಹಿಂದಿ ಭಾಷೆಯ ಪ್ರಚಾರಕ್ಕೆ ಇಳಿದರೆ ಕನ್ನಡ ಭಾಷೆಯನ್ನು ರಕ್ಷಿಸಿವವರು ಯಾರು ಎಂದು ಪ್ರಶ್ನಿಸಿದ್ದಾರೆ.

ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಕನ್ನಡಿಗರ ಸ್ವಾಭಿಮಾನವನ್ನು ‘ಉತ್ತರ ಕುಮಾರ’ರ ಕಾಲಡಿ ಯಾಕೆ ಅಡವು ಇಡುತ್ತೀರಾ? ಶರಣಾಗತಿ ಕನ್ನಡದ ಮಣ್ಣಿನ ಗುಣವಲ್ಲ, ವೀರರಾಣಿ ಅಬ್ಬಕ್ಕನ ನೆಲದಿಂದ ಬಂದ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಅವರಿಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು ಎಂದು ವ್ಯಾಂಗ್ಯವಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Amit ShahBasavaraja Bommaibengalurusiddaramaiahtweetಅಮಿತ್ ಶಾಟ್ವೀಟ್ಬಸವರಾಜ ಬೊಮ್ಮಾಯಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
1 hour ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
2 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
2 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
2 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
3 hours ago
GBA Maheshwar Rao
Bengaluru City

ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಜಿಬಿಎ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?