Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವರ ಕಾಲು ಮುರಿಯಿರಿ, ನಾನು ನಿಮಗೆ ಜಾಮೀನು ಕೊಡಿಸ್ತೇನೆ – ಪ್ರಕಾಶ್ ಸುರ್ವೆ ವಿರುದ್ಧ ಶಿವಸೇನೆ ದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅವರ ಕಾಲು ಮುರಿಯಿರಿ, ನಾನು ನಿಮಗೆ ಜಾಮೀನು ಕೊಡಿಸ್ತೇನೆ – ಪ್ರಕಾಶ್ ಸುರ್ವೆ ವಿರುದ್ಧ ಶಿವಸೇನೆ ದೂರು

Latest

ಅವರ ಕಾಲು ಮುರಿಯಿರಿ, ನಾನು ನಿಮಗೆ ಜಾಮೀನು ಕೊಡಿಸ್ತೇನೆ – ಪ್ರಕಾಶ್ ಸುರ್ವೆ ವಿರುದ್ಧ ಶಿವಸೇನೆ ದೂರು

Public TV
Last updated: August 16, 2022 10:55 am
Public TV
Share
1 Min Read
Prakash Survey
SHARE

ಮುಂಬೈ: ನಿಮಗೆ ಅವರ ಕೈ ಮುರಿಯಲು ಸಾಧ್ಯವಾಗದಿದ್ದರೆ, ಅವರ ಕಾಲು ಮುರಿಯಿರಿ. ನಾನು ಮರುದಿನ ಜಾಮೀನು ನೀಡಲು ಬರುತ್ತೇನೆ ಎಂಬ ಶಾಸಕ ಪ್ರಕಾಶ್ ಸುರ್ವೆ ಹೇಳಿಕೆ ಖಂಡಿಸಿ ಉದ್ಧವ್ ಠಾಕ್ರೆ ಅವರ ಶಿವಸೇನೆ ದೂರು ದಾಖಲಿಸಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರನ್ನು ಬೆಂಬಲಿಸುವ ಶಾಸಕರಲ್ಲಿ ಒಬ್ಬರಾದ ಪ್ರಕಾಶ್ ಸುರ್ವೆ ಅವರು, ಆಗಸ್ಟ್ 14 ರಂದು ಮುಂಬೈನ ಮಗಥಾಣೆ ಪ್ರದೇಶದ ಕೊಕನಿ ಪದ ಬುದ್ಧ ವಿಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ, ಯಾರಾದರೂ ನಿಮಗೆ ಏನಾದರೂ ಹೇಳಿದರೆ ಅವರಿಗೆ ಉತ್ತರಿಸಿ. ಯಾರ ದಾದಾಗಿರಿ ಇಲ್ಲಿ ನಡೆಯುವುದಿಲ್ಲ. ನೀವು ಕೂಡ ಹೊಡೆಯಿರಿ. ನಿಮಗಾಗಿ ನಿಮ್ಮ ಪ್ರಕಾಶ್ ಸುರ್ವೆ ಇಲ್ಲಿದ್ದಾನೆ. ನೀವು ಅವರ ಕೈಗಳನ್ನು ಮುರಿಯಲು ಸಾಧ್ಯವಾಗದಿದ್ದರೆ, ಅವರ ಕಾಲುಗಳನ್ನು ಮುರಿಯಿರಿ, ಮರುದಿನ ನಾನು ಬಂದು ನಿಮಗೆ ಜಾಮೀನು ನೀಡುತ್ತೇನೆ, ಚಿಂತಿಸಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚುನಾವಣಾ ದೃಷ್ಟಿಯಿಂದ ಬದಲಾಗುತ್ತಾರಾ ಬಿಜೆಪಿ ರಾಜ್ಯಾಧ್ಯಕ್ಷ..?

Shiv Sena Uddhav Thackeray eknath shinde

ನಾವು ಯಾರೊಂದಿಗೂ ಜಗಳವಾಡುವುದಿಲ್ಲ, ಆದರೆ ಯಾರಾದರೂ ನಮ್ಮೊಂದಿಗೆ ಜಗಳವಾಡಿದರೆ, ನಾವು ಅವರನ್ನು ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಪ್ರಚೋದನಕಾರಿ ಹೇಳಿಕೆಯನ್ನು ಖಂಡಿಸಿ ಉದ್ಧವ್ ಠಾಕ್ರೆ ಬಣವು ದಹಿಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಇದನ್ನೂ ಓದಿ: ಧ್ವಜಾರೋಹಣವಾದ ಕೆಲವೇ ಗಂಟೆಗಳಲ್ಲಿ ಟಿಆರ್‌ಎಸ್ ಮುಖಂಡನ ಬರ್ಬರ ಹತ್ಯೆ

ಆನ್‍ಲೈನ್‍ನಲ್ಲಿ ವೀಡಿಯೊ ಪಡೆಯುತ್ತಿರುವ ಇರುವುಗಳನ್ನು ಗಮನಿಸಿದರೆ, ಈ ವಿಚಾರವಾಗಿ ಇಂದು ಪ್ರತಿಪಕ್ಷಗಳು ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯಿದೆ. ಅಲ್ಲದೇ ಮುಖ್ಯಮಂತ್ರಿ ಶಿಂಧೆ ಅವರ ಪತ್ರಿಕಾಗೋಷ್ಠಿ ಕೂಡ ನಿಗದಿಯಾಗಿದೆ. ಉದ್ಧವ್ ಠಾಕ್ರೆ ತಾಂತ್ರಿಕವಾಗಿ ಅವರ ತಂದೆ ಬಾಳ್ ಠಾಕ್ರೆ ಸ್ಥಾಪಿಸಿದ ಪಕ್ಷದ ಮುಖ್ಯಸ್ಥರಾಗಿ ಉಳಿದಿದ್ದಾರೆ. ಆದರೆ ಪಕ್ಷದ ಹಕ್ಕು ಯಾರಿಗೆ ಸಿಗುತ್ತದೆ ಎಂಬ ಬಗ್ಗೆ ಕಾನೂನು ಹೋರಾಟ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:maharashtraPrakash Surveshiv senaUddhav Thackerayಉದ್ಧವ್ ಠಾಕ್ರೆಪ್ರಕಾಶ್ ಸುರ್ವೆಮಹಾರಾಷ್ಟ್ರಶಿವಸೇನೆ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Eshwar Khandre
Bengaluru City

ಜಾರಕಬಂಡೆ ಕಾವಲ್‌ನಲ್ಲಿ ವಾಯುಪಡೆ ವಶದಲ್ಲಿರುವ 444 ಎಕರೆ ಅರಣ್ಯ ಭೂಮಿ – ಮರುವಶಕ್ಕೆ 64ಎ ಪ್ರಕ್ರಿಯೆ: ಖಂಡ್ರೆ ಸೂಚನೆ

Public TV
By Public TV
7 minutes ago
US Israel Joint Strike
Latest

ಇಸ್ರೇಲ್‌ – ಅಮೆರಿಕ vs ಇರಾನ್‌ ದಾಳಿ – ಪ್ರತಿದಾಳಿ; ಒಟ್ಟು 19 ಮಂದಿ ಬಲಿ

Public TV
By Public TV
10 minutes ago
DK Shivakumar
Bengaluru City

ತೈಲ ಬೆಲೆ ಏರಿಸುತ್ತಿದೆ, ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡ್ತಿದೆ: ಡಿಕೆಶಿ ಕಳವಳ

Public TV
By Public TV
29 minutes ago
Ship
Latest

ಗುಜರಾತ್‌ಗೆ ಬಂತು 47,600 ಮೆಟ್ರಿಕ್ ಟನ್ LPG ಹೊತ್ತ `ಜಗ್ ವಸಂತ್’ ಹಡಗು

Public TV
By Public TV
33 minutes ago
GBA Budget
Bengaluru City

ಬೆಂಗಳೂರು ಪೂರ್ವ ನಗರ ಪಾಲಿಕೆಯಿಂದ 3,889 ಕೋಟಿ ಗಾತ್ರದ ಬಜೆಟ್ ಮಂಡನೆ – 1,500 ಕೋಟಿ ಆಸ್ತಿ ತೆರಿಗೆ ಸಂಗ್ರಹ ಗುರಿ

Public TV
By Public TV
46 minutes ago
Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?