Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಕೈ ನಾಯಕರಿಗೆ ನಾರ್ಥ್ ಸೌತ್ ತಂತ್ರ ಕಿರಿಕಿರಿ- ರಾಹುಲ್ ಗಾಂಧಿ ತಂತ್ರಗಾರಿಕೆಗೆ ತೀವ್ರ ಅತೃಪ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಕೈ ನಾಯಕರಿಗೆ ನಾರ್ಥ್ ಸೌತ್ ತಂತ್ರ ಕಿರಿಕಿರಿ- ರಾಹುಲ್ ಗಾಂಧಿ ತಂತ್ರಗಾರಿಕೆಗೆ ತೀವ್ರ ಅತೃಪ್ತಿ

Bengaluru City

ರಾಜ್ಯ ಕೈ ನಾಯಕರಿಗೆ ನಾರ್ಥ್ ಸೌತ್ ತಂತ್ರ ಕಿರಿಕಿರಿ- ರಾಹುಲ್ ಗಾಂಧಿ ತಂತ್ರಗಾರಿಕೆಗೆ ತೀವ್ರ ಅತೃಪ್ತಿ

Public TV
Last updated: August 17, 2022 9:02 am
Public TV
Share
1 Min Read
CONGRESS RAHUL GANDHI
SHARE

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ನಾರ್ಥ್-ಸೌಥ್ ಸ್ಟ್ರಾಟಜಿ ಕಿರಿಕಿರಿ ಎದುರಾಯ್ತಾ ಅನ್ನೋ ಪ್ರಶ್ನೆ ಎದ್ದಿದೆ. ರಾಹುಲ್ ಗಾಂಧಿಯ ಸ್ಟ್ರಾಟಜಿ ಟೀಂ ಕಿರಿಕಿರಿಗೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿಯೊಂದು ಲಭ್ಯವಾಗಿದೆ.

CONGRESS 4

ಚುನಾವಣಾ ಸಿದ್ಧತೆಯ ಪ್ರತಿಸಭೆಗೂ ಎಐಸಿಸಿ ಸ್ಟ್ರಾಟಜಿ ಟೀಮ್ ಜೊತೆಗಿಟ್ಟುಕೊಳ್ಳಲು ಎಐಸಿಸಿ ಸೂಚಿಸಿದ್ಯಂತೆ. ಆದರೆ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಲೆಕ್ಕಾಚಾರಗಳೇ ಬೇರೆ. ರಾಜ್ಯದ ಮಟ್ಟಿಗೆ ಪಕ್ಷದ ಸಭೆಯಲ್ಲಿ ಹೊರಗಿನ ಹಸ್ತಕ್ಷೇಪ ಬೇಡ ಎಂದು ಸಿದ್ದರಾಮಯ್ಯ ಹಾಗೂ ಡಿಕೆಶಿ ಇಬ್ಬರು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: `ಮುಸ್ಲಿಂ’ ಏರಿಯಾದಲ್ಲಿ ಸಾವರ್ಕರ್ ಫೋಟೋ ಬೇಕಿತ್ತಾ..? – ಸಿದ್ದರಾಮಯ್ಯ ಹೇಳಿಕೆ ಫುಲ್ ವೈರಲ್

CONGRESS 3 1

ರಾಹುಲ್ ಹೇಳಿದ್ದಾರೆ ಎಐಸಿಸಿ ಸ್ಟ್ರಾಟಜಿ ಟೀಂ ಜೊತೆಗೆ ಮುಂದುವರಿಯುವಂತೆ ಸುರ್ಜೆವಾಲ ಸಹ ನಿನ್ನೆಯ ಸಭೆಯಲ್ಲಿ ಸೂಚಿಸಿದ್ದಾರೆ. ಈ ಹಿಂದೆ ಪ್ರಶಾಂತ್ ಕಿಶೋರ್ ಟೀಂನಲ್ಲಿದ್ದ ಸುನೀಲ್ ಕುನಗೋಳು ಎಐಸಿಸಿ ಸ್ಟ್ರಾಟಜಿ ಟೀಂ ಪರವಾಗಿ ಕೆಪಿಸಿಸಿಗೆ ಕೆಲಸ ಮಾಡ್ತಿದ್ದಾರೆ. ಅವರ ಸಲಹೆ ಪಾಲಿಸಲು ಎಐಸಿಸಿ ಸೂಚನೆ ನೀಡಿದೆ ಎಂಬುದಾಗಿ ತಿಳಿದುಬಂದಿದೆ.

CONGRESS 2

ಸುರ್ಜೆವಾಲ ಸೂಚನೆಗೆ ಸಿದ್ದರಾಮಯ್ಯ ಡಿಕೆಶಿ ವಿರೋಧ ವ್ಯಕ್ತಪಡಿಸಿದ್ದು, ನಮ್ಮ ರಾಜ್ಯದಲ್ಲಿ ನಮ್ಮದೇ ಲೆಕ್ಕಾಚಾರ ಬಿಟ್ಟು ಇನ್ಯಾರದೋ ತಂತ್ರಗಾರಿಕೆ ಯಾಕೆ ಬೇಕು ಎಂದು ಅಸಮಧಾನ ಹೊರ ಹಾಕಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಮದರಸಾಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ – ಶೀಘ್ರವೇ ಸರ್ಕಾರದ ಆದೇಶ ಸಾಧ್ಯತೆ

Live Tv
[brid partner=56869869 player=32851 video=960834 autoplay=true]

TAGGED:bengalurucongressDK Shivakumarsiddaramaiahಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
44 minutes ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
2 hours ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
2 hours ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
3 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?