Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪ್ರೀತಿ ನಿರಾಕರಿಸಿದ್ದಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಯುವತಿಯ ಕೊಲೆ

Public TV
Last updated: August 19, 2022 9:27 am
Public TV
Share
1 Min Read
hassan 3 1
SHARE

ಹಾಸನ: ಅಪಘಾತದಲ್ಲಿ ಮೃತಪಟ್ಟಿದ್ದ ಯುವತಿ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಕಾರಿನಿಂದ ಯುವತಿಗೆ ಡಿಕ್ಕಿ ಹೊಡೆದು ಕೊಲೆ ಮಾಡಿರುವುದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಆಗಸ್ಟ್ 3 ರಂದು ಹಾಸನ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಸರಣಿ ಅಪಘಾತ ನಡೆದಿತ್ತು. ಆಲ್ಟೋ ಕಾರೊಂದು ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಯುವತಿ ಶರಣ್ಯಳಿಗೆ ಡಿಕ್ಕಿ ಹೊಡೆದು ಬಳಿಕ ಹಾಲಿನ ಗೂಡ್ಸ್ ಆಟೋ, 2 ಬೈಕ್ ಹಾಗೂ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ಚಾಲಕ ಎಸ್ಕೇಪ್ ಆಗಿದ್ದ.

hassan 4 1

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶರಣ್ಯ ಆಗಸ್ಟ್ 4 ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಳು. ಅಂದೇ ಶರಣ್ಯಳ ಅಣ್ಣ ಸಚಿನ್ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಆಗಸ್ಟ್ 12ರಂದು ಸಕಲೇಶಪುರದಲ್ಲಿ ಆರೋಪಿ ಭರತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಸತ್ಯಾಂಶ ಬಾಯ್ಬಿಟ್ಟಿದ್ದಾನೆ. ಇದನ್ನೂ ಓದಿ: ಪ್ರೀತಿಸಿದವಳ ಕೊಂದು ದೇಹವನ್ನು ಪೀಸ್, ಪೀಸ್ ಮಾಡ್ದ – ಪತ್ರಕರ್ತ ಅರೆಸ್ಟ್

hassan 5 2

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಹೆಂಜುಗೊಂಡನಹಳ್ಳಿ ಗ್ರಾಮದ ಶರಣ್ಯ ಭಾರತಿ ಅಸೋಸಿಯೇಟ್ಸ್ ಕಂಪನಿಯಲ್ಲಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದಳು. ಹಾಸನ ತಾಲೂಕಿನ, ಬೊಮ್ಮನಾಯಕನಹಳ್ಳಿ ಗ್ರಾಮದ ಭರತ್ ಜಿ.ಆರ್ ಶರಣ್ಯಳ ಹಿಂದೆ ಬಿದ್ದಿದ್ದ. ನನ್ನ ಪ್ರೀತಿಯನ್ನು ಒಪ್ಪಿಕೋ ಎಂದು ಪದೇ ಪದೇ ಪೀಡಿಸುತ್ತಿದ್ದು, ಶರಣ್ಯ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡ ಭರತ್, ಮೈಸೂರಿನಿಂದ ಕಾರು ಬಾಡಿಗೆಗೆ ತಂದು ಆಗಸ್ಟ್ 3 ರಂದು ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಶರಣ್ಯಳಿಗೆ ಡಿಕ್ಕಿ ಹೊಡೆದು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ. ಭರತ್‌ನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಬಾಯ್‍ಫ್ರೆಂಡ್‍ನ ಯಾವಾಗ ಬೇಕಾದ್ರೂ ಚೇಂಜ್ ಮಾಡ್ತಾರೆ – ನಿತೀಶ್ ಕುಮಾರ್‌ಗೆ ಬಿಜೆಪಿ ನಾಯಕನ ಟಾಂಗ್

Live Tv
[brid partner=56869869 player=32851 video=960834 autoplay=true]

TAGGED:accidenthassanyoung womanಅಪಘಾತಯುವತಿಹಾಸನ
Share This Article
Facebook Whatsapp Whatsapp Telegram

You Might Also Like

Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
15 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
28 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
33 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Bunny Hop Catch
Cricket

`ಬನ್ನಿ ಹಾಪ್ ಕ್ಯಾಚ್’ ರೂಲ್ಸ್‌ಗೆ ಐಸಿಸಿ ಬ್ರೇಕ್ – ಶೀಘ್ರವೇ ಹೊಸ ರೂಲ್ಸ್

Public TV
By Public TV
1 hour ago
Temba Bavuma
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?