Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡ್ರಾಮಾ ಜ್ಯೂನಿಯರ್ ಪಟ್ಟ ಪಡೆದ ಸಮೃದ್ಧಿ: ಲಕ್ಷ ಲಕ್ಷ ಬಹುಮಾನ ಪಡೆದ ಡ್ರಾಮಾ ಕ್ವೀನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಡ್ರಾಮಾ ಜ್ಯೂನಿಯರ್ ಪಟ್ಟ ಪಡೆದ ಸಮೃದ್ಧಿ: ಲಕ್ಷ ಲಕ್ಷ ಬಹುಮಾನ ಪಡೆದ ಡ್ರಾಮಾ ಕ್ವೀನ್

Cinema

ಡ್ರಾಮಾ ಜ್ಯೂನಿಯರ್ ಪಟ್ಟ ಪಡೆದ ಸಮೃದ್ಧಿ: ಲಕ್ಷ ಲಕ್ಷ ಬಹುಮಾನ ಪಡೆದ ಡ್ರಾಮಾ ಕ್ವೀನ್

Public TV
Last updated: August 23, 2022 10:18 am
Public TV
Share
2 Min Read
FotoJet 3 20
SHARE

ಕರ್ನಾಟಕದ ಅತಿ ದೊಡ್ಡ ಮಕ್ಕಳ ರಿಯಾಲಿಟಿ ಶೋ ಡ್ರಾಮಾ ಜೂನಿಯರ್ಸ್ ಸೀಸನ್ 4 ಗ್ರಾಂಡ್ ಫಿನಾಲೆ ಗೆ ಅದ್ಧೂರಿಯಾಗಿ ತೆರೆ ಬಿದ್ದಿದೆ . ಜೀ ಕನ್ನಡ ವಾಹಿನಿ ಹೆಮ್ಮೆಯಿಂದ ಪ್ರಸ್ತುತ ಪಡಿಸಿದ್ದ ಈ ಶೋ ಸತತ 23 ವಾರಗಳ ಕಾಲ ಇಡೀ ಕರುನಾಡನ್ನು ರಂಜಿಸಿ ಇಂದು ಕರ್ನಾಟಕದ ಮನೆಮನೆಯ ಮುದ್ದಾದ ಕಾರ್ಯಕ್ರಮವಾಗಿದೆ. ಇನ್ನು ಈ ಸೀಸನ್ ನ ವಿಜೇತರಾಗಿ ಕುಂದಾಪುರದ ಸಮೃದ್ಧಿ ಎಸ್ ಮೊಗವೀರ್ ರವರು ಹೊರಹೊಮ್ಮಿದ್ದಾರೆ.

FotoJet 2 38

ತಮ್ಮ ಅದ್ಭುತ ಅಭಿನಯದ ಮೂಲಕ ಮನಸೂರೆಗೊಂಡಿದ್ದ 15 ಮಕ್ಕಳು ಫೈನಲ್ ಗೆ ಆಯ್ಕೆಯಾಗಿದಿದ್ದು ವಿಶೇಷವಾಗಿತ್ತು. ಅವರಲ್ಲಿ ನಾಲ್ಕು ಮಕ್ಕಳು ಪ್ರಶಸ್ತಿ ಗೆಲ್ಲುವ ಹಂತಕ್ಕೆ ತಲುಪಿದ್ದು ತ್ರಿವಳಿ ರತ್ನಗಳು ಉತ್ತಮರಲ್ಲಿ ಅತ್ಯುತ್ತಮರನ್ನು ವಿಜೇತರನ್ನಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರತಿಯೊಬ್ಬ ಮಗುವಿಗೂ ಪದಕ ನೀಡುವ ಮೂಲಕ ಉಳಿದ 11 ಪ್ರತಿಭೆಗಳನ್ನು ಗೌರವಿಸಲಾಯಿತು. ಕಾರ್ಯಕ್ರಮದ ಗುಣಮಟ್ಟ ಹಾಗು ವಿಶೇಷತೆಗೆ ಸಾಕ್ಷಿಯಂತೆ  ಇಬ್ಬರು ಪ್ರತಿಭೆಗಳು ಚಾಮರಾಜನಗರದ ಗೌತಮ್ ರಾಜ್ ಮತ್ತು ಉಡುಪಿಯ ಸಾನಿಧ್ಯ ಆಚಾರ್ ಸಮಬಲ ಸಾಧಿಸಿಕೊಂಡು ಎರಡನೇ ಸ್ಥಾನ ಪಡೆದಿದ್ದಾರೆ ಹಾಗು ತಲಾ ಮೂರು ಲಕ್ಷ ರೂಪಾಯಿ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಇದನ್ನೂ ಓದಿ:ವರುಣ್ ತೇಜ್ ಜೊತೆ ಲಾವಣ್ಯ ತ್ರಿಪಾಠಿ ಮದುವೆ?

FotoJet 4 13

ಇನ್ನು  ಮಂಗಳೂರಿನ ವೇದಿಕ್ ಅವರು ಮೂರನೇ ಸ್ಥಾನ ಪಡೆದು ಜನಮೆಚ್ಚುಗೆಗಳಿಸಿದರು. ಈ ಸೀಸನ್ ವಿಶಿಷ್ಟ ಪ್ರತಿಭೆಯಾಗಿ ವೇದಿಕೆಗೆ ಆಗಮಿಸಿದ ರಾಯಚೂರಿನ ಕುಳ್ಳ ಸಿಂಗಂ ಖ್ಯಾತಿಯ ಅರುಣ್ ಅವರಿಗೆ ವಿಶೇಷ ಬಹುಮಾನವಾಗಿ ಒಂದು ಲಕ್ಷ ರುಪಾಯಿ ನಗದು ಬಹುಮಾನವನ್ನು ಸಹ ನೀಡಿ  ವೇದಿಕೆ ಸಾರ್ಥಕತೆ ಮೆರೆಯಿತು. ಅಷ್ಟೇ ಅಲ್ಲದೆ ಈ ಎಲ್ಲಾ ಬಹುಮಾನಗಳು ಆ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಕೆ ಆಗುತ್ತಿರುವುದು ವಿಶೇಷ. ಈ ಶೋ ನಿರ್ದೇಶಕ ಹಾಗು ಜೀ ಕನ್ನಡ ವಾಹಿನಿಯ ನಾನ್ ಫಿಕ್ಷನ್ ಮುಖ್ಯಸ್ಥರಾದ ಶರಣಯ್ಯ ಅವರು ಮಾತನಾಡಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿಭಾಯಿಸಿದ ಎಲ್ಲಾ ಕಾರ್ಮಿಕರನ್ನು, ಮೆಂಟರ್ ರನ್ನು, ತೀರ್ಪುಗಾರರನ್ನು , ಕ್ಯಾಮರಾ ಮ್ಯಾನ್ಗಳನ್ನು, ಸ್ಕಿಟ್ ಬರಹಗಾರರಿಗೆ ಪ್ರಶಂಸೆ ನೀಡಿದರು.

FotoJet 1 46

ವಾಹಿನಿಯ ಮುಖ್ಯಸ್ಥರಾದ ರಾಘವೇಂದ್ರ ಹುಣಸೂರು ರವರು ಮಾತನಾಡಿ ಎಲ್ಲಾ ಮಕ್ಕಳಿಗೂ ಅಭಿನಂದಿಸಿ ತಮ್ಮ ಕೃತಜ್ಞತೆಗಳನ್ನು ಸಲ್ಲಿಸಿ ವೀಕ್ಷಕರನ್ನು ನಕ್ಕು ನಗಿಸಲು  ಕಾಮಿಡಿ ಕಿಲಾಡಿಗಳು ಸೀಸನ್ 4 ಶುರುವಾಗಲಿದೆ ಎಂದು ಮಾಹಿತಿ ನೀಡಿದರು.  ಜೊತೆಗೆ  ಎಂದಿನಂತೆ ಈ ಸೀಸನ್ ನಲ್ಲೂ  ನಿರ್ದೇಶಕ  ಯೋಗರಾಜ್ ಭಟ್,  ನವರಸನಾಯಕ ಜಗ್ಗೇಶ್ ಮತ್ತು ಕ್ರೇಜಿ ಕ್ವೀನ್ ರಕ್ಷಿತಾ ರವರು ತೀರ್ಪುಗಾರರಾಗಿ ಮುಂದುವರೆಯುತ್ತಾರೆ ಜೊತೆಗೆ ಮಾಸ್ಟರ್ ಆನಂದ್  ನಿರೂಪಕರಾಗಿರುತ್ತಾರೆ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Drama JuniorLakshmiRachita RamravichandranSamriddhi S Mogavirಡ್ರಾಮಾ ಜ್ಯೂನಿಯರ್ರಚಿತಾ ರಾಮ್ರವಿಚಂದ್ರನ್ಲಕ್ಷ್ಮೀಸಮೃದ್ಧಿ ಎಸ್ ಮೊಗವೀರ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Iran Israel Airstrike Ballari Tourists Stranded In Dubai
Bellary

ಇರಾನ್-ಇಸ್ರೇಲ್ ವಾರ್; ದುಬೈನಲ್ಲಿ ಬಳ್ಳಾರಿ ಮೂಲದ 35 ಪ್ರವಾಸಿಗರು ಲಾಕ್

Public TV
By Public TV
29 minutes ago
Ayatollah Khamenei
Chikkaballapur

ಇರಾನ್‌ ಸುಪ್ರೀಂ ಲೀಡರ್‌ ಖಮೇನಿ ಖತಂ – ಚಿಕ್ಕಬಳ್ಳಾಪುರದ ಅಲೀಪುರದಲ್ಲಿ 3 ದಿನ ʻಬ್ಲಾಕ್ ಡೇʼ ಆಚರಣೆ

Public TV
By Public TV
44 minutes ago
GAVIGANGADHARESHWARA TEMPLE
Bengaluru City

ಮಂಗಳವಾರ ಕೇತುಗ್ರಸ್ತ ಚಂದ್ರಗ್ರಹಣ – ಬೆಂಗ್ಳೂರಿನ ದೇಗುಲಗಳಲ್ಲಿ ಪೂಜಾ, ದರ್ಶನದ ಸಮಯ ಬದಲು

Public TV
By Public TV
58 minutes ago
Ayatollah Ali Khameneii
Latest

ಸುಪ್ರೀಂ ಲೀಡರ್‌ ಖತಂ – ಇರಾನ್ ಉತ್ತರಾಧಿಕಾರಿ ರೇಸ್‌ನಲ್ಲಿ ಖಮೇನಿ ಪುತ್ರನ ಹೆಸರು

Public TV
By Public TV
2 hours ago
Dubai International Airport Damaged By Iran Airstrike
Latest

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ – ನಾಲ್ವರಿಗೆ ಗಾಯ

Public TV
By Public TV
2 hours ago
bhrain
Latest

Video | ಅಮೆರಿಕ ಸೇನಾ ನೆಲೆಯ ಮೇಲೆ ಮಿಸೈಲ್ ದಾಳಿ;‌ ಯುದ್ಧದ ಭೀಕರತೆ ಬಿಚ್ಚಿಟ್ಟ ಕನ್ನಡಿಗ ಸಫ್ವಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?