Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

Bengaluru City

ಗಣೇಶ ಹಬ್ಬಕ್ಕೆ ಮುನ್ನೆಚ್ಚರಿಕಾ ಕ್ರಮ – ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

Public TV
Last updated: August 23, 2022 4:33 pm
Public TV
Share
2 Min Read
GANESHa 2
SHARE

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕಾಗಿ ವಿವಿಧ ಇಲಾಖೆಯ ಮಧ್ಯೆ ಸಮನ್ವಯಕ್ಕಾಗಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಉತ್ಸವಕ್ಕೆ ಮುಂಚಿತವಾಗಿಯೇ ಕೋಮು ಸೌಹಾರ್ದ ಸಭೆ ನಡೆಸುವಂತೆ ತಿಳಿಸಿದೆ.

ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್‌ ಆಯುಕ್ತರು ಹಾಗೂ ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೂ ಸೇರಿದಂತೆ ಸುತ್ತೋಲೆ ಬಿಡುಗಡೆ ಮಾಡಿದೆ. ಉತ್ಸವಕ್ಕೂ ಮುಂಚೆ ನಾಗರಿಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಸೇರಿದಂತೆ ಎಲ್ಲಾ ಸಂಘ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಸಭೆ ನಡೆಸಲು ಸೂಚನೆ ನೀಡಿದೆ. ಇದನ್ನೂ ಓದಿ: ಮುಸ್ಲಿಂ ಕಾನೂನಿನಲ್ಲಿ ಪೋಷಕರ ಅನುಮತಿಯಿಲ್ಲದೇ ಅಪ್ರಾಪ್ತೆ ವಿವಾಹವಾಗಬಹುದು: ಕೋರ್ಟ್‌

03 5

ಆಗಸ್ಟ್‌ 30ರಿಂದ ಗೌರಿ ಗಣೇಶ ಹಬ್ಬವನ್ನು ರಾಜ್ಯದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಪ್ರಕ್ರಿಯ ಸಾಮಾನ್ಯವಾಗಿದ್ದು, ಈ ಸಂದರ್ಭದಲ್ಲಿ ಉತ್ಸವವನ್ನು ಆಯೋಜಿಸುವ ಆಯೋಜಕರಿಗೆ ಪರವಾನಗಿ ನೀಡುವುದು ವಿವಿಧ ಇಲಾಖೆಗಳ ಜವಾಬ್ದಾರಿಯಾಗಿರುತ್ತದೆ. ಈ ಕಾರ್ಯವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಬೇಕು ಎಂದು ಹೇಳಿದೆ. ಇದನ್ನೂ ಓದಿ:  ಎಲ್ಲರೂ ನೂಪುರ್‌ಗೆ ಕ್ಷಮೆ ಕೇಳುವಂತೆ ಹೇಳಿದರು, ಆದರೆ ನಾನು ಮಾತ್ರ ಬೆಂಬಲ ನೀಡಿದ್ದೇನೆ: ರಾಜ್ ಠಾಕ್ರೆ

02 3 2

ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

  1. ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್ ವಿದ್ಯುತ್ ಸಂಪರ್ಕ, ಪರವಾನಗಿಗಳನ್ನು ನೀಡಲು ಕಂದಾಯ, ಲೋಕೋಪಯೋಗಿ, ಇಂಧನ ಅಗ್ನಿಶಾಮಕ, ಪೋಲಿಸ್ ಇಲಾಖೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಂಯೋಜಿತವಾಗಿ ಪರವಾನಗಿ ನೀಡಲು ಸೂಕ್ತ ಕ್ರಮ ವಹಿಸುವುದು.
  2. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಪ್ರತಿ ವಾರ್ಡ್‌ಗಳ ಮಟ್ಟದಲ್ಲಿ ಸಂಬಂಧಿಸಿದ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಂತೆ ಏಕಗವಾಕ್ಷಿ ವ್ಯವಸ್ಥೆಯನ್ನು ಸ್ಥಾಪಿಸಿ ಪ್ರಚಾರ ಮಾಡುವುದು.
  3. ಕಾರ್ಯಕ್ರಮದ ಆಯೋಜಕರು ನಿಗಧಿತ ನಮೂನೆಯಲ್ಲಿ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಹಾಗೂ ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗಳು ಜಂಟಿ ತಪಾಸಣೆ ಮಾಡಿ 3 ದಿನಗಳ ಒಳಗೆ ಪರವಾನಗಿ ನೀಡಲು ಕ್ರಮ ವಹಿಸುವುದು.
  4. ಪರವಾನಿಗೆ ನೀಡುವ ಮುನ್ನ ಆಯೋಜಕರಿಂದ ಸರ್ಕಾರ ಹಾಗೂ ನ್ಯಾಯಾಲಯದ ಆದೇಶಗಳನ್ನು ಪಾಲಿಸುವ ಬಗ್ಗೆ ಮುಚ್ಚಳಿಕೆ ಪಡೆಯುವುದು
  5. ಸಾರ್ವಜನಿಕ ಸುರಕ್ಷತೆ ಹಾಗೂ ಪರಿಸರ ಮಾಲಿನ್ಯ ಉಂಟಾಗದ ರೀತಿ ಕಾರ್ಯಕ್ರಮ ವಹಿಸುವಂತೆ ಆಯೋಜಕರಿಗೆ ಸೂಚಿಸುವುದು.
  6. ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸುವಂತೆ ಆಯೋಜಕರಿಗೆ ಸೂಚಿಸುವುದು.
  7. ವಿಶೇಷವಾಗಿ ಹೈ-ಟೆನ್ನನ್ ತಂತಿ ಹಾದು ಹೋಗಿರುವ ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ಗಣೇಶ ಮೂರ್ತಿಯನ್ನು ಸ್ಥಾಪಿಸಲು ಅನುಮತಿ ಕೊಡುವಂತಿಲ್ಲ.
  8. ಉತ್ಸವಕ್ಕೆ ಮುಂಚಿತವಾಗಿ ನಾಗರೀಕ ಸಮಿತಿ, ಮೊಹಲ್ಲಾ ಸಮಿತಿ, ಕಾವಲು ಸಮಿತಿ ಮತ್ತಿತರ ಎಲ್ಲಾ ಸಂಘಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡಂತೆ ಕೋಮು ಸೌಹಾರ್ದ ಸಭೆಗಳನ್ನು ಆಯೋಜಿಸಲು ಕ್ರಮ ವಹಿಸುವುದು.

Live Tv
[brid partner=56869869 player=32851 video=960834 autoplay=true]

TAGGED:DCganesha festivalKarnataka GovernmentNew Guidelinespolice departmentಕರ್ನಾಟಕ ಸರ್ಕಾರಗಣೇಶ ಹಬ್ಬಪೊಲೀಸ್ ಇಲಾಖೆಮಹಾನಗರಪಾಲಿಕೆಮಾರ್ಗಸೂಚಿ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
7 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
7 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
7 hours ago
Raichur Couple Death
Districts

ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವು

Public TV
By Public TV
8 hours ago
daily horoscope dina bhavishya
Astrology

ದಿನ ಭವಿಷ್ಯ 10-03-2026

Public TV
By Public TV
9 hours ago
lpg sylender
Latest

ಇರಾನ್‌ ಯುದ್ಧ| ಎಲ್‌ಪಿಜಿ ಕನಿಷ್ಠ ಬುಕ್ಕಿಂಗ್‌ ಅವಧಿಯನ್ನು ಹೆಚ್ಚಿಸಿದ ಕೇಂದ್ರ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?