Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ

Bengaluru City

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡ್ತೀವಿ – ಅಶೋಕ್ ಘೋಷಣೆ

Public TV
Last updated: August 25, 2022 12:09 pm
Public TV
Share
1 Min Read
R Ashok
SHARE

ಬೆಂಗಳೂರು: 75 ವರ್ಷಗಳ ಬಳಿಕ ಚಾಮರಾಜಪೇಟೆ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡಿದ್ದ ಸರ್ಕಾರ ಈಗ ಕನ್ನಡ ರಾಜ್ಯೋತ್ಸವ ಆಚರಣೆಗೂ ಮುಂದಾಗಿದೆ.

EDGA MAIDAN

ನವೆಂಬರ್ 1ಕ್ಕೆ ಚಾಮರಾಜಪೇಟೆ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಆದೇಶ ಹೊರಡಿಸುತ್ತೇನೆ ಎಂದು ಕಂದಾಯ ಸಚಿವ ಆರ್‌. ಅಶೋಕ್ ತಿಳಿಸಿದ್ದಾರೆ. ಇದನ್ನೂ ಓದಿ: ತುಮಕೂರಿನ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ- ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 75 ವರ್ಷಗಳ ಬಳಿಕ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಿ ಇತಿಹಾಸ ನಿರ್ಮಾಣ ಮಾಡಲಾಗಿದೆ. ಅದರಂತೆ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವವನ್ನು ಚಾಮರಾಜಪೇಟೆ ಮೈದಾನದಲ್ಲಿ ಆಚರಣೆ ಮಾಡ್ತೀವಿ ಎಂದು ತಿಳಿಸಿದರು. ಈ ಸಂಬಂಧ ಶೀಘ್ರವೇ ಆದೇಶ ಹೊರಡಿಸುತ್ತೇನೆ. ಸ್ವಾತಂತ್ರ್ಯ ದಿನಾಚರಣೆ ಶಾಂತಿಯಿಂದ ಸುವ್ಯವಸ್ಥೆಯಿಂದ ಆಚರಣೆ ಮಾಡಿದ್ದೇವೆ. ಹಾಗೇ ಗಣೇಶೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕೂಡಾ ಆಚರಣೆ ಮಾಡ್ತೀವಿ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜ್ಯೂಸ್ ಜಾಕಿಂಗ್ ಮೂಲಕ ಡೇಟಾ ಕಳವು – ಪವರ್ ಬ್ಯಾಂಕ್ ಚಾರ್ಚಿಂಗ್‍ನಿಂದ ಆಪತ್ತು!

Live Tv
[brid partner=56869869 player=32851 video=960834 autoplay=true]

TAGGED:ChamrajpetIdgah MaidanKannada Rajyotsavar ashokಆರ್‌.ಅಶೋಕ್‌ಈದ್ಗಾ ಮೈದಾನಕನ್ನಡ ರಾಜ್ಯೋತ್ಸವಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

MLAs PA Que For IPL Ticket
Bengaluru City

IPL ಟಿಕೆಟ್‌ಗಾಗಿ ಸ್ಪೀಕರ್ ಕಚೇರಿ ಮುಂದೆ ಶಾಸಕರ ಪಿಎಗಳ ಕ್ಯೂ

Public TV
By Public TV
2 minutes ago
ANKITA
Chikkaballapur

ಚಿಕ್ಕಬಳ್ಳಾಪುರ | ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

Public TV
By Public TV
3 minutes ago
Mobile Theft
Bengaluru City

ಮೊಬೈಲ್ ಕದೀತಿದ್ದ 9 ಅಪ್ರಾಪ್ತರು ಸೇರಿ 13 ಮಂದಿ ಅರೆಸ್ಟ್ – ಕಳುವಾಗಿದ್ದ 75 ಹೈಎಂಡ್ ಮೊಬೈಲ್‌ಗಳು ಸೀಜ್‌

Public TV
By Public TV
5 minutes ago
Rajat Patidar Tirupati Temple
Cricket

ಸಿಎಸ್‌ಕೆ ವಿರುದ್ಧದ ಪಂದ್ಯಕ್ಕೂ ಮುನ್ನ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಆರ್‌ಸಿಬಿ ಆಟಗಾರರು

Public TV
By Public TV
24 minutes ago
Liquor Party 2 e1682567560961
Bengaluru City

ರಕ್ತಸಿಕ್ತವಾಯ್ತು ಎಣ್ಣೆ ಪಾರ್ಟಿ – ಸ್ನೇಹಿತನಿಂದಲೇ ಸ್ನೇಹಿತನಿಗೆ ಚಾಕು ಇರಿತ..!

Public TV
By Public TV
36 minutes ago
Sloon
Bengaluru City

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ..!

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?