Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಏಷ್ಯಾಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತ ಚಾಂಪಿಯನ್ – ಎರಡನೇ ಆವೃತ್ತಿ ಆಡಲೇ ಇಲ್ಲ ಟೀಂ ಇಂಡಿಯಾ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಏಷ್ಯಾಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತ ಚಾಂಪಿಯನ್ – ಎರಡನೇ ಆವೃತ್ತಿ ಆಡಲೇ ಇಲ್ಲ ಟೀಂ ಇಂಡಿಯಾ!

Cricket

ಏಷ್ಯಾಕಪ್ ಚೊಚ್ಚಲ ಆವೃತ್ತಿಯಲ್ಲಿ ಭಾರತ ಚಾಂಪಿಯನ್ – ಎರಡನೇ ಆವೃತ್ತಿ ಆಡಲೇ ಇಲ್ಲ ಟೀಂ ಇಂಡಿಯಾ!

Public TV
Last updated: August 25, 2022 1:45 pm
Public TV
Share
3 Min Read
ASIACUP
SHARE

ದುಬೈ: ಏಷ್ಯಾಕಪ್ ಆರಂಭವಾದ ಚೊಚ್ಚಲ ಆವೃತ್ತಿಯಲ್ಲೇ ಭಾರತ ಕಪ್ ಗೆದ್ದು ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಿತ್ತು. ಆದರೆ ಶ್ರೀಲಂಕಾದಲ್ಲಿ ನಡೆದ ಎರಡನೇ ಆವೃತ್ತಿ ಏಷ್ಯಾಕಪ್‍ನಿಂದ ಭಾರತ ಹಿಂದೆ ಸರಿದಿತ್ತು. ಇದಕ್ಕೆ ಬಲವಾದ ಕಾರಣವಿತ್ತು.

TEAM INDIA 3

ಹೌದು ಏಷ್ಯಾದ ತಂಡಗಳಿಗಾಗಿ ಏಷ್ಯಾಕಪ್ ಆಯೋಜನೆ ಮಾಡಲು ಏಷ್ಯಾನ್ ಕ್ರಿಕೆಟ್ ಕೌನ್ಸಿಲ್ ನಿರ್ಧರಿಸಿತ್ತು. 1984ರಲ್ಲಿ ಮೊದಲ ಆವೃತ್ತಿ ಆರಂಭಿಸಲಾಯಿತು. ಮೊದಲ ಆವೃತ್ತಿಯಲ್ಲಿ ಒಟ್ಟು ಮೂರು ತಂಡಗಳು ಭಾಗವಹಿಸಿದ್ದವು. ಚೊಚ್ಚಲ ಆವೃತ್ತಿಯಲ್ಲಿ ಭಾರತ ಚಾಂಪಿಯನ್ ಆದರೆ, ಶ್ರೀಲಂಕಾ ರನ್ನರ್ ಅಪ್ ಆಯಿತು. 1986ರಲ್ಲಿ ಎರಡನೇ ಆವೃತ್ತಿ ಏಷ್ಯಾಕಪ್ ಆಯೋಜನೆಗೆ ಶ್ರೀಲಂಕಾ ಮುಂದಾಯಿತು. ಈ ವೇಳೆ ಶ್ರೀಲಂಕಾದಲ್ಲಿ ಎಲ್‍ಟಿಟಿ ಸಂಘಟನೆಯ ಬಗ್ಗೆ ವಿರೋಧಗಳು ವ್ಯಕ್ತವಾಗುತ್ತಿತ್ತು. ಭಾರತ ದೇಶ ಕೂಡ ಈ ಬಗ್ಗೆ ಧ್ವನಿ ಎತ್ತಿತ್ತು. ಹಾಗಾಗಿ ಶ್ರೀಲಂಕಾದಲ್ಲಿ ನಡೆದ ಎರಡನೇ ಆವೃತ್ತಿ ಏಷ್ಯಾಕಪ್‍ನಿಂದ ಭಾರತ ಹಿಂದೆ ಸರಿಯಲು ತೀರ್ಮಾನಿಸಿತ್ತು. ಭಾರತ ಹಾಗೂ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ನಡುವಿನ ಮಾತುಕತೆ ಮುರಿದು ಬಿದ್ದು ಕೊನೆಗೆ ಭಾರತ ಏಷ್ಯಾಕಪ್ ಆಡದಿರಲು ತೀರ್ಮಾನಿಸಿತ್ತು. ಇದನ್ನೂ ಓದಿ: ಕ್ರಿಕೆಟ್ ದೇವರು ಸಚಿನ್ ಪುತ್ರಿಯ ಜೊತೆ ಶುಭಮನ್ ಗಿಲ್ ಲವ್ ಬ್ರೇಕ್ ಅಪ್

TEAM INDIA 5

ಆ ಬಳಿಕ ನಡೆದ 1988, 1990/91, 1995 ಹೀಗೆ ಮೂರು ವರ್ಷ ಸತತ ಏಷ್ಯಾಕಪ್‍ನಲ್ಲಿ ಚಾಂಪಿಯನ್ ಆಗುವ ಮೂಲಕ ಭಾರತ ಮತ್ತೆ ಹ್ಯಾಟ್ರಿಕ್ ಮಾಡಿತು. ಆ ಬಳಿಕ 2016 ಮತ್ತು 2018 ರಲ್ಲಿ ಚಾಂಪಿಯನ್ ಆಗಿರುವ ಭಾರತ ಇದೀಗ 15ನೇ ಆವೃತ್ತಿಯಲ್ಲಿ ಮತ್ತೆ ಕಪ್ ಗೆದ್ದರೆ, ಮತ್ತೊಮ್ಮೆ ಹ್ಯಾಟ್ರಿಕ್ ಸಾಧನೆ ಮಾಡಲಿದೆ. ಇದನ್ನೂ ಓದಿ: ಏಷ್ಯಾಕಪ್‍ನಲ್ಲಿ ಬದ್ಧ ವೈರಿಗಳ ಕಾದಾಟ – 14 ಬಾರಿ ಮುಖಾಮುಖಿ, ಯಾರಿಗೆ ಮೇಲುಗೈ?

ASIA CUP

ಪ್ರಶಸ್ತಿ ಪಟ್ಟಿ:
1984ರಲ್ಲಿ ನಡೆದ ಮೊದಲ ಆವೃತ್ತಿಯಲ್ಲಿ ಭಾರತ ಚಾಂಪಿಯನ್ ಆದರೆ, ಶ್ರೀಲಂಕಾ ರನ್ನರ್ ಅಪ್ ಆಯಿತು.
1986ರಲ್ಲಿ ನಡೆದ ಎರಡನೇ ಆವೃತ್ತಿಯಲ್ಲಿ ಶ್ರೀಲಂಕಾ ಚಾಂಪಿಯನ್, ಪಾಕಿಸ್ತಾನ ರನ್ನರ್ ಅಪ್ ಆಗಿ ಹೊರಹೊಮ್ಮಿತ್ತು.
ಆ ಬಳಿಕ 1988, 1990/91 ಮತ್ತು 1995ರಲ್ಲಿ ಸತತ ಮೂರು ವರ್ಷ ಭಾರತ ಚಾಂಪಿಯನ್ ಆಗಿ ಕಪ್ ಗೆದ್ದರೆ, ಶ್ರೀಲಂಕಾ ರನ್ನರ್ ಅಪ್ ಸ್ಥಾನ ಪಡೆದು ಮಿಂಚಿತು.
1997ರಲ್ಲಿ ಶ್ರೀಲಂಕಾ ಏಷ್ಯಾಕಪ್ ಗೆದ್ದರೆ, ಭಾರತ ರನ್ನರ್ ಅಪ್ ಆಯಿತು.
2000ದಲ್ಲಿ ಪಾಕಿಸ್ತಾನ ಕಪ್ ಗೆದ್ದರೆ, ಶ್ರೀಲಂಕಾ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟಿತು.
2004ರಲ್ಲಿ ಶ್ರೀಲಂಕಾ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಭಾರತ ರನ್ನರ್ ಅಪ್ ಆಗಿತ್ತು.
2008ರಲ್ಲಿ ಮತ್ತೆ ಶ್ರೀಲಂಕಾ ಚಾಂಪಿಯನ್, ಭಾರತ ರನ್ನರ್ ಅಪ್
2010 ಇದು ಬದಲಾಯಿತು. ಭಾರತ ಚಾಂಪಿಯನ್ ಆದರೆ, ಶ್ರೀಲಂಕಾ ರನ್ನರ್ ಅಪ್ ಸ್ಥಾನ ಪಡೆಯಿತು.
2012ರಲ್ಲಿ ಪಾಕಿಸ್ತಾನ ಪ್ರಶಸ್ತಿ ಗೆದ್ದರೆ, ಬಾಂಗ್ಲಾದೇಶ ರನ್ನರ್ ಅಪ್ ಆಗಿ ಹೊರಹೊಮ್ಮಿತು.
2014ರಲ್ಲಿ ಶ್ರೀಲಂಕಾ ಚಾಂಪಿಯನ್, ಪಾಕಿಸ್ತಾನ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟಿತು.
2016 ಮತ್ತು 2018ರಲ್ಲಿ ಭಾರತ ಪ್ರಶಸ್ತಿಗೆ ಮುತ್ತಿಕ್ಕಿದರೆ, ಬಾಂಗ್ಲಾದೇಶ ರನ್ನರ್ ಅಪ್ ಆಯಿತು.

ಇದೀಗ 15ನೇ ಆವೃತ್ತಿ ಏಷ್ಯಾಕಪ್‍ಗಾಗಿ ಯನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವೇದಿಕೆ ಸಜ್ಜಾಗಿದೆ. ಭಾರತ, ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಈಗಾಗಲೇ ನೇರ ಅವಕಾಶ ಪಡೆದಿದೆ. ಹಾಂಕಾಂಗ್, ಸಿಂಗಾಪುರ್, ಕುವೈತ್ ಮತ್ತು ಯುಎಇ ತಂಡಗಳು ಅರ್ಹತಾ ಸುತ್ತಿನಲ್ಲಿ ತೇರ್ಗಡೆಗೊಂಡು 6ನೇ ತಂಡವಾಗಿ ಟೂರ್ನಿಯಲ್ಲಿ ಆಡುವ ಅವಕಾಶ ಪಡೆಯಬೇಕಾಗಿದೆ. ಟೂರ್ನಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 11ರ ವರೆಗೆ ನಡೆಯಲಿದೆ. ಆಗಸ್ಟ್ 28 ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಪಂದ್ಯಾಟ ನಡೆಯಲಿದೆ.

Live Tv
[brid partner=56869869 player=32851 video=960834 autoplay=true]

TAGGED:asia cupindiaTeam indiaಏಷ್ಯಾಕಪ್ಪಾಕಿಸ್ತಾನಭಾರತಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
4 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
11 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
18 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
29 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?